Wednesday, June 28, 2017

ರಾಹುಲ್ ರಣತಂತ್ರ

ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ಹೋರಾಟದಲ್ಲಿ ಅಸ್ತ್ರಗಳಾಗಿ ಭಗವದ್ಗೀತೆ  ಉಪನಿಷತ್ತುಗಳನ್ನು  ಹೆಚ್ಚಾಗಿ  ಅಧ್ಯಯನ ಮಾಡುತ್ತಿರುವುದಾಗಿ ರಾಹುಲ್ ಗಾಂಧಿಯವರ ಹೇಳಿಕೆ ಮಹದಾಶ್ಚರ್ಯ. ಈ ದಿನಗಳಲ್ಲಿ ಅವುಗಳನ್ನು ಅಧ್ಯಯನ ಮಾಡುವ ಒಬ್ಬರಾದರೂ ರಾಜಕಾರಣಿ ಇದ್ದಾರಲ್ಲ, ಇರಲಿ...

ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವುದೇ

ಪೊಲೀಸ್ ಠಾಣೆಗಳು ಇನ್ನು ಮುಂದೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ಗೃಹ ಸಚಿವರು ಆಗಾಗ್ಗೆ ಹೇಳುತ್ತಿರುತ್ತಾರೆ. ಆದರೆ ಪೊಲೀಸರು, ಜನರೊಂದಿಗೆ ನಡೆದುಕೊಳ್ಳುವ ರೀತಿಯಿಂದಾಗಿ ಜನರಲ್ಲಿ ಈಗಲೂ ಪೊಲೀಸರೆಂದರೆ ಭಯ ಇದೆ. ನ್ಯಾಯ ಕೋರಿ ಠಾಣೆ...

ಕ್ರಿಕೆಟ್ ಮೂಲಕವಾದರೂ ಭಾರತ ಪಾಕ್ ಸಂಬಂಧ ಸುಧಾರಿಸುವುದೇ

ಕ್ರೀಡೆಯ ಮೂಲಕವಾದರೂ ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವೇಷದ ವಾತಾವರಣ ತಿಳಿಯಾಗಲಿ. ಈಗಾಗಲೇ ಭಾರತ, ಪಾಕ್ ನಡುವಿನ ಸಂಬಂಧ ಸಂಪೂರ್ಣ ಹದಗೆಟ್ಟು ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಬೂದಿ ಮುಚ್ಚಿದ ಕೆಂಡದಂತೆ ಉಭಯ ದೇಶಗಳ...

ಖಾಸಗಿ ಶಾಲೆ ವ್ಯಾಮೋಹ ಸಾಕು

ಗ್ರಾಮೀಣ ಪ್ರದೇಶದವರಿಗೊಂದು ಮನವಿ. ಇತ್ತೀಚೆಗೆ ನಗರ ಪ್ರದೇಶದಿಂದ ಹಳ್ಳಿಗಳಿಗೆ ಶಾಲಾ ವಾಹನಗಳು ದಾಂಗುಡಿಯಿಡುತ್ತಿರುವುದು ಸರಿಯಷ್ಟೇ. ಮೊದಲು ಹಾಗೆ ಹೀಗೆ ಎಂದು ಆಮಿಷವೊಡ್ಡಿ ಕಲರ್ ಫುಲ್ ಯೂನಿಫಾರಂ, ಬ್ಯಾಗ್, ಟೈ, ಶೂ ಇತ್ಯಾದಿ ಕೊಡುತ್ತೇವೆಂದು...

ಮತ್ತೆ ಹೇಗೆ ಕಪ್ಪು ಹಣ ಸಂಗ್ರಹವಾಯಿತು ?

ಕೇಂದ್ರ ಸರಕಾರ ಒಂದು ಸಾವಿರ ಮತ್ತು ಐನೂರು ರೂಪಾಯಿ ನೋಟ್ ಬ್ಯಾನ್ ಮಾಡಿದ ನಂತರ ಕಪ್ಪು ಹಣಕ್ಕೆ ತಡೆ ಬೀಳುತ್ತದೆ ಎಂದು ಭಾವಿಸಲಾಗಿತ್ತು. ಮಾತ್ರವಲ್ಲದೆ ಕಪ್ಪು ಹಣ ನಿಯಂತ್ರಣಕ್ಕೆ ನೋಟ್ ಬ್ಯಾನ್ ಅಂತಿಮ...

ದಾಖಲೆಗಾಗಿ ದಿನಾಚರಣೆ ಮಾಡಬೇಕಾ

ಜೂನ್ 21ರಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಡ್ಡಾಯವಾಗಿ ಆಚರಣೆ ಮಾಡಲು ಸಿದ್ಧವಾಗಿದೆ. ಈ ಸಂಬಂಧ ಎಲ್ಲಾ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಹಾಗೂ ವಿಶ್ವವಿದ್ಯಾನಿಲಯಗಳಿಗೆ ಅಧಿಕೃತ...

ಕೊರಗ ಜನಾಂಗಕ್ಕೆ ಮಾಹಿತಿ ಸಲವತ್ತಿನ ಕೊರತೆ ಕಾಡುತ್ತಿದೆ

ಉತ್ತರ ಕರ್ನಾಟಕದಿಂದ ಉಡುಪಿ ಜಿಲ್ಲೆಗೆ ಸಾವಿರಾರು ಜನರು ವಲಸೆ ಬಂದು ಇಲ್ಲಿ ಬದುಕು ಸಾಗಿಸುತ್ತಿದ್ದಾರೆ. ಆದರೆ ಇವರಿಗೆ ಇಲ್ಲಿ ವಾಸಿಸಲು ಮನೆಯಾಗಲಿ, ಶುದ್ಧ ಕುಡಿಯುವ ನೀರು ಮತ್ತು ಯಾವ ಭದ್ರತೆಯೂ ಇಲ್ಲವಾಗಿದೆ. ಇನ್ನೊಂದೆಡೆ...

ಚೊಕ್ಕಬೆಟ್ಟು ಯುವಕರ ಮಕ್ಕಳ ಆರೋಗ್ಯ ಕೆಡಿಸುವ ಗೂಡಂಗಡಿ

ಸುರತ್ಕಲ್ ಕ್ಷೇತ್ರದ ಶಾಸಕರ ಮನೆ ಸಮೀಪ ಇದ್ದ ಗೂಡಂಗಡಿಗಳನ್ನು ರಸ್ತೆ ರಿಪೇರಿ ಮಾಡುವಾಗ ಎತ್ತಂಗಡಿ ಮಾಡಲಾಗಿದೆ. ಗೂಡಂಗಡಿಗಳ ಕೊಂಪೆಯಾಗಿದ್ದ ಚೊಕ್ಕಬೆಟ್ಟು ಜಂಕ್ಷನ್ ಈಗ ಗೂಡಂಗಡಿಗಳು ಹೋಗಿ ಸುಂದರವಾಗಿ ಕಂಗೊಳಿಸುತ್ತಿದೆ ಆದರೆ ಈ ಎಲ್ಲಾ...

ಕ್ರಿಕೆಟ್ ಪಂದ್ಯಾಟ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ

ಭಾರತ ಕ್ರಿಕೆಟ್ ಪ್ರೇಮಿಗಳು ಆಡುವುದಕ್ಕಿಂತ ಹೆಚ್ಚಾಗಿ ಅದನ್ನು ನೋಡುವವರೇ ಅಧಿಕ. ಸಹಸ್ರಾರು ಜನ ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಪಂದ್ಯ ವೀಕ್ಷಿಸಲು ಸ್ಟೇಡಿಯಂಗೆ ತೆರಳಿದರೆ, ಲಕ್ಷಾಂತರ ಮಂದಿ ದೂರದರ್ಶನ ಮೂಲಕ ಪಂದ್ಯವನ್ನು ನೋಡಿ...

ಉಳ್ಳಾಲದಲ್ಲಿ ಸಸ್ಯಹಾರಿ ಹೋಟೆಲ್ ಕೊರತೆಯೇ

ಅಭಿವೃದ್ಧಿಪಥದಲ್ಲಿ ಸಾಗುತ್ತಿರುವ ಉಳ್ಳಾಲ ರಾಣಿ ಅಬ್ಬಕ್ಕ ಸರ್ಕಲ್ ಬಳಿ ಎಲ್ಲಿ ನೋಡಿದರೂ ಕಾಂಕ್ರೀಟ್ ರಸ್ತೆಗಳೇ ಗೋಚರಿಸುತ್ತಿದೆ. ಅಲ್ಲಲ್ಲಿ ರಸ್ತೆ ಅಭಿವೃದ್ಧಿಯಾಗಿದ್ದರೂ ಪೇಟೆ ಅಷ್ಟೊಂದು ಅಭಿವೃದ್ಧಿ ಕಾಣುತ್ತಿಲ್ಲ ಉಳ್ಳಾಲ ಪೊಲೀಸ್ ಠಾಣೆ ಎದುರು ಶುದ್ಧ...

ಸ್ಥಳೀಯ

ಶ್ರೀರಾಮ ಸೇನೆ ಪ್ರತಿಭಟನೆ : ಕಾದುನೋಡುವ ಎಂದ ಶ್ರೀ

ನಮ್ಮ ಪ್ರತಿನಿಧಿ ವರದಿ ಉಡುಪಿ : ಶ್ರೀಕೃಷ್ಣ ಮಠದಲ್ಲಿ ಇಫ್ತಾರ್ ಕೂಟ ನಡೆಸಿ ವಿವಾದಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಇದೀಗ ಶ್ರೀರಾಮ ಸೇನೆ ಜುಲೈ 2ರಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಪೇಜಾವರ...

ಸೌಹಾರ್ದತೆಗೆ ಪೇಜಾವರ ಶ್ರೀ ಇಫ್ತಾರ್ : ಬಜರಂಗದಳ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ``ಉಡುಪಿ ಮಠದಲ್ಲಿ ಪೇಜಾವರ ವಿಶ್ವೇಶ್ವರ ತೀರ್ಥ ಸ್ವಾಮಿ ಅವರು ಶಾಂತಿ ಸೌಹಾರ್ದತೆಯ ದೃಷ್ಟಿಯಿಂದ ಮಾಡಿರುವ ಇಫ್ತಾರ್ ಕೂಟದ ಬಗ್ಗೆ ಕೇವಲ ಸಂಕುಚಿತ ಮನೋಭಾವದ ವ್ಯಕ್ತಿಗಳಿಂದ ಆಕ್ಷೇಪ ವ್ಯಕ್ತವಾಗುತ್ತಿದೆ....

ಪತಂಜಲಿ ಸಾಬೂನಲ್ಲಿ ರಬ್ಬರ್ ತುಂಡು

ಮಂಗಳೂರು : ನಗರದ ಸಮಾಜ ಸೇವಕ ಚಂದ್ರಹಾಸ ಮಾಡೂರು ಎಂಬವರು ಉಡುಪಿಯಿಂದ ಪತಂಜಲಿ ಉತ್ಪನ್ನ ಏಜೆಂಟರೊಬ್ಬರಿಂದ ತರಿಸಲಾದ ಅಲೋವೆರಾ ಕಾಂತಿ ಸಾಬೂನಿನಲ್ಲಿ ರಬ್ಬರ್ ತುಂಡು ಪತ್ತೆಯಾಗಿದೆ. ಈ ಬಗ್ಗೆ ಚಂದ್ರಹಾಸ್ ಅವರು ಪತಂಜಲಿ...

ಅನುಮತಿ ಇಲ್ಲದೆ ಬಸ್ ನಿಲ್ದಾಣ ನಿರ್ಮಿಸಿ ಜಾಹೀರಾತು ಫಲಕ ಅಳವಡಿಸಲು ಹುನ್ನಾರ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅನುಮತಿ ನಿರಾಕರಣೆ ಹೊರತಾಗಿಯೂ ಇಲ್ಲಿನ ಪುರಸಭಾ ವ್ಯಾಪ್ತಿಯ ಕೆಲವು ಕಡೆ ಜಾಹೀರಾತು ಸಂಸ್ಥೆಯೊಂದು ಬಸ್ ನಿಲ್ದಾಣಗಳನ್ನು ನಿರ್ಮಿಸಿ ಜಾಹೀರಾತು ಫಲಕ ಅಳವಡಿಸಲು ತುರ್ತು...

ವಾಟ್ಸಪ್ಪಲ್ಲಿ ರಾಜಕೀಯ ನಾಯಕರ ತೇಜೋವಧೆ

2 ಠಾಣೆಯಲ್ಲಿ ದೂರು ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಕೋಮುಸೂಕ್ಷ್ಮ ಪ್ರದೇಶವಾಗಿರುವ ಕಲ್ಲಡ್ಕದಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿದ್ದ ಅಹಿತಕರ ಘಟನೆಗಳು ಹಾಗೂ ಉದ್ವಿಗ್ನ ಪರಿಸ್ಥಿತಿ ನಿಧಾನಕ್ಕೆ ತಣ್ಣಗಾಗುತ್ತಿರುವಂತೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣ...

ಗಿನ್ನಿಸ್ ದಾಖಲೆಯತ್ತ ಕಾರ್ಕಳ ಕಲಾವಿದ

 ಮಂಗಳೂರು : ಕರಾವಳಿ ಜಿಲ್ಲೆಯ ಶಿಲ್ಪಿಯೊಬ್ಬನ ದೃಷ್ಟಿ ಗಿನ್ನಿಸ್ ದಾಖಲೆಯತ್ತ ಚಲಿಸಿದೆ. ಹೌದು, ಕಾರ್ಕಳ ನಿವಾಸಿ 30 ವರ್ಷದ ಸುರೇಂದ್ರ ಆಚಾರ್ ಪೆನ್ಸಿಲ್ ಚೂಪುಗಳನ್ನು ಬಳಸಿಕೊಂಡು ಕಲಾತ್ಮಕ ಪ್ರಕಾರಗಳನ್ನು ರಚಿಸುವುದರಲ್ಲಿ ನಿಪುಣರಾಗಿದ್ದು, ಇದೀಗ...

ಕೆಎಸ್ಸಾರ್ಟಿಸಿ ಮಾರ್ಗಗಳ ನಿರ್ಬಂಧಕ್ಕೆ ಖಾಸಗಿ ಬಸ್ ನಿರ್ವಾಹಕರ ಆಶಯ

ನಮ್ಮ ಪ್ರತಿನಿಧಿ ವರದಿ ಉಡುಪಿ : ಪ್ರತಿ ಆರ್ಟಿಎ ಸಭೆಯಲ್ಲಿ ಇನ್ನಷ್ಟು ಕೆಎಸ್ಸಾರ್ಟಿಸಿ ಅನುದಾನಿತ ಜವಹರಲಾಲ್ ನರ್ಮ್ ಬಸ್ಸುಗಳ ಕಾರ್ಯಾಚರಣೆಗೆ  ಬೇಡಿಕೆಗಳು ಇದ್ದರೂ ಖಾಸಗಿ ಬಸ್ ನಿರ್ವಾಹಕರು ನರ್ಮ್ ಬಸ್ಸುಗಳ ಮಾರ್ಗಗಳನ್ನೇ ನಿರ್ಬಂಧಿಸಬೇಕು ಎಂದು...

ಉಳ್ಳಾಲ, ಗಂಗೊಳ್ಳಿಯಲ್ಲಿ ಕಡಲ್ಕೊರೆತ ತೀವ್ರ

  ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ನದಿ, ತೊರೆ, ಕಡಲು ತುಂಬಿದ್ದು, ಉಳ್ಳಾಲದಲ್ಲಿ ಕಡಲು ಪ್ರಕ್ಷುಬ್ದಗೊಂಡಿದೆ. ಅಲೆಗಳ ಆರ್ಭಟ ಜೋರಾಗಿದೆ. ಸಮುದ್ರ ತೀರದಲ್ಲಿದ್ದ ಮನೆಗಳು ಅಲೆಗಳ ಅಬ್ಬರಕ್ಕೆ...

ಪುತ್ತೂರು ಕೃಷಿ ಇಲಾಖೆ ಕಚೇರಿಯಲ್ಲಿ ಸಿಬ್ಬಂದಿ ಕೊರತೆ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಕೃಷಿಗೆ ಉತ್ತೇಜನ ನೀಡಬೇಕೆನ್ನುವ ನಿಟ್ಟಿನಲ್ಲಿ ಸರಕಾರ ಕೃಷಿ, ತೋಟಗಾರಿಕೆ ಇಲಾಖೆಗಳಿಗೆ ಸಾಕಷ್ಟು ಅನುದಾನ ನೀಡುತ್ತಿದೆ. ಕಟ್ಟಡ, ಪರಿಕರ ಸೇರಿದಂತೆ ಎಲ್ಲಾ ಸವಲತ್ತುಗಳನ್ನೂ ನೀಡುತ್ತಿದೆ. ಆದರೆ ಎಲ್ಲಾ ಅನುಕೂಲತೆಗಳು...

ವಾರದೊಳಗೆ ಪಾಲಿಕೆ ಕಚೇರಿಯಲ್ಲಿ ಮಾಹಿತಿ ಕೇಂದ್ರ ಆರಂಭ ಭರವಸೆ

ಮೇಯರ್ ಫೋನ್ ಇನ್ ಕಾರ್ಯಕ್ರಮ ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರಪಾಲಿಕೆ ವ್ಯಾಪ್ತಿಯ ಜನತೆಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಂಗಳೂರು ಮೇಯರ್ ಕವಿತಾ ಸನಿಲ್ ಅವರ ಎರಡನೇ ಬಾರಿಯ ಫೋನ್ ಇನ್ ಕಾರ್ಯಕ್ರಮದಲ್ಲೂ ಸಾರ್ವಜನಿಕರಿಂದ...