Sunday, February 18, 2018

ಡಾಮರೀಕರಣಕ್ಕೆ ಒತ್ತಾಯಿಸಿ ಆಟೋ ಚಾಲಕರಿಂದ ರಸ್ತೆ ತಡೆ

 30 ವರ್ಷದಿಂದ ದುರಸ್ತಿ ಕಾಣದ  ಕಬಕ-ಕುಂಡಡ್ಕ ಸಂಪರ್ಕ ರಸ್ತೆ  ನಮ್ಮ ಪ್ರತಿನಿಧಿ ವರದಿ ವಿಟ್ಲ : ಜನಪ್ರತಿನಿಧಿಗಳಿಂದ ಕಡೆಗಣಿ ಸಲ್ಪಟ್ಟಿದ್ದ ಕಬಕ-ಓಜಾಲ-ಕುಂಡಡ್ಕ ಸಂಪರ್ಕ ರಸ್ತೆಗೆ ಡಾಮರೀಕರಣ ನಡೆಸುವಂತೆ ಒತ್ತಾಯಿಸಿ ಆಟೋ ಚಾಲಕರು ಮತ್ತು ಸಾರ್ವಜನಿಕರು ರಸ್ತೆ...

ಮುಂದಿನ ಕೆಲ ವಾರ ನೀರಿಗೆ ಹೊಸ ಸಂಪರ್ಕ ನೀಡುವುದಿಲ್ಲ

  ಮೇಯರ್ ಉವಾಚ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಲಭ್ಯವಿರುವ ನೀರನ್ನು ಸಂರಕ್ಷಿಸಲು ಮುಂದಿನ ಕೆಲ ವಾರಗಳು ಕಟ್ಟಡ ನಿರ್ಮಾಣ ಸೈಟುಗಳಿಗೆ ಹೊಸ ನೀರಿನ ಸಂಪರ್ಕಗಳನ್ನು ನೀಡಲಾಗುವುದಿಲ್ಲ ಎಂದು ಮಂಗಳೂರು ಮೇಯರ್ ಕವಿತಾ ಸನಿಲ್...

ಜಯಾ ಶಿಕ್ಷೆ ತೀರ್ಪು ಸಾಧನೆಯಲ್ಲ ; ಕರ್ತವ್ಯ : ನ್ಯಾ ಮೈಖೆಲ್ ಡಿ’ಕುನ್ಹಾ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ತನ್ನ ಕರ್ತವ್ಯಪರತೆ, ದಕ್ಷ, ನಿಷ್ಠತೆಯಿಂದ ಕಾರ್ಯನಿರ್ವಹಿಸಿ ತೀರ್ಪು ನೀಡುವ ಮೂಲಕ ಹೆಸರಾದವರು ಮಂಗಳೂರು ಮೂಲದ, ಪ್ರಸ್ತುತ ರಾಜ್ಯ ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಖೆಲ್ ಡಿ'ಕುನ್ಹಾ. ಅಷ್ಟೇ ಅಲ್ಲ, ಇವರು...

ಎನ್ನೆಂಎಎಂಐಟಿ, ಎನೈಟಿಕೆ ಭಾರತದ ಮೊದಲ ಸ್ಟಾರ್ಟಪ್ ಜಿಲ್ಲೆಯಾಗಿ ಆಯ್ಕೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನಿಟ್ಟೆ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಎನ್ನೆಂಎಎಂ ತಂತ್ರಜ್ಞಾನ ಸಂಸ್ಥೆ ಮತ್ತು ಸುರತ್ಕಲ್ ಎನೈಟಿಕೆ ಸಂಸ್ಥೆಗಳನ್ನು ಭಾರತದ ಮೊದಲ ಸ್ಟಾರ್ಟಪ್ ಜಿಲ್ಲೆಯಾಗಿ ವಾಣಿಜ್ಯ ಮತ್ತು ಕೈಗಾರಿಕಾ...

