Saturday, December 16, 2017

ನಿಟ್ಟೆ ಆಸ್ಪತ್ರೆ ಮಾಹಿತಿ ಕೇಂದ್ರ ಶಿರಸಿಯಲ್ಲಿ

ನಮ್ಮ ಪ್ರತಿನಿಧಿ ವರದಿ ಶಿರಸಿ : ಕದಂಬ ಫೌಂಡೇಶನ್ ಕಟ್ಟಡದಲ್ಲಿ ಕೆ ಎಸ್ ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಅವರ ಮಾಹಿತಿ ಕೇಂದ್ರದ ಉದ್ಘಾಟನೆ ಶನಿವಾರ ಜರುಗಿದೆ. ಈ ಸಂದರ್ಭ ಸಂಸದ ಅನಂತಕುಮಾರ ಹೆಗಡೆ ಮಾತನಾಡಿ,...

ಗಂಧದ ಗಿಡ ಬೆಂಕಿಗೆ ಆಹುತಿ

ನಮ್ಮ ಪ್ರತಿನಿಧಿ ವರದಿ ಜೋಯಿಡಾ : ತಾಲೂಕಿನ ಗುಂದ ಅರಣ್ಯ ವಲಯಕ್ಕೆ ಬರುವ ಗೆಸ್ಟ್ ಹೌಸ್ ಮುಂಭಾಗದಲ್ಲಿ 2 ಗಂಧದ ಗಿಡವನ್ನು ಬೆಂಕಿ ಇಟ್ಟು ಸುಡಲಾಗಿದೆ. ಇದು ಅರಣ್ಯ ಇಲಾಖೆಯ ನಿರ್ಲಕ್ಷ್ಯವೋ ಅಥವಾ ಕಾಡುಗಳ್ಳರಿಂದ...

ಕುಮಟಾದಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ನಮ್ಮ ಪ್ರತಿನಿಧಿ ವರದಿ ಕುಮಟಾ : ಪಟ್ಟಣದ ಮಣಕಿ ಮೈದಾನದಲ್ಲಿ 2 ದಿನ ನಡೆಯಲಿರುವ ರಾಷ್ಟ್ರಮಟ್ಟದ ವಾಳ್ಕೆಸ್ ಪೆÇ್ರ ವಾಲಿಬಾಲ್ ಪಂದ್ಯಾವಳಿಯನ್ನು ಶನಿವಾರ ಉದ್ಘಾಟನೆ ನಡೆಯಿತು.  ``ಟೀವಿ ಚಾನೆಲ್ಲಿನಲ್ಲಿ ವೀಕ್ಷಿಸುವಂತಹ ಆಟಗಾರರು ಇಂದು ನಮ್ಮ...

ಮರಳು ಲಾರಿ ಬೆನ್ನತ್ತಿ ಹಿಡಿದ ವಿಟ್ಲ ಪೊಲೀಸರು

ನಮ್ಮ ಪ್ರತಿನಿಧಿ ವರದಿ ವಿಟ್ಲ : ಸೂಚನೆ ಧಿಕ್ಕರಿಸಿ ಪರಾರಿಯಾಗಿದ್ದ ಮರಳು ಲಾರಿಯನ್ನು ವಿಟ್ಲ ಎಸೈ ಮತ್ತು ಸಿಬ್ಬಂದಿಗಳು ಬೆನ್ನಟ್ಟಿ ಅಡ್ಯನಡ್ಕ ಸಮೀಪ ವಶಕ್ಕೆ ತೆಗೆದುಕೊಂಡಿದ್ದಾರೆ. ವಿಟ್ಲ ಮೂಲಕ ಕೇರಳಕ್ಕೆ ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್...

ಬೆಂಗಳೂರು ಮಹಿಳೆಯಿಂದ ಕಾರ್ಕಳ ಉದ್ಯಮಿಗೆ ವಂಚನೆ

ಕಾರ್ಕಳ : ತೆಂಗಿನಕಾಯಿ ಪೌಡರ್ ತಯಾರಿಕಾ ಘಟಕಕ್ಕೆ ತೆಂಗಿನಕಾಯಿ ಪೂರೈಸುವುದಾಗಿ ಹೇಳಿದ ಬೆಂಗಳೂರಿನ ಮಹಿಳೆಯೊಬ್ಬರು ಕಾರ್ಕಳದ ಉದ್ಯಮಿಗೆ ರೂ 10 ಲಕ್ಷಕ್ಕೂ ಮಿಕ್ಕಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ...

ಕಾರು ಮಿನಿ ಲಾರಿಗೆ ಡಿಕ್ಕಿ, ಗಾಯಾಳು ಚಾಲಕ ಆಸ್ಪತ್ರೆಗೆ

ನಮ್ಮ ಪ್ರತಿನಿಧಿ ವರದಿ ವಿಟ್ಲ : ಮಾಣಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಿನಿ ಲಾರಿಗೆ ಡಿಕ್ಕಿ ಹೊಡೆದು ಜಖಂಗೊಂಡು  ಗಾಯಾಳು ಚಾಲಕ ಆಸ್ಪತ್ರೆಗೆ ದಾಖಲಾಗಿದ್ದಾನೆ. ಶನಿವಾರ ಮಾಣಿಯಲ್ಲಿ ನಡೆಯುವ ವಾರದ ಸಂತೆಗಾಗಿ...

`ಕರಾವಳಿಯನ್ನು ಬಿಜೆಪಿ ಹಿಂದುತ್ವದ ಲ್ಯಾಬೊರೇಟರಿ ಮಾಡುತ್ತಿದೆ’

ನಮ್ಮ ಪ್ರತಿನಿಧಿ ವರದಿ ಶಿರಸಿ : ``ಕರಾವಳಿಯನ್ನು ಬಿಜೆಪಿಯು ಹಿಂದುತ್ವದ ಲ್ಯಾಬೊರೇಟರಿ ಮಾಡಲು ಹೊರಟಿದೆ. ದ್ವೇಷ, ಅಸೂಯೆ ಬಿತ್ತುವ ಮೂಲಕ ರಾಜಕಾರಣ ಮಾಡುವ ಬಿಜೆಪಿ ವಿರುದ್ಧ ನಿರಂತರ ಹೋರಾಟ ಮಾಡಬೇಕು. ನಮಗೆ ಸೋಲು, ಗೆಲುವಿಗಿಂತ...

ಖುರೇಷಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕೋರ್ಟ್ ಆದೇಶ

ಮಂಗಳೂರು : ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮತ್ತೆ ಸಬ್ ಜೈಲ್ ಸೇರ್ಪಡೆಗೊಂಡಿರುವ ಕಾಟಿಪಳ್ಳ ಅಹಮ್ಮದ್ ಖುರೇಷಿ ದೇಹಸ್ಥಿತಿ ಮತ್ತೆ ಕಂಗೆಟ್ಟಿರುವ ಹಿನ್ನೆಲೆಯಲ್ಲಿ ಆತನಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ....

ಕಸ್ಟಮ್ಸ್ ಕಚೇರಿ ಎದುರು ಬಸ್ಸು – ಸ್ಕೂಟರ್ ಡಿಕ್ಕಿ , ಸವಾರ ಸಾವು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಪಣಂಬೂರು ಕಸ್ಟಮ್ಸ್ ಕಚೇರಿ ಮುಂಭಾಗದಲ್ಲಿ ಬಸ್ಸು ಮತ್ತು ಆ್ಯಕ್ಟಿವಾ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ಸವಾರ ಚೊಕ್ಕಬೆಟ್ಟು ಸೋನಾಲ್ ಕಂಪೌಂಡ್ ನಿವಾಸಿ ಶರೀಫ್ ಪುತ್ರ...

ಹಫ್ತಾಕ್ಕಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದವರ ಸೆರೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಟ್ರಾನ್ಸ್‍ಪೋರ್ಟ್ ಮಾಲಕರೊಬ್ಬರಿಗೆ ಹಲ್ಲೆ ನಡೆಸಿ, ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಸುರತ್ಕಲ್ ಪೊಲೀಸರು ಕಾರೊಂದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಡಿಕೆರೆ ನಿವಾಸಿಗಳಾದ ಚೇತನ್ ಆಲಿಯಾಸ್ ಚೇತು, ನಾಗೇನ್...

ಸ್ಥಳೀಯ

ತೊಕ್ಕೊಟ್ಟು ಲಾಡ್ಜಿನಲ್ಲಿ ಅನ್ಯಕೋಮು ಜೋಡಿ

ಪೊಲೀಸರ ದಾಳಿ ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದ ಹೊರವಲಯದ ಉಳ್ಳಾಲ ತೊಕ್ಕೊಟ್ಟಿನಲ್ಲಿರುವ ಲಾಡ್ಜಿನಲ್ಲಿ ಅನ್ಯಕೋಮಿನ ಜೋಡಿ ಇದ್ದ ಬಗ್ಗೆ ಮಾಹಿತಿ ಪಡೆದ ಪರಿವಾರ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ, ಪೊಲೀಸರು ದಾಳಿ...

ನಕಲಿ ಚಿನ್ನ ಅಡವಿಟ್ಟು 16.70 ಲಕ್ಷ ರೂ ವಂಚನೆ

ಮೂವರ ವಿರುದ್ಧ ಕೇಸು ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-66ರ ಸಂತೆಕಟ್ಟೆ ಎಂಬಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕರಾವಳಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬ್ರಹ್ಮಾವರ ಶಾಖೆಯಲ್ಲಿ ಚಿನ್ನಾಭರಣ ಅಡವು ಸಾಲಕ್ಕೆ...

5 ಕೋಟಿ ರೂ ವೆಚ್ಚದಲ್ಲಿ ಪಡೀಲ್ ಬಳಿ ಹೊಸ ಸೇತುವೆ ನಿರ್ಮಾಣ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೊನೆಗೂ ಪಡೀಲಿನಲ್ಲಿ ದಿನನಿತ್ಯ ಕಂಗೆಡುತ್ತಿದ್ದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಕ್ಕಿ ನೂತನ ಮೇಲ್ಸೇತುವೆ ಕಾಮಗಾರಿ ಲೋಕಾರ್ಪಣೆಗೊಂಡಿತು. ಪಡೀಲ್ ಬಳಿ ನೂತನ ಸೇತುವೆಯ ಪಕ್ಕದಲ್ಲೇ ಹಳೆ ಕೆಳಸೇತುವೆಗೆ ಪರ್ಯಾಯವಾಗಿ...

ವಾಹನವಿಲ್ಲದಿದ್ದರೂ ಪೊಲೀಸರಿಂದ ಹಳೆ ಮಾಲಕರಿಗೆ ಟ್ರಾಫಿಕ್ ಉಲ್ಲಂಘನೆ ನೋಟಿಸು

ಮ್ಮ ಪ್ರತಿನಿಧಿ ವರದಿ ಮಂಗಳೂರು : ಕೆಲವು ಸಮಯದ ಹಿಂದೆ ತಮ್ಮ ವಾಹನ ಬೇರೆಯವರಿಗೆ ಮಾರಾಟ ಮಾಡಲಾಗಿ, ಅವರ ಹೆಸರಲ್ಲಿ ಆ ವಾಹನ ನೋಂದಾವಣೆಯಾಗಿದ್ದರೂ, ಮಂಗಳೂರು ನಗರ ಪೊಲೀಸರು ಮಾಜಿ ಮಾಲಕರಿಗೆ `ಸಂಚಾರಿ ನಿಯಮ...

ಗರಿಗೆದರಿತು ಮಂಗಳೂರು ದಕ್ಕೆಯಲ್ಲಿ ಮೀನುಗಾರಿಕೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸರಿಸುಮಾರು 15 ದಿನಗಳಿಂದ ಪ್ರಕ್ಷುಬ್ದಗೊಂಡಿದ್ದ ಕಡಲು ಇದೀಗ ಸಹಜ ಸ್ಥಿತಿಗೆ ಮರಳಿದೆ. ಓಖಿ ಚಂಡಮಾರುತದಿಂದ ಲಕ್ಷದ್ವೀಪಕ್ಕೆ ಸ್ಥಗಿತಗೊಂಡಿದ್ದ ಹಡಗುಯಾನ  ಪುನರಾರಂಭಗೊಂಡಿದ್ದು, ಮಂಗಳೂರು ಹಳೆ ಬಂದರಿನಿಂದ ಈಗಾಗಲೇ 10...

ಸ್ವಿರ್ಝಲ್ಯಾಂಡ್ ಸಂಸದ ನಿಕ್ ಗುಗ್ಗರ್ ನಮ್ಮ ಉಡುಪಿಯವರು

ಮಂಗಳೂರು : ಇತ್ತೀಚೆಗೆ ಸ್ವಿರ್ಝಲ್ಯಾಂಡಿನ ರಾಜಧಾನಿ ಬರ್ನ್ ನಗರದಲ್ಲಿ ಸ್ವಿಸ್ ನ್ಯಾಷನಲ್ ಕೌನ್ಸಿಲ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿರುವ ನಿಕ್ ಗುಗ್ಗರ್ ಅವರು ಮೂಲತಃ ಉಡುಪಿ ಜಿಲ್ಲೆಯವರು. ನಲ್ವತ್ತೇಳು ವರ್ಷದ ನಿಕ್ ಹುಟ್ಟಿದ್ದು...

ಭಿಕ್ಷೆ ಎತ್ತುವ `ಬಿಳಿತೊನ್ನು’ ರೋಗದ ಮಕ್ಕಳಿಗೆ ನೆರವಾದ ನಗರ ವಿದ್ಯಾರ್ಥಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೆಲವು ವರ್ಷದಿಂದ ನಗರದ ಬೀದಿ ಬದಿಯಲ್ಲಿ ಭಿಕ್ಷೆ ಬೇಡುತ್ತ ಜೀವನ ಸಾಗಿಸುತ್ತಿದ್ದ ಅಲ್ಬಿನೋ ರೋಗಗ್ರಸ್ಥ (ಬಿಳಿತೊನ್ನು) ಆರು ಮಂದಿ ಮಕ್ಕಳು ಮತ್ತು ಅವರ ಕುಟುಂಬಿಕರಿಗೆ ನೆರವಾಗಿರುವ ಮಂಗಳೂರು...

ಸುಳ್ಯದ ಶಾಲೆಗೆ ಆದಾಯ ಮೂಲ ಈ ರಬ್ಬರ್ ತೋಟ !

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸುಳ್ಯ ಬಾಳಿಲದ ವಿದ್ಯಾಬೊಧಿಸಿ ಎಜ್ಯುಕೇಶನ್ ಸಂಸ್ಥೆಯ 10 ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು 900 ರಬ್ಬರ್ ಗಿಡಗಳು ಈಗ ಬೆಳೆದು ನಿಂತು ಇಳುವರಿ ಕೊಡುತ್ತಿದ್ದು, ಇದು ಸಂಸ್ಥೆಯ...

ಕರಾವಳಿ ಉತ್ಸವ ಮೈದಾನದಲ್ಲಿ ರಾಷ್ಟ್ರೀಯ ಮಟ್ಟದ ಲಗೋರಿ ಚಾಂಪಿಯನ್ಶಿಪ್ ಜನೆವರಿ 6ಕ್ಕೆ

ಮಂಗಳೂರು : ರಾಷ್ಟ್ರೀಯ ಮಟ್ಟದ ಎರಡು ದಿನಗಳ ಲಗೋರಿ ಚಾಂಪಿಯನ್ಶಿಪ್-2018 ಜನವರಿ 6ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ. ಮೊದಲ ಬಾರಿಗೆ ಲಗೋರಿ ತುಳುನಾಡು ಕಪ್ ಕಳೆದ ಬಾರಿ ಜುಲೈ ತಿಂಗಳಲ್ಲಿ...

ವಾಣಿಜ್ಯ ಸಂಕೀರ್ಣಗಳಿಂದ ಸಾರ್ವಜನಿಕ ಪ್ರದೇಶ ಪಾರ್ಕಿಂಗ್ ಸ್ಥಳವಾಗಿ ಆಕ್ರಮಣ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಪ್ರಯುಕ್ತ ಮಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದರೂ ನಗರಕ್ಕೊಂದು ಆಕಾರ ನೀಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ``ನಗರದಲ್ಲಿ ಟ್ರಾಫಿಕ್ ಹೆಚ್ಚಾಗಿದ್ದು, ಪರಿಣಾಮವಾಗಿ ನಗರ ನಿವಾಸಿಗಳು ತೊಂದರೆ ಎದುರಿಸುತ್ತಿದ್ದಾರೆ....