Friday, December 15, 2017

ಎಲ್ಲಾ ಟೀವಿ ವಾಹಿನಿಗಳ ಧಾರಾವಾಹಿ ನಿಷೇಧಿಸಿ

ಈ ಹಿಂದೆ ಶಕ್ತಿಮಾನ್ ಧಾರಾವಾಹಿ ಅನುಕರಣೆ ಮಾಡಿ ಎರಡು ಹುಡುಗರು ಸತ್ತಿದ್ದರು ಅನಂತರ ಮತ್ತೊಂದು ಧಾರಾವಾಹಿ ಅನುಕರಣೆ ಮಾಡಿ ಹುಡುಗಿಯರಿಬ್ಬರು ನೇಣು ಬಿಗಿದು ಸತ್ತರು ಅನಂತರ ಸಣ್ಣ ಹುಡುಗರು ಏನೇನೋ ಮಾಡಿ ಸತ್ತರು...

ಪ್ಯಾಕೆಟ್ ಹಾಲಿಗೆ ಬಾಳಿಕೆ ಜಾಸ್ತಿ ಹೇಗೆ

ಮನೆಯಲ್ಲಿ ಕರೆಯುವ ದನದ ಹಾಲನ್ನು ದಿನದ 24 ಗಂಟೆ ಇಡಲು ಸಾಧ್ಯವಿಲ್ಲ ಅದು ಹಾಳಾಗುತ್ತದೆ ಸಮಯದ ಮೀರಿದಂತೆ ಹಾಲನ್ನು ಮೊಸರು ಮಜ್ಜಿಗೆ ಮಾಡುವುದು ನಿಜವಾದ ಕ್ರಮ ಆದರೆ ಪ್ಯಾಕೆಟ್ ಹಾಲಿಗೆ ಬಾಳಿಕೆ ಜಾಸ್ತಿ...

ಕಾಂಗ್ರೆಸ್ ವಿರುದ್ಧ ಎಷ್ಟೇ ಹೋರಾಡಿದರೂ ಬಿಜೆಪಿಗೆ ನಿರೀಕ್ಷಿತ ಫಲ ಸಿಗ್ತ್ತಿಲ್ಲ ಯಾಕೆ

ಸಿದ್ದರಾಮಯ್ಯ ನೇತೃತ್ವದ ಸರಕಾರದ ವಿರುದ್ಧ ಬಿಜೆಪಿ ಎಷ್ಟೇ ಹೋರಾಟ ನಡೆಸಿದರೂ ಬಿಜೆಪಿಗೆ ನಿರೀಕ್ಷಿತ ಫಲ ಸಿಕ್ಕಿಲ್ಲ ಸೀಎಂ ಸೇರಿದಂತೆ ಸಚಿವರ ವಿರುದ್ಧ ಭ್ರಷ್ಟಾಚಾರ ಹಗರಣಗಳ ದಾಖಲೆಗಳನ್ನು ಬಿಡುಗಡೆ ಮಾಡಿದರೂ ಹೊಳೆಯಲ್ಲಿ ಹುಣಸೆಹಣ್ಣು ಹಿಂಡಿದಂತಾಗಿದೆ...

ಚುನಾವಣಾ ಆಯೋಗ ಅನುಮಾನ ಪರಿಹರಿಸಲಿ

ಮೊನ್ನೆ ಉತ್ತರಪ್ರದೇಶದಲ್ಲಿ ನಡೆದ ನಗರಾಡಳಿತ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಇವಿಎಂ ಮಷಿನ್ ಕುರಿತಂತೆ ಪ್ರಾದೇಶಿಕ ಪಕ್ಷಗಳು ಸಹಿತ ವ್ಯಾಪಕ ಅನುಮಾನಗಳು ವ್ಯಕ್ತವಾಗುತ್ತಿವೆ ಇಂತಹ ಅನುಮಾನಗಳನ್ನು ವಿವಿಧ ರಾಜಕೀಯ ಮುಖಂಡರೇ...

ಪುತ್ತೂರಿನ ಶೌಚಾಲಯದಲ್ಲಿ ದರ ಪಟ್ಟಿ ಪ್ರಕಟಿಸಲು ವಿನಂತಿ

ಹೆಚ್ಚಿನ ಸಾರ್ವಜನಿಕ ಶೌಚಾಲಯಗಳಲ್ಲಿ ಮೂತ್ರಶಂಕೆ ಮತ್ತು ಶೌಚ ಕಾರ್ಯಕ್ಕೆ ಪ್ರತ್ಯೇಕ ಹಣ ನಿಗದಿಯಾಗಿರುತ್ತದೆ ಆದರೆ ಪುತ್ತೂರು ಸರಕಾರಿ ಬಸ್ ನಿಲ್ದಾಣಗಳಲ್ಲಿರುವ ಮಹಿಳಾ ಶೌಚಾಲಯದಲ್ಲಿ ಇಂತಹ ಮಾನದಂಡವನ್ನು ಬಿಟ್ಟು ಯಾವುದೇ ಬಳಕೆಗೂ ಐದು ರೂಪಾಯಿ...

ಇಂಥ ಪೊಲೀಸರು ನಗರದಲ್ಲಿ ಟ್ರಾಫಿಕ್ ನಿಯಂತ್ರಿಸುವವರೇ

ಮಂಗಳೂರು ಕೇಂದ್ರ ಸೆಂಟ್ರಲ್ ಮಾರ್ಕೆಟಿನಲ್ಲಿ ಎಲ್ಲಾ ಕಡೆಯ ರಸ್ತೆಗಳು ಬೆಳಿಗ್ಗೆಯಿಂದ ಸಂಜೆತನಕ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಈ ಟ್ರಾಫಿಕ್ ವ್ಯವಸ್ಥೆಯನ್ನು ಸರಿಪಡಿಸಲು ವಾರಕ್ಕೊಂದು ಭಾರೀ ಎರಡು ಪಿ ಸಿ ಒಂದು ಪಿಎಸೈಯನ್ನು ಪೊಲೀಸ್...

ಹೆಚ್ಚುತ್ತಿರುವ ಬಾಲಾಪರಾಧಗಳು

ಇತ್ತೀಚಿನ ವರದಿಗಳನ್ನು ಗಮನಿಸಿದರೆ ಚಿಕ್ಕ ಮಕ್ಕಳ ತುಂಟಾಟಗಳು ಹೆಚ್ಚುತ್ತಿರುವುದನ್ನು ಕಾಣಬಹುದು ಪರಿಸರವನ್ನು ಬೆರಗಿನಿಂದ ನೋಡುತ್ತಿರುವ ಮಗು ಇಂದು ಹೆಚ್ಚಾಗಿ ಬೇಡವಾದುದನ್ನೇ ಹೆಚ್ಚಾಗಿ ಅನುಕರಣೆ ಮಾಡಿ ಪಜೀತಿ ಮಾಡುತ್ತದೆ ಮುಖ್ಯವಾಗಿ ಟೀವಿ ಮೊಬೈಲುಗಳಲ್ಲಿ ಕಾಣುವ...

ಸರಕಾರಿ ಶಾಲೆಗಳ ಸಬಲೀಕರಣ ಎಂದು

ಮತ್ತೆ ಮುಂದಿನ ವರ್ಷಕ್ಕೆ ಶಾಲೆಗಳಲ್ಲಿ ಆಡ್ಮಿಶನ್ ಪರ್ವ ಆರಂಭವಾಗಿದೆ ತಮ್ಮ ಮಕ್ಕಳ ಮುಂದಿನ ವರ್ಷದ ಆಡ್ಮಿಶನ್ನಿಗಾಗಿ ಈಗಲೇ ಹೆತ್ತವರು ಕ್ಯೂ ನಿಲ್ಲುತ್ತಿದ್ದಾರೆ. ಪ್ರತಿಷ್ಠಿತ ಶಾಲೆಗಳು ಈಗ ಬಾ ಮತ್ತೆ ಬಾ ಎಂದು ಹೆತ್ತವರನ್ನು...

ಎಲ್ಲಾ ಕಾನೂನು ಸರಕಾರ ಬಲವಂತ ಹೇರಲು ಸಾಧ್ಯವಿಲ್ಲ

ದ್ವಿಚಕ್ರ ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ಸರಕಾರ ಹೆಲ್ಮೆಟ್ ಕಡ್ಡಾಯಗೊಳಿಸಿದೆ ಆದರೆ ಆರಂಭದ ಕೆಲವು ದಿನಗಳಲ್ಲಿ ಪೊಲೀಸರ ಭಯದಿಂದ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ಇತ್ತೀಚೆಗೆ ಹೆಲ್ಮೆಟ್ ಬಳಸದೇ ಓಡಾಡುವುದು...