ಕಿಲ್ಲೆ ಮೈದಾನಕ್ಕೆ ಬಂತು ವಾರದ ಸಂತೆ

ನಗರಸಭೆ ತೀರ್ಮಾನಕ್ಕೆ ಸಾರ್ವಜನಿಕರು ಹರ್ಷ ನಮ್ಮ ಪ್ರತಿನಿಧಿ ವರದಿ ಪುತ್ತೂರು : ಏಳು ತಿಂಗಳ ಹಿಂದೆ ಪುತ್ತೂರಿನ ಏಸಿ ಆದೇಶದ ಬಳಿಕ ಸಾಲ್ಮರದ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಗೊಂಡಿದ್ದ ಪುತ್ತೂರು ಸಂತೆಯನ್ನು ಮತ್ತೆ ಕಿಲ್ಲೆ ಮೈದಾನಕ್ಕೆ ಸ್ಥಳಾಂತರ...

ಪುತ್ತೂರು-ಉಪ್ಪಿನಂಗಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಏಸಿ

ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಕೋಡಿಂಬಾಡಿ ಎಂಬಲ್ಲಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕಾಮಗಾರಿ ಸಂದರ್ಭ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸದೇ ಇಕ್ಕಟ್ಟಾಗಿ ರಸ್ತೆ ಕಾಮಗಾರಿ ನಡೆಸಲಾಗಿದೆ. ಅಲ್ಲದೇ, ಫುಟ್ಪಾತ್, ಚರಂಡಿಯ ನಿರ್ಮಾಣ ಕೂಡಾ ಆಗಿಲ್ಲ. ಇದರಿಂದ...

ಕೋರ್ಟ್ ಆದೇಶ ಉಲ್ಲಂಘಿಸಿದ ಬೆಳ್ತಂಗಡಿ ತಹಶೀಲ್ದಾರ್ ವಿರುದ್ಧ ರೈತ ಸಂಘ ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ಕನ್ಯಾಡಿ ಗ್ರಾಮದ ಬಡರೈತ ಕೃಷಿ ಮಾಡಿ ಅಕ್ರಮ ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿದ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ರೈತರ ಕೃಷಿ ನಾಶ ಮಾಡಿದ ಬೆಳ್ತಂಗಡಿಯ ತಹಶೀಲ್ದಾರ್ ವಿರುದ್ಧ...

ನೀಟ್ ಆಧರಿತ ಪರೀಕ್ಷೆಗಳಿಂದ ಅರ್ಹರಿಗೆ ವಂಚನೆ : ಕಕ್ಕಿಲ್ಲಾಯ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮೆಡಿಕಲ್ ಸೀಟುಗಳಿಗಾಗಿ ನಡೆಯುವ ನೀಟ್ ಆಧರಿತ ಪರೀಕ್ಷೆಗಳಲ್ಲೂ ಮೋಸ ನಡೆಯುತ್ತಿದೆ ಎಂದು ಆರೋಪಿಸಿ ಮಂಗಳೂರಿನ ಪುರಭವನದ ಬಳಿ ಇರುವ ಗಾಂಧಿ ಪ್ರತಿಮೆ ಮುಂಭಾಗ ಡಾಕ್ಟರ್ಸ್ ಎಗೈನ್ಸ್ಟ್ ಕರಪ್ಶನ್...

ನಗರ ಜೈಲಿನಿಂದ ಪರಾರಿಯಾದ ಕೈದಿ ಬೆಳಗಾವಿ ಡಿಐಜಿ ತನಿಖೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದ ಜೈಲಿನಿಂದ ಕೈದಿಯೊಬ್ಬ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖೆಗೆ ನೇಮಕಗೊಂಡಿರುವ ಬೆಳಗಾವಿ ಡಿಐಜಿ ಟಿ ಪಿ ಶೇಷ ನೇತೃತ್ವದ ತಂಡ ರವಿವಾರ ಜೈಲಿಗೆ ಭೇಟಿ ನೀಡಿ...

