Sunday, August 20, 2017

ಉಗಾಂಡದಲ್ಲಿ ಜೈಲುಪಾಲಾಗಿ ನರಕಯಾತನೆ ಅನುಭವಿಸಿದ ಬೆಳ್ತಂಗಡಿಯ ರಶೀದ್ ತವರಿಗೆ ವಾಟ್ಸ್ಯಾಪ್ ಫ್ರೆಂಡ್ಸ್ ಸಹಾಯಹಸ್ತ

ನಮ್ಮ ಪ್ರತಿನಿಧಿ ವರದಿ   ಮಂಗಳೂರು : ಉಗಾಂಡದಲ್ಲಿ ಕಳ್ಳತನ ಆರೋಪ ಎದುರಿಸಿ ಜೈಲುಪಾಲಾಗಿ ಒಂದು ವರ್ಷ ಕಾಲ ನರಕಯಾತನೆ ಅನುಭವಿಸಿದ್ದ  ಬೆಳ್ತಂಗಡಿ ಮೂಲದ ರಶೀದ್ ಶಾಫಿ ಕೊನೆಗೂ ತಮ್ಮ ಹುಟ್ಟೂರಿಗೆ ಮರಳಿ  ನೆಮ್ಮದಿಯ...

ಬಾಲಕಿಗೆ ಕಿರುಕಳ : ಆರೋಪಿ ಬಂಧನ

ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಹತ್ತು ವರ್ಷದ ಬಾಲಕಿಯೊಬ್ಬಳಿಗೆ ಹಣದ ಆಮಿಷ ನೀಡಿ ಕರೆದು ಲೈಂಗಿಕ ಕಿರುಕುಳ ನೀಡಿದ ಆರೋಪಿ ಬೆಳ್ಳಾಲ ಗ್ರಾಮದ À ಅಣ್ಣಪ್ಪ (49) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ಸಾವಿಗೆ ಕಾರಣನಾದ ಕುಡುಕ ಚಾಲಕನಿಗೆ ಶಿಕ್ಷೆ

ಮಂಗಳೂರು : ಕುಡಿದು ವಾಹನ ಚಾಲನೆ ಮಾಡಿ ಕಾರಿಗೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರ ಸಾವಿಗೆ ಕಾರಣನಾಗಿದ್ದ ಅಪರಾಧಿಗೆ ಮಂಗಳೂರಿನ ಜೆಎಂಎಫ್‍ಸಿ ಮೂರನೇ ನ್ಯಾಯಾಲಯವು ಆರು ತಿಂಗಳ ಸಜೆ ಮತ್ತು ಐದು ಸಾವಿರ ರೂ....

ಬೈಕಿಗೆ ಕಾರು ಢಿಕ್ಕಿ , ಸವಾರನಿಗೆ ಗಂಭೀರ ಗಾಯ

ನಮ್ಮ ಪ್ರತಿನಿಧಿ ವರದಿ ಸುಳ್ಯ : ಬೆಳ್ಳಾರೆ ಪೆÇಲೀಸ್ ಠಾಣಾ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದು ಸವಾರನಿಗೆ ಗಂಭೀರ ಗಾಯವಾಗಿ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಖಂಡಿಗೆಮೂಲೆ ನಿವಾಸಿ ಪುಟ್ಟಣ್ಣ...

ಉಡುಪಿ ಆಸ್ಪತ್ರೆ ಬಿ ಆರ್ ಶೆಟ್ಟಿಗೆ ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದ ಕೋರ್ಟ್ ಆದೇಶ ವಿರುದ್ಧ ಮೇಲ್ಮನವಿ,...

ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದ ಅಲಂಕಾರ್ ಟಾಕೀಸ್ ಬಳಿಯಿರುವ ಹಾಜೀ ಅಬ್ದುಲ್ಲಾ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ರಾಜ್ಯ ಸರಕಾರವು 30 ವರ್ಷಗಳ ಲೀಸಿಗೆ ಅಬುಧಾಬಿ ಉದ್ಯಮಿ ಬಿ ಆರ್...

ಕಬರಸ್ತಾನದ ಬಳಿ ಕೇಸರಿದ್ವಜ ತೆರವು

ನಮ್ಮ ಪ್ರತಿನಿಧಿ ವರದಿ ಸುಳ್ಯ : ಸವಣೂರಿನಲ್ಲಿ ಮೇ 1ರಂದು ನಡೆಯುವ ಹಿಂದೂ ಸಮಾಜೋತ್ಸವದ ಪ್ರಯುಕ್ತ ಸವಣೂರು ಮಸೀದಿ ವ್ಯಾಪ್ತಿಯ ಕಬರ್ ಸ್ಥಾನದ ಬಳಿ ಹಾಕಲಾಗಿದ್ದ ಕೇಸರಿ ಬ್ಯಾನರನ್ನು ಪೊಲೀಸರ ಸೂಚನೆ ಮೇರೆಗೆ ತೆರವುಗೊಳಿಸಲಾಯಿತು. ಸೂಕ್ಷ್ಮ...

ಸಸಿಹಿತ್ಲು ಬೀಚನ್ನು ಜಲಕ್ರೀಡೆ ತಾಣವಾಗಿಸುವ ಪ್ರಸ್ತಾಪ

ಮಂಗಳೂರು : ಜಿಲ್ಲಾಡಳಿತವು ಸಸಿಹಿತ್ಲು ಬೀಚನ್ನು ಜಲಕ್ರೀಡೆಯ ತಾಣವನ್ನಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದ್ದು ಸರ್ಫಿಂಗ್ ಹಾಗೂ ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗಿಗೆ ಒತ್ತು ನೀಡಲಿದೆ. ಕಳೆದ ವರ್ಷ ಇಲ್ಲಿ ಪ್ರಥಮ ಬಾರಿಗೆ ಇಂಡಿಯನ್...

ಕಟೀಲು ದೇವಸ್ಥಾನಕ್ಕೆ ಡೀಸಿ ಬೇಟಿ, ಸೌಲಭ್ಯ ಭರವಸೆ

ನಮ್ಮ ಪ್ರತಿನಿಧಿ ವರದಿ  ಕಟೀಲು :   ಗುರುವಾರ ಸ್ಥಳೀಯ ಶಾಸಕ ಅಭಯಚಂದ್ರ ಜೊತೆ  ಭೇಟಿ ನೀಡಿದ ಜಿಲ್ಲಾಧಿಕಾರಿಗಳು ದೇವಳದ ಆಫೀಸಿನಲ್ಲಿರುವ ಕಡತಗಳನ್ನು ಪರಿಶೀಲಿಸಿದ್ದಾರೆ. ದೇವಳದ  ಯಾತ್ರಿ ನಿವಾಸ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು ಚುರುಕುಮುಟ್ಟಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ...

ಉಳಿಯ ದ್ವೀಪವಾಸಿಗಳ ಸಮಸ್ಯೆ ಬಗೆಹರಿಸಲು ಮುಂದಾದ ಸಹ್ಯಾದ್ರಿ ಕಾಲೇಜ್ ವಿದ್ಯಾರ್ಥಿಗಳು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಹತ್ತಾರು ಸಮಸ್ಯೆಗಳಿಂದ ಕೂಡಿದ ಪಾವೂರು ಉಳಿಯ ದ್ವೀಪ ಇನ್ನೂ ಕೂಡಾ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಇಲ್ಲಿಗೆ ತೆರಳಲು ಕನಿಷ್ಠ ಸಾರಿಗೆ ಸೌಲಭ್ಯ ಕೂಡಾ ಇಲ್ಲ. ಈ ದ್ವೀಪಕ್ಕೆ...

11 ಬಿಜೆಪಿ, 2ರಲ್ಲಿ ಕಾಂಗ್ರೆಸ್ ಜಯ

ಪುತ್ತೂರು ಎಪಿಎಂಸಿ ಚುನಾವಣೆ ಪಲಿತಾಂಶ ಪುತ್ತೂರು : ಪುತ್ತೂರು ಎಪಿಎಂಸಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 11ರಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ಎರಡರಲ್ಲಿ ಜಯಗಳಿಸುವ ಮೂಲಕ ಹೀನಾಯ ಸೋಲು ಕಂಡಿದೆ. ಈ ಹಿಂದೆ ಕೂಡಾ ಕಾಂಗ್ರೆಸ್...

ಸ್ಥಳೀಯ

ಇಸ್ಲಾಂ ಧರ್ಮಕ್ಕೆ ಮತಾಂತರಿತ ಹಿಂದೂ ಯುವತಿ ಚಿತ್ರ ವೈರಲ್

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ``ಇದು ನನ್ನ ಜೀವನವಾಗಲಿದೆಯೇ ?'' ಎಂದು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಶಾಫಿನ್ ಜಹಾನ್ ಎಂಬಾತನ ಜತೆ  ನಡೆದ ತನ್ನ ವಿವಾಹವನ್ನು ಮೂರು ತಿಂಗಳ ಹಿಂದೆ ಕೇರಳ ಹೈಕೋರ್ಟ್...

ಚೌತಿ ಹಬ್ದಕ್ಕೆ `ಗ್ರೀನ್ ಗಣೇಶ’ನನ್ನು ತನ್ನಿ

ಮಂಗಳೂರು :  ಈ ವರ್ಷದ ಗಣೇಶ ಚತುರ್ಥಿಯಂದು ನ್ಯಾಷನಲ್ ಎನ್ವಿರಾನ್ಮೆಂಟ್ ಕೇರ್ ಫೌಂಡೇಶನ್  ಎಂಬ ಪರಿಸರ ಸಂಘಟನೆಯ ವಿಶಿಷ್ಟ ಯೋಜನೆಯೊಂದು ಯಶಸ್ವಿಯಾಗಿದ್ದೇ ಆದಲ್ಲಿ ಅದು ಸಸಿಗಳನ್ನು ನೆಟ್ಟು ಪರಿಸರ ರಕ್ಷಿಸುವಲ್ಲಿಯೂ ಸಹಕಾರಿಯಾಗಿ ನಿಜಾರ್ಥದಲ್ಲಿ...

ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗೆ ಕಾರ್ಯನಿರ್ವಹಿಸುವ `ಏಂಜಲ್ ಬಾಕ್ಸ್’

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಪ್ರಸ್ತುತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಕಂದಮ್ಮಗಳನ್ನೂ ರಾಕ್ಷಸ ಪ್ರವೃತ್ತಿಯುಳ್ಳವರು ತಮ್ಮ ದಾಹಕ್ಕೆ ಒಳಪಡಿಸುತ್ತಿದ್ದಾರೆ. ಅತ್ಯಾಚಾರದ ಬಗ್ಗೆ ಒಂಚೂರು ಅರಿವಿಲ್ಲದ ಮಕ್ಕಳ ಬದುಕು ಬರ್ಬರವಾಗುತ್ತದೆ....

ಯುಪಿಸಿಎಲ್ ವಿಸ್ತರಣೆಗೆ 160 ಎಕ್ರೆ ಜಾಗ ಸ್ವಾಧೀನ

ನಮ್ಮ ಪ್ರತಿನಿಧಿ ವರದಿ ಉಡುಪಿ : ಮುಂದಿನ ಹಂತದಲ್ಲಿ 1800 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗಾಗಿ ಸ್ಥಾವರದ ವಿಸ್ತರಣೆ ಕಾರ್ಯ ನಡೆಯಬೇಕಿದ್ದು, ಇದಕ್ಕಾಗಿ ಉಡುಪಿ ವಿದ್ಯುತ್ ನಿಗಮ ನಿಯಮಿತ (ಯುಪಿಸಿಎಲ್) 160 ಎಕ್ರೆ ಜಾಗ...

ಕಲ್ಸಂಕ ಸೇತುವೆ ರೂ 1.25 ಕೋಟಿ ವೆಚ್ಚದಲ್ಲಿ ವಿಸ್ತರಣೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದಲ್ಲಿರುವ ಕಲ್ಸಂಕ ಸೇತುವೆಯನ್ನು ರೂ 1.25 ಕೋಟಿ ವೆಚ್ಚದಲ್ಲಿ ವಿಸ್ತಾರಗೊಳಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವ ಶಕ್ತಿ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಅವರು ಕೊಡಂಕೂರಿನಲ್ಲಿ...

ದರೆಗುಡ್ಡೆ ಬಿಸಿಎಂ ಹಾಸ್ಟೆಲ್ ದುರವಸ್ಥೆ

ತರಕಾರಿ ಇಡುವ ಜಾಗವೇ ವಿದ್ಯಾರ್ಥಿಗಳು ಮಲಗುವ ಕೋಣೆ ನಮ್ಮ ಪ್ರತಿನಿಧಿ ವರದಿ ಮೂಡುಬಿದಿರೆ : ದರೆಗುಡ್ಡೆ ಪಂಚಾಯತಿನ ಬಾಡಿಗೆ ಕೊಠಡಿಯಲ್ಲಿ 1987ರಲ್ಲಿ ಆರಂಭವಾದ ಹಿಂದುಳಿದ ವರ್ಗಗಳ ಇಲಾಖೆಗೆ ಸೇರಿದ ಬಿಸಿಎಂ ಹಾಸ್ಟೆಲಿನಲ್ಲಿ ಮೂಲ...

ಬಿ ಸಿ ರೋಡು ಸರ್ವಿಸ್ ರಸ್ತೆಯಲ್ಲಿ ಕೃತಕ ಕೆರೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಬಿ ಸಿ ರೋಡು ಸರ್ವಿಸ್ ರಸ್ತೆ ಸಮಸ್ಯೆ ಸದ್ಯಕ್ಕಂತೂ ಮುಗಿಯುವ ಲಕ್ಷಣ ಕಂಡು ಬರುತ್ತಿಲ್ಲ. ಇಲ್ಲಿನ ಸರ್ವಿಸ್ ರಸ್ತೆಯ ಅವ್ಯವಸ್ಥೆಯ ಫಲ ಇಲ್ಲಿನ ಸಾರ್ವಜನಿಕರು ಕಳೆದ ಹಲವು...

ಅಧಿಕಾರಿಗಳ ನಿಯುಕ್ತಿ ವಿರೋಧಿಸಿದ ಜಿ ಪಂ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಗ್ರಾಮೀಣ ಪ್ರದೇಶಗಳ ಬ್ಯಾಂಕ್ ಶಾಖೆಗಳಿಗೆ ಕನ್ನಡ ತಿಳಿಯದ ಅಧಿಕಾರಿಗಳನ್ನು ನಿಯುಕ್ತಿಗೊಳಿಸಿರುವುದು ಸರ್ಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಅಡ್ಡಿಯಾಗಿದೆ ಎಂದು ದ ಕ ಜಿಂ ಪಂ ಸಭೆಯಲ್ಲಿ ಸದಸ್ಯರು...

ಬೀದಿ ಬದಿ ವ್ಯಾಪಾರಸ್ಥರ ಮೇಲೆ ದಾಳಿ ಖಂಡಿಸಿ ಸಿಐಟಿಯು ಧರಣಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೀದಿ ಬದಿ ವ್ಯಾಪಾರಸ್ಥರ ಮೇಲಾಗುತ್ತಿರುವ ನಿರಂತರ ದಾಳಿಯನ್ನು ಖಂಡಿಸಿ ಹಾಗೂ ಪರ್ಯಾಯ ವ್ಯವಸ್ಥೆಗಾಗಿ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರು ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ...

ಬಹುರಾಷ್ಟ್ರೀಯ ಕಂಪೆನಿ ಕೆಲಸ ತ್ಯಜಿಸಿ ದೇಸಿ ಹಸು ಸಾಕುತ್ತಿರುವ ಉಡುಪಿ ವ್ಯಕ್ತಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಉಡುಪಿಯ ಅಂಬಲಪಾಡಿ ನಿವಾಸಿ ಸೋಮನಾಥ ಪೂಜಾರಿ ಝಾಂಬಿಯಾದ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಸಾಕಷ್ಟು ಸಂಪಾದನೆ ಮಾಡುತ್ತಿದ್ದರು. ಆದರೆ ಅದೇನಾಯ್ತೋ ಏನೋ ಅಷ್ಟೊಂದು...