ಸುಳ್ಳು ಮಾಹಿತಿ ಸೃಷ್ಟಿಸಿ ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ

ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿ ಕಾರು ಕೆಎ-19ಎಂ ಇ 7513 ಪಾರ್ಕ್ ಮಾಡಿರುವ ನನಗೆ ಒಂದೂ ನೋಟಿಸನ್ನೂ ನೀಡದೇ ಟ್ರಾಫಿಕ್ ಪೊಲೀಸರು ಕೇಸ್ ಹಾಕಿದ್ದಾರೆ ಅಂದರೆ ಎರಡು ತರಹದ ಬೇರೆ ಬೇರೆ ಕೇಸು...

ಸ್ಥಳೀಯ

ತೊಕ್ಕೊಟ್ಟು ಲಾಡ್ಜಿನಲ್ಲಿ ಅನ್ಯಕೋಮು ಜೋಡಿ

ಪೊಲೀಸರ ದಾಳಿ ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದ ಹೊರವಲಯದ ಉಳ್ಳಾಲ ತೊಕ್ಕೊಟ್ಟಿನಲ್ಲಿರುವ ಲಾಡ್ಜಿನಲ್ಲಿ ಅನ್ಯಕೋಮಿನ ಜೋಡಿ ಇದ್ದ ಬಗ್ಗೆ ಮಾಹಿತಿ ಪಡೆದ ಪರಿವಾರ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ, ಪೊಲೀಸರು ದಾಳಿ...

ನಕಲಿ ಚಿನ್ನ ಅಡವಿಟ್ಟು 16.70 ಲಕ್ಷ ರೂ ವಂಚನೆ

ಮೂವರ ವಿರುದ್ಧ ಕೇಸು ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-66ರ ಸಂತೆಕಟ್ಟೆ ಎಂಬಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕರಾವಳಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬ್ರಹ್ಮಾವರ ಶಾಖೆಯಲ್ಲಿ ಚಿನ್ನಾಭರಣ ಅಡವು ಸಾಲಕ್ಕೆ...

5 ಕೋಟಿ ರೂ ವೆಚ್ಚದಲ್ಲಿ ಪಡೀಲ್ ಬಳಿ ಹೊಸ ಸೇತುವೆ ನಿರ್ಮಾಣ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೊನೆಗೂ ಪಡೀಲಿನಲ್ಲಿ ದಿನನಿತ್ಯ ಕಂಗೆಡುತ್ತಿದ್ದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಕ್ಕಿ ನೂತನ ಮೇಲ್ಸೇತುವೆ ಕಾಮಗಾರಿ ಲೋಕಾರ್ಪಣೆಗೊಂಡಿತು. ಪಡೀಲ್ ಬಳಿ ನೂತನ ಸೇತುವೆಯ ಪಕ್ಕದಲ್ಲೇ ಹಳೆ ಕೆಳಸೇತುವೆಗೆ ಪರ್ಯಾಯವಾಗಿ...

ವಾಹನವಿಲ್ಲದಿದ್ದರೂ ಪೊಲೀಸರಿಂದ ಹಳೆ ಮಾಲಕರಿಗೆ ಟ್ರಾಫಿಕ್ ಉಲ್ಲಂಘನೆ ನೋಟಿಸು

ಮ್ಮ ಪ್ರತಿನಿಧಿ ವರದಿ ಮಂಗಳೂರು : ಕೆಲವು ಸಮಯದ ಹಿಂದೆ ತಮ್ಮ ವಾಹನ ಬೇರೆಯವರಿಗೆ ಮಾರಾಟ ಮಾಡಲಾಗಿ, ಅವರ ಹೆಸರಲ್ಲಿ ಆ ವಾಹನ ನೋಂದಾವಣೆಯಾಗಿದ್ದರೂ, ಮಂಗಳೂರು ನಗರ ಪೊಲೀಸರು ಮಾಜಿ ಮಾಲಕರಿಗೆ `ಸಂಚಾರಿ ನಿಯಮ...

ಗರಿಗೆದರಿತು ಮಂಗಳೂರು ದಕ್ಕೆಯಲ್ಲಿ ಮೀನುಗಾರಿಕೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸರಿಸುಮಾರು 15 ದಿನಗಳಿಂದ ಪ್ರಕ್ಷುಬ್ದಗೊಂಡಿದ್ದ ಕಡಲು ಇದೀಗ ಸಹಜ ಸ್ಥಿತಿಗೆ ಮರಳಿದೆ. ಓಖಿ ಚಂಡಮಾರುತದಿಂದ ಲಕ್ಷದ್ವೀಪಕ್ಕೆ ಸ್ಥಗಿತಗೊಂಡಿದ್ದ ಹಡಗುಯಾನ  ಪುನರಾರಂಭಗೊಂಡಿದ್ದು, ಮಂಗಳೂರು ಹಳೆ ಬಂದರಿನಿಂದ ಈಗಾಗಲೇ 10...

ಸ್ವಿರ್ಝಲ್ಯಾಂಡ್ ಸಂಸದ ನಿಕ್ ಗುಗ್ಗರ್ ನಮ್ಮ ಉಡುಪಿಯವರು

ಮಂಗಳೂರು : ಇತ್ತೀಚೆಗೆ ಸ್ವಿರ್ಝಲ್ಯಾಂಡಿನ ರಾಜಧಾನಿ ಬರ್ನ್ ನಗರದಲ್ಲಿ ಸ್ವಿಸ್ ನ್ಯಾಷನಲ್ ಕೌನ್ಸಿಲ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿರುವ ನಿಕ್ ಗುಗ್ಗರ್ ಅವರು ಮೂಲತಃ ಉಡುಪಿ ಜಿಲ್ಲೆಯವರು. ನಲ್ವತ್ತೇಳು ವರ್ಷದ ನಿಕ್ ಹುಟ್ಟಿದ್ದು...

ಭಿಕ್ಷೆ ಎತ್ತುವ `ಬಿಳಿತೊನ್ನು’ ರೋಗದ ಮಕ್ಕಳಿಗೆ ನೆರವಾದ ನಗರ ವಿದ್ಯಾರ್ಥಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೆಲವು ವರ್ಷದಿಂದ ನಗರದ ಬೀದಿ ಬದಿಯಲ್ಲಿ ಭಿಕ್ಷೆ ಬೇಡುತ್ತ ಜೀವನ ಸಾಗಿಸುತ್ತಿದ್ದ ಅಲ್ಬಿನೋ ರೋಗಗ್ರಸ್ಥ (ಬಿಳಿತೊನ್ನು) ಆರು ಮಂದಿ ಮಕ್ಕಳು ಮತ್ತು ಅವರ ಕುಟುಂಬಿಕರಿಗೆ ನೆರವಾಗಿರುವ ಮಂಗಳೂರು...

ಸುಳ್ಯದ ಶಾಲೆಗೆ ಆದಾಯ ಮೂಲ ಈ ರಬ್ಬರ್ ತೋಟ !

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸುಳ್ಯ ಬಾಳಿಲದ ವಿದ್ಯಾಬೊಧಿಸಿ ಎಜ್ಯುಕೇಶನ್ ಸಂಸ್ಥೆಯ 10 ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು 900 ರಬ್ಬರ್ ಗಿಡಗಳು ಈಗ ಬೆಳೆದು ನಿಂತು ಇಳುವರಿ ಕೊಡುತ್ತಿದ್ದು, ಇದು ಸಂಸ್ಥೆಯ...

ಕರಾವಳಿ ಉತ್ಸವ ಮೈದಾನದಲ್ಲಿ ರಾಷ್ಟ್ರೀಯ ಮಟ್ಟದ ಲಗೋರಿ ಚಾಂಪಿಯನ್ಶಿಪ್ ಜನೆವರಿ 6ಕ್ಕೆ

ಮಂಗಳೂರು : ರಾಷ್ಟ್ರೀಯ ಮಟ್ಟದ ಎರಡು ದಿನಗಳ ಲಗೋರಿ ಚಾಂಪಿಯನ್ಶಿಪ್-2018 ಜನವರಿ 6ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ. ಮೊದಲ ಬಾರಿಗೆ ಲಗೋರಿ ತುಳುನಾಡು ಕಪ್ ಕಳೆದ ಬಾರಿ ಜುಲೈ ತಿಂಗಳಲ್ಲಿ...

ವಾಣಿಜ್ಯ ಸಂಕೀರ್ಣಗಳಿಂದ ಸಾರ್ವಜನಿಕ ಪ್ರದೇಶ ಪಾರ್ಕಿಂಗ್ ಸ್ಥಳವಾಗಿ ಆಕ್ರಮಣ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಪ್ರಯುಕ್ತ ಮಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದರೂ ನಗರಕ್ಕೊಂದು ಆಕಾರ ನೀಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ``ನಗರದಲ್ಲಿ ಟ್ರಾಫಿಕ್ ಹೆಚ್ಚಾಗಿದ್ದು, ಪರಿಣಾಮವಾಗಿ ನಗರ ನಿವಾಸಿಗಳು ತೊಂದರೆ ಎದುರಿಸುತ್ತಿದ್ದಾರೆ....