ಡಿವೈಡರ್ ಏರಿದ ಪೊಲೀಸ್ ವಾಹನ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಗಸ್ತು ನಿರತವಾಗಿದ್ದ ಪಿಸಿಆರ್ ಕಾರು ಚಾಲಕನ ನಿರ್ಲಕ್ಚ್ಯದಿಂದ ಡಿವೈಡರಿಗೆ ಡಿಕ್ಕಿ ಹೊಡೆದ ಘಟನೆ ಕದ್ರಿ ಹಿಲ್ಸ್ ಬಳಿ ನಡೆದಿದೆ. ಕದ್ರಿ ಪೊಲೀಸ್ ಠಾಣಾ...

ಸ್ಥಳೀಯ

ಅಪರಿಚಿತ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕರಾವಳಿ ಅಲೆ ವರದಿ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿ ನೂತನ ಸೇತುವೆಯ ಮೇಲಿಂದ ಅಪರಿಚಿತ ಯುವಕನೊಬ್ಬ ನದಿಗೆ ಹಾರಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ...

ವ್ಯಕ್ತಿಗೆ ಐವರ ತಂಡ ಹಲ್ಲೆ

ಒಳಚರಂಡಿ ಕಾಮಗಾರಿ, ರಸ್ತೆ ವಿವಾದ ಹಿನ್ನೆಲೆ ಕರಾವಳಿ ಅಲೆ ವರದಿ ಮಂಗಳೂರು : ಒಳಚರಂಡಿ ಕಾಮಗಾರಿ, ರಸ್ತೆ ಅಗಲೀಕರಣದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಐವರ ತಂಡ ಹಲ್ಲೆ ನಡೆಸಿದೆ. ನಗರದ ನಾಗುರಿ ಬಳಿ ಈ ಘಟನೆ ನಡೆದಿದೆ....

ಕೊಲೆಗೆ ಸಂಚು ರೂಪಿಸಿದ್ದ ಮೂರು ರೌಡಿಗಳ ಬಂಧನ, ಇಬ್ಬರು ಪರಾರಿ

ಕರಾವಳಿ ಅಲೆ ವರದಿ ಮಂಗಳೂರು : ಕೊಲೆಯ ಪ್ರತೀಕಾರ ತೀರಿಸಲೆಂದು ಸಂಚು ರೂಪಿಸಿದ್ದ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುವ ವಾಹನ ತಡೆದು ದರೋಡೆ ಮಾಡಿ ನಗದು ಹಣ, ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದ ಐವರು...

ಬಂಟ್ವಾಳ ಸಾಹಿತ್ಯ ಸಮ್ಮೇಳನದಲ್ಲೂ ರಾಜಕೀಯವೇ ?

ಮುಹಮ್ಮದ್ ಬಿಸಿಯೂಟ ವಿವಾದದ ಕುರಿತು ಮಾತನಾಡಿದ್ದಾರೆ. ಅದು ಅವರ ವೈಯಕ್ತಿಕ ಅಥವಾ ರಾಜಕೀಯ ವಿಚಾರ. ಅವರು ಮಾತನಾಡಿದ್ದು ಸರಿಯೋ ತಪೆÇ್ಪೀ ಎಂಬುವುದಲ್ಲ ಇಲ್ಲಿನ ವಿಷಯ. ಅವರು ವಿವಾದಾತ್ಮಕವಾಗಿ ಮಾತನಾಡಿದ್ದರೂ ಅದನ್ನು ಸಾಹಿತ್ಯ ಸಮ್ಮೇಳನಕ್ಕೆ...

ಮಂಗಳೂರು ಸೆಂಟ್ರಲ್, ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್

ಕರಾವಳಿ ಅಲೆ ವರದಿ ಮಂಗಳೂರು : ಮಂಗಳೂರು ಸೆಂಟ್ರಲ್ ಮತ್ತು ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಿಸಲು ಕೇಂದ್ರ ಸರ್ಕಾರ ತಲಾ 40 ಲಕ್ಷ ರೂ ತೆಗೆದಿರಿಸಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...

`ಮಾನವ ಹಕ್ಕು ಖಚಿತಪಡಿಸಲು ಕರ್ತವ್ಯ ನಿಭಾಯಿಸುವ ಅಗತ್ಯ ಇದೆ’

ಕರಾವಳಿ ಅಲೆ ವರದಿ ಮಂಗಳೂರು : ಭಾರತೀಯ ಸಂವಿಧಾನಾತ್ಮಕ ಹಕ್ಕುಗಳು ಮತ್ತು ವಿಶ್ವಸಂಸ್ಥೆಯ ಜಾಗತಿಕ ಘೋಷಣೆಯನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದಾಗ ಭಾರತ ದೇಶವು ಅದರ ಕಾನೂನಿನೊಂದಿಗೆ ಸರಿಯಾದ ಪಥದಲ್ಲಿ ಸಾಗುತ್ತಿದೆ. ಯುಡಿಎಚ್ಚಾರಿನ ಸಮಾನ ಘನತೆಯ ಹಕ್ಕುಗಳು,...

ಧಾರ್ಮಿಕ ಪ್ರಭಾಷಣಕ್ಕೆ ದುಬಾರಿ ಸಂಭಾವನೆ ಪಡೆಯುವುದಕ್ಕೆ ಕೂರ್ನಡ್ಕ ಜಲಾಲಿ ವಿರೋಧ

ಕರಾವಳಿ ಅಲೆ ವರದಿ ಪುತ್ತೂರು : ಕೇರಳದಿಂದ ಕರ್ನಾಟಕಕ್ಕೆ ಧಾರ್ಮಿಕ ಪ್ರವಚನ ನೀಡಲು ಬರುವ ಕೆಲವು ಧಾರ್ಮಿಕ ಮತಪಂಡಿತರು ದುಬಾರಿ ಸಂಭಾವನೆ ಪಡೆಯುತ್ತಿರುವುದು ಅತ್ಯಂತ ಖೇದಕರ ವಿಚಾರವಾಗಿದೆ ಎಂದು ಕೂರ್ನಡ್ಕ ಮುದರ್ರಿಸ್ ಜಲಾಲಿ ಹೇಳಿದರು. ಧಾರ್ಮಿಕ...

ನಾಯಕತ್ವ ಗುಣ ಇಲ್ಲದವರಿಂದ ದೇಶದ ಬದಲಾವಣೆ ಅಸಾಧ್ಯ : ಎಂ ಆರ್ ರವಿ

ಕರಾವಳಿ ಅಲೆ ವರದಿ ಪುತ್ತೂರು : ``ಕೇವಲ ನಾಯಕರಿದ್ದ ಮಾತ್ರಕ್ಕೆ ದೇಶದಲ್ಲಿ ಬದಲಾವಣೆ ಅಸಾಧ್ಯ, ನಾಯಕರಲ್ಲಿ ನಾಯಕತ್ವದ ಗುಣವಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯ'' ಎಂದು ದಕ್ಷಿಣ ಕನ್ನಡ ಜಿಲ್ಲಾ...

ಪ್ರತಿಭಾ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಶರತ್ ಮಡಿವಾಳ ತಂದೆ ಚಿಂತನೆ

ಕರಾವಳಿ ಅಲೆ ವರದಿ ಬಂಟ್ವಾಳ : ರಾಜಕೀಯಕ್ಕಾಗಿ ತನ್ನ ಮಗನ ಸಾವಿನ ಬಗ್ಗೆ ಅನಗತ್ಯ ಮಾತನಾಡಿದ ಮಂಗಳೂರು ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು...