Monday, October 23, 2017

ಕೊನೆಗೂ ಕಿಲ್ಲೆ ಮೈದಾನಕ್ಕೆ ಬಂತು ವಾರದ ಸಂತೆ

ಪ್ರತೀ ಭಾನುವಾರ  ನಡೆಸಲು ನಗರಸಭೆ ತೀರ್ಮಾನ ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ಏಸಿ ನಿರ್ದೇಶನದ ಬಳಿಕ ಎಪಿಎಂಸಿಯ ಸಂತೆ ಮಾರುಕಟ್ಟೆಗೆ ಸ್ಥಳಾಂತರವಾಗಿದ್ದ ಸಂತೆಯನ್ನು ಮತ್ತೆ ಕಿಲ್ಲೆ...

ಪಡುಬಿದ್ರಿ ಪೇಟೆ ರಸ್ತೆ ವಿಭಾಜಕ ಸಮಸ್ಯೆಗೆ ಮುಕ್ತಿ

`ಕರಾವಳಿ ಅಲೆ' ವರದಿಗೆ ಸ್ಪಂದಿಸಿದ ಪಡುಬಿದ್ರಿ ಪೊಲೀಸ್ ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಡುಬಿದ್ರಿ ಪೇಟೆಯ ಸಂಚಾರ ಅವ್ಯವಸ್ಥೆಗೆ ತಾತ್ಕಾಲಿಕ ಪರಿಹಾರ ಎಂಬಂತೆ ರಸ್ತೆ ವಿಭಾಜಕ ನಿರ್ಮಿಸಲಾಗಿದ್ದರೂ ಅದರ ನಿರ್ವಾಹಣೆ ನಡೆಸದಿರುವುದರಿಂದ ಈ ಪ್ರದೇಶ...

ಬ್ಯಾಂಕಿಗೆ ಸತತ 3 ದಿನ ರಜೆ ; ದುಡ್ಡಿಲ್ಲದ ಗ್ರಾಹಕನಿಗೆ ಮತ್ತೆ ಬರೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು: ಕೇಂದ್ರ ಸರಕಾರ 500 ಮತ್ತು 1000 ರೂ ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿದ ಬಳಿಕ ದೇಶದ ಜನರ ಕೈಯಲ್ಲಿ ಇದೀಗ ದುಡ್ಡಿಲ್ಲ. ಸರಕಾರ ಕ್ಯಾಶ್ ಲೆಸ್ ಮನಿ ಸಿಸ್ಟಂ...

ಎತ್ತಿನಹೊಳೆ ಪ್ರಶ್ನೆಗೆ ಡೀವಿ `ನೋ ಕಮೆಂಟ್ಸ್’

ಉಪ್ಪಿನಂಗಡಿ : ಖಾಸಗೀ ಭೇಟಿಯ ನಿಮಿತ್ತ ಜಿಲ್ಲೆಯಲ್ಲಿರುವ ಕೇಂದ್ರ ಮಂತ್ರಿ ಸದಾನಂದ ಗೌಡರಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿಸಿ ಜಿಲ್ಲೆಯಲ್ಲಿ ನಡೆಯುತ್ತಿರುವ `ಪಂಚತೀರ್ಥ ಸಪ್ತ ಕ್ಷೇತ್ರ ರಥ ಯಾತ್ರೆ'ಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಪತ್ರಕರ್ತರು ಕೇಳಲು...

ಹಿಂದುತ್ವದ ಹೆಸರಿನಲ್ಲಿ ದುರ್ಬಲ ವರ್ಗಗಳ ದುರ್ಬಳಕೆ : ಮಟ್ಟು

ನಮ್ಮ ಪ್ರತಿನಿಧಿ ವರದಿ ಪುತ್ತೂರು : ``ದೇಶದಲ್ಲಿ ಹಿಂದುತ್ವದ ಹೆಸರಿನಲ್ಲಿ ಸಮಾಜದ ಹಿಂದುಳಿದ ವರ್ಗಗಳನ್ನು ದುರ್ಬಳಕೆ ಮಾಡುತ್ತಿದ್ದು ತಮಗೆ ಗೊತ್ತಿಲ್ಲದಂತೆ ಅವರು ಅದರೊಳಗೆ ಸೇರಿಕೊಂಡು ತಮ್ಮ ಬದುಕನ್ನು ನಾಶ ಮಾಡುತ್ತಿದ್ದಾರೆ. ಹಿಂದುತ್ವ ಎಂದರೆ ಅದು...

ಲೇಡಿಗೋಷನ್ ಆಸ್ಪತ್ರೆಯ ಹೊಸ ಕಟ್ಟಡ ಮಾರ್ಚಿನಲ್ಲಿ ಉದ್ಘಾಟನೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ``ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ನೂತನ ಕಟ್ಟಡ 2017ರ ಮಾರ್ಚ್ ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದೆ. ಸದ್ಯಕ್ಕೆ ಕಟ್ಟಡ ಕಾಮಗಾರಿ ಕೆಲಸ ನಿಲ್ಲಿಸಲಾಗಿದ್ದು, ಶೀಘ್ರದಲ್ಲಿಯೇ ಮರು ಆರಂಭಗೊಳ್ಳಲಿದೆ'' ಎಂದು ರಾಜ್ಯ ಆರೋಗ್ಯ...

ಅನಧಿಕೃತ ಪಾರ್ಕಿಂಗ್ ವಾಹನಗಳಿಗೆ ಟ್ರಾಫಿಕ್ ಪೋಲೀಸರಿಂದ ಬೀಗ

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಇಲ್ಲಿನ ಬಸ್ಸು ನಿಲ್ದಾಣದ ಕೆಳ ಬದಿಯಲ್ಲಿ ಹಾದು ಹೋಗುವ ಕೆನರಾ ಬ್ಯಾಂಕ್ ರಸ್ತೆಯ ಬಾರ್ ಒಂದರ ಬಳಿಯಲ್ಲಿ ಅನಧಿಕೃತ ವಾಹನ ನಿಲುಗಡೆಗೆ ಸುರತ್ಕಲ್ ಟ್ರಾಫಿಕ್ ಪೊಲೀಸರು ಕಡಿವಾಣ...

ಪ್ರತಿಭಾವಂತ ಸಂಗೀತಗಾರರಿಗೆ ಸ್ಪರ್ಧೆ

`ರಾಕ್ ಆನ್ ಮಂಗಳೂರು'  ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದ ಫೋರಂ ಮಾಲ್ ರಾಕ್ ಆನ್ ಮಂಗಳೂರು ಎಂಬ ಸಂಗೀತ ಸ್ಪರ್ಧೆಯನ್ನು ಸಂಘಟಿಸಿದ್ದು, ನಗರದ ಹಲವಾರು ತೆರೆಮರೆಯ ಸಂಗೀತಗಾರರು ತಮ್ಮ ಸಂಗೀತ ಪ್ರತಿಭೆಗಳು ಹೊರಹೊಮ್ಮಲಿದೆ. ಈ...

ಪೊಲೀಸ್ ಫೋನ್-ಇನ್ ಕಾರ್ಯಕ್ರಮಕ್ಕೆ ಹರಿದು ಬರುತ್ತಿದೆ ದೂರುಗಳ ಮಹಾಪೂರ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಜನರೊಂದಿಗೆ ನಿರಂತರ ಸಂಪರ್ಕದೊಂದಿಗೆ ಜನಸಾಮಾನ್ಯರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತ ಚಂದ್ರಸೇಖರ್ ನಡೆಸುತ್ತಿರುವ ಫೋನ್-ಇನ್ ಕಾರ್ಯಕ್ರಮಕ್ಕೆ ಇದೀಗ ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ....

`ಹೊಟೇಲು ಮ್ಯಾನೇಜ್ಮೆಂಟ್ ಸಿಲೆಬಸ್ 15 ವರ್ಷಗಳಿಂದ ಬದಲಾವಣೆ ಆಗಿಲ್ಲ’

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯವು ಕಳೆದ 15 ವರ್ಷಗಳಿಂದ ಹೊಟೇಲ್ ಮ್ಯಾನೇಜ್ಮೆಂಟ್ ಪಠ್ಯಗಳನ್ನು ಬದಲಾಯಿಸಿಯೇ ಇಲ್ಲ, ವಿದ್ಯಾರ್ಥಿಗಳು ಈಗಲೂ ಕೆಲವು ಅವಧಿ ಮೀರಿದ ವಿಷಯಗಳನ್ನು ಅಭ್ಯಸಿಸುತ್ತಿದ್ದಾರೆ ಎಂದು ಮೋತಿ ಮಹಲ್...

ಸ್ಥಳೀಯ

ಬಸ್ ಬ್ರೇಕ್ ಫೇಲಾದರೂ ಚಾಲಕನ ಸಮಯಪ್ರಜ್ಞೆ ಪ್ರಯಾಣಿಕರನ್ನು ಉಳಿಸಿತು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಟೇಟ್ ಬ್ಯಾಂಕಿನಿಂದ ಬೊಂದೇಲ್ ಕಡೆಗೆ ಬರುತ್ತಿದ್ದ ನಗರ ಸಾರಿಗೆ ಖಾಸಗಿ ಬಸ್ ಬ್ರೇಕ್ ಫೇಲಾದ ಕಾರಣ ಸಮಯೋಚಿತ ಚಾಲನೆ ಮಾಡಿದ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ಆತಂಕ...

ಹೆಚ್ಚಿನ ಬಿಲ್ ವಿಧಿಸಿದ ಪಟಾಕಿ ಮಾರಾಟಗಾರನ ವಿರುದ್ಧ ದೂರು

 ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಪಟಾಕಿ ಖರೀದಿಯ ವೇಳೆ ಅಂಗಡಿಕಾರ ಗ್ರಾಹಕರಿಗೆ ವಂಚಿಸಲು ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೆÇಲೀಸರಿಗೆ ದೂರು ನೀಡಲಾಗಿದೆ. ಪೇಟೆಯಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ದೂರುದಾರರು ಗ್ರಾಹಕನಾಗಿ...

ಬ್ಯಾಂಕಲ್ಲಿ ನಕಲಿ ಚಿನ್ನ ಅಡ, 20 ಲಕ್ಷ ರೂ ಪಂಗನಾಮ

ಮಡಿಕೇರಿ : ಒಂದು ತಿಂಗಳ ಹಿಂದೆ ಕೇರಳ ಮೂಲದ ಮಹಿಳೆಯೊಬ್ಬಳು ಪೊಲಿಬೆಟ್ಟದ ಸಹಕಾರಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 20 ಲಕ್ಷ ರೂ ಪಂಗನಾಮ ಹಾಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆ...

ವಿವಿಧ ಕಾಮಗಾರಿ ಉದ್ಘಾಟಿಸಲಿದ್ದಾರೆ ಸೀಎಂ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ 148.29 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಲಿದ್ದಾರೆ. ಬಿ ಮೂಡ ಗ್ರಾಮದಲ್ಲಿ ಸುಮಾರು 0.90 ಎಕ್ರೆ ಜಮೀನಿನಲ್ಲಿ, 3225...

ಬಂಟ್ವಾಳದಲ್ಲಿ ವಿಶೇಷ ಸಭೆ ನಡೆಸಿದ ಡೀಸಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ರಾಜ್ಯ ಸಚಿವರ ದಂಡೇ ಬಂಟ್ವಾಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಬೆಳಿಗ್ಗೆ...

ಮನೆರಹಿತರ ಜಾಗ ಬೇಡಿಕೆ

 ಉಡುಪಿ : ಮನೆರಹಿತರಿಗೆ ತಕ್ಷಣ ಸೈಟ್ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಪ್ರತಿಭಟನೆ ನಡೆಸಿ ಉಡುಪಿ ನಗರಸಭೆಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರು ಸಮಸ್ಯೆಗೆ ಶೀಘ್ರ ಪರಿಹಾರ...

ಸಿದ್ದರಾಮಯ್ಯರನ್ನು ಸ್ವಾಗತಿಸಲು ಭರದ ಸಿದ್ಧತೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭಾನುವಾರ ಆಗಮಿಸಿ ವಿವಿಧ ಆಭಿವೃದ್ದಿ ಕಾಮಗಾರಿಗಳನ್ನು ಜನತೆಗೆ ಸಮರ್ಪಿಸಲಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಹಿತ ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಗಳನ್ನು ಸ್ವಾಗತಿಸುವ ಸಿದ್ಧತೆಗಳು...

`ನಿಷ್ಟಾವಂತ ಪತ್ರಕರ್ತರಿಗೆ ಸಲ್ಲುವ ಗೌರವ ನೋವೊಂದೆ’

ಪಡುಬಿದ್ರಿ : ``ಹಣವಂತ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪತ್ರಿಕೆಗಳಲ್ಲಿ ವರದಿಗಾರನೊಬ್ಬ ಸತ್ಯ ಘಟನೆಯ ವರದಿ ಮಾಡಿದ್ದೇ ಆದಲ್ಲಿ ಆತನಿಗೆ ಸಲ್ಲುವ ಗೌರವ ಪತ್ರಿಕೆಯಿಂದ ಗೇಟ್ ಪಾಸ್. ಅದೇ ನಿಷ್ಟಾವಂತ ಪತ್ರಕರ್ತ...

ನಗರ ವಿದ್ಯುತ್ ತಂತಿಗಳು ಶೀಘ್ರ ಭೂಗತವಾಗಲಿದೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಕ್ರಮೇಣ ವಿದ್ಯುತ್ ಕಂಬಗಳು ಮತ್ತು ಓವರ್ ಹೆಡ್ ತಂತಿಗಳು ತೆರವಾಗಿ, ಇವು ಬೆಂಗಳೂರಿನಂತೆ ಭೂಮಿಯಡಿಯಲ್ಲಿ ಹರಿದಾಡಲಿವೆ. ಸರ್ಕಾರದ ವಿಶೇಷ ಪ್ರಾಜೆಕ್ಟಿನಡಿ ನಗರದಲ್ಲಿ ವಿದ್ಯುತ್ ತಂತಿ ತೆರವುಗೊಳಿಸಲಾಗುತ್ತಿದೆ. ಮಂಗಳೂರಿಗೆ...

ಬಿ ಸಿ ರೋಡಿನ ಸುದೃಢ ವಾಣಿಜ್ಯ ಸಂಕೀರ್ಣಕ್ಕೆ ಕುತ್ತು

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಹತ್ತು-ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿರುವ ಬಂಟ್ವಾಳಕ್ಕೆ ಭಾನುವಾರ ಮುಖ್ಯಮಂತ್ರಿ ಆಗಮಿಸಿ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿರುವ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವರ ಮಹತ್ವಾಕಾಂಕ್ಷಿ ಯೋಜನೆಯೊಂದಕ್ಕೆ ಇಲ್ಲಿನ ತಾ...