Sunday, January 21, 2018

ಏಟಿಎಂ ವಂಚಕರನ್ನು ಹಿಡಿಯಲು ಪೊಲೀಸ್ ಇಲಾಖೆ ಏಕೆ ಅಸಮರ್ಥ?

ನಿನ್ನೆ ಮತ್ತೆ ನಮ್ಮ ನಗರದಲ್ಲಿಯೇ ಒಂದು ಮಹಿಳೆ ಹಿಂದಿವಾಲ ಏಟಿಎಮ್ ಕಾರ್ಡ್ ವಂಚಕರಿಂದ ಮೋಸ ಹೋಗಿ 25 ಸಾವಿರ ರೂಪಾಯಿ ಕಳೆದುಕೊಂಡಿದ್ದಾಳೆ. ಏಟಿಎಮ್ ಕಾರ್ಡ್ ವಂಚನೆ ಬಗ್ಗೆ ಪೋಲಿಸರು ಜನ ಜಾಗೃತಿ ಮೂಡಿಸಲು...

ಕಾಳಧನ ನಿಯಂತ್ರಣದಿಂದ ಈಗ ನಗದುರಹಿತ ಅರ್ಥವ್ಯವಸ್ಥೆ ಮಂತ್ರ ಜಪಿಸುತ್ತಿರುವ ಕೇಂದ್ರ

ನೋಟು ಅಮಾನ್ಯ ದೇಶದ ಹಲವೆಡೆ ಗಂಭೀರ ಪರಿಣಾಮ ಬೀರಿದ್ದು ಜನರ ಸಂಕಷ್ಟ ಹೇಳತೀರದಾಗಿದೆ. ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವುದಾಗಿ ಘೋಷಿಸಿ, ಈ ಕ್ರಮದ...

ಕಾಳ ಧನದ ವಿರುದ್ಧ ಸಮರಕ್ಕೆ ಹಣದ ಚಲನೆಯನ್ನು ಸ್ಥಗಿತಗೊಳಿಸಬೇಕಿಲ್ಲ

ನೋಟು ಅಮಾನ್ಯೀಕರಣದಿಂದ ಕಪ್ಪುಹಣದ ನಿಯಂತ್ರಣ ಅಸಾಧ್ಯ. ಇದೇ ಪರಿಸ್ಥಿತಿ ಇನ್ನೂ ಒಂದು ತಿಂಗಳ ಕಾಲ ಮುಂದುವರೆದರೆ ಆರ್ಥಿಕತೆಗೆ ಬಲವಾದ ಪೆಟ್ಟು ಬೀಳುವುದೇ ಅಲ್ಲದೆ ರಾಜಕೀಯವಾಗಿಯೂ ಪ್ರತಿಕೂಲ ಪರಿಸ್ಥಿತಿ ಉಂಟಾಗಬಹುದು. ಅರುಣ್ ಕುಮಾರ್ ಕಪ್ಪು ಹಣದ...

ಪಡುಬಿದ್ರೆ ಸಂಚಾರ ವ್ಯವಸ್ಥೆಗೆ ಪೊಲೀಸರಿಂದ ತಿಲಾಂಜಲಿ

  ಇಕ್ಕಟ್ಟಾದ ಪಡುಬಿದ್ರಿ ಮುಖ್ಯ ಪೇಟೆಯ ಸಂಚಾರ ಅವ್ಯವಸ್ಥೆಯನ್ನು ಕಣ್ಣಾರೆ ಕಂಡ ಅಂದಿನ ಉಡುಪಿ ಜಿಲ್ಲಾ ಎಸ್ಪಿ ಅಣ್ಣಾಮಲೈ ಪೇಟೆಯ ಮಧ್ಯಭಾಗ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಇಟ್ಟು ಟೇಪ್ ಕಟ್ಟಿ ತಾತ್ಕಾಲಿಕ ರಸ್ತೆ ವಿಭಜಕ ನಿರ್ಮಿಸಿ...

ಕಬ್ಬಿಣದ ಸರಳುಗಳನ್ನು ರಿಕ್ಷಾ ಟೆಂಪೋಗಳಲ್ಲಿ ಸಾಗಿಸುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ

ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರೊಂದು ಹಠಾತ್ತನೆ ಬ್ರೇಕ್ ಹಾಕಿದ್ದ ಪರಿಣಾಮ ಹಿಂದಿನಿಂದ ಕಬ್ಬಿಣದ ಸರಳನ್ನು ಹೇರಿಕೊಂಡು ಬರುತ್ತಿದ್ದ ಓಮ್ನಿ ಕಾರಿನ ಚಾಲಕ ಕೂಡಾ ಬ್ರೇಕ್ ಹಾಕಿದ್ದರಿಂದ ಕಾರಿನ...

ನ್ಯಾಯಾಲಯಗಳಲ್ಲಿ ರಾಷ್ಟ್ರಗೀತೆ ಪ್ರಚಾರಕ್ಕೆ ಆದೇಶ ನೀಡಲಿ

ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರ ಮಾಡಬೇಕೆಂದು ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಆದರೆ ಸಾವಿರಾರು ಮೊಕದ್ದಮೆಗಳು ನ್ಯಾಯಾಲಯದಲ್ಲಿ ರಾಶಿ ರಾಶಿ ಬಿದ್ದಿರುವಾಗ ನ್ಯಾಯಾಲಯ ಚಿತ್ರಮಂದಿರ ಮತ್ತು ರಾಷ್ಟ್ರಗೀತೆಯ ಬಗೆಗೆ ತಲೆ...

ನೀರು ವ್ಯರ್ಥ ಮಾಡುವುದು ಬೇಡ

ಜಗತ್ತಿನ ಎಲ್ಲೆಡೆ ನೀರಿನ ಕೊರತೆ ಉಂಟಾಗುತ್ತಿದ್ದು ನಮ್ಮ ದೇಶ ಹಾಗೂ ನಮ್ಮ ರಾಜ್ಯವೂ ಇದಕ್ಕೆ ಹೊರತಾಗಿಲ್ಲ. ಇಂತಹ ಸಮಯದಲ್ಲಿ ನೀರನ್ನು ಸದ್ಬಳಕೆ ಮಾಡುವ ಅಗತ್ಯ ಹೆಚ್ಚಾಗಿದೆ. ಮದುವೆ ಮನೆಗಳಲ್ಲಿ ಊಟದೊಂದಿಗೆ ಕುಡಿಯುವ ನೀರಿನ...

ಗುರುಪುರ-ಕೈಕಂಬದಲ್ಲಿ ಉರಿಯದ ದಾರಿದೀಪ

ಗುರುಪುರ ಕೈಕಂಬ ಪೇಟೆಯಲ್ಲಿ ಕತ್ತಲು ಕವಿಯುತ್ತಿದ್ದಂತೆಯೇ ಬೀದಿ ದೀಪ ಸರಿಯಾಗಿ ಉರಿಯುವುದಿಲ್ಲ. ವಾಮಂಜೂರು ಸಮೀಪದ ಪರಾರಿಯಿಂದ ಹಿಡಿದು ಗುರುಪುರ ಪೊಳಲಿದ್ವಾರ ಕೈಕಂಬ  ಗಂಜಿಮಠದಿಂದ ಹಿಡಿದು ಎಡಪದವುತನಕ ಯಾವೊಂದು ಬೀದಿ ದೀಪಗಳೂ ಸರಿಯಾಗಿ ಉರಿಯುತ್ತಿಲ್ಲ. ಕೈಕಂಬದಲ್ಲಿ...

ಬ್ಯಾಂಕ್ ಸಿಬ್ಬಂದಿ ಲಾರೆನ್ಸ್ ಅನುಚಿತವಾಗಿ ವರ್ತಿಸಿ ತೊಂದರೆ ನೀಡುತ್ತಿರುವ ಕುರಿತು

ದಿನಾಂಕ 8-12-2016ರಂದು ಸಂಜೆ 3:15ಕ್ಕೆ ಮೂಡಬಿದ್ರೆಯ ಕಾರ್ಪೊರೇಶನ್ ಬ್ಯಾಂಕಿಗೆ ಬಂದು ಚಲನ್ ಬರೆದು ಲೈನಿಗೆ ನಿಂತಾಗ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಕ್ಯಾಷ್ ಕೌಂಟರನ್ನು ಬಂದ್ ಮಾಡಿ ನನ್ನ ಅಕೌಂಟಿಗೆ ದುಡ್ಡು ಜಮೆ...

ನೋಟು ಅಮಾನ್ಯದಿಂದ ಭ್ರಷ್ಟಾಚಾರ ಹೆಚ್ಚಳ

ಒಂದು ತಿಂಗಳಿಂದಲೂ ಆಗುತ್ತಿರುವ ಹೊಸ ನೋಟುಗಳ ಕೊರತೆಯು ಸರಕಾರದ ತಪ್ಪು ಲೆಕ್ಕಾಚಾರದಿಂದಾಗಿ ಆದುದಲ್ಲ, ಅದು ಬ್ಯಾಂಕುಗಳಲ್ಲಿಯ ಭ್ರಷ್ಟಾಚಾರದಿಂದಾಗಿ ಕೊರತೆ ಆದದ್ದು ಎಂದು ಹೇಳಿ ಕೇಂದ್ರ ವಿತ್ತ ಸಚಿವಾಲಯ ತನ್ನ ತಪ್ಪನ್ನು ಬ್ಯಾಂಕುಗಳ ತಲೆಯ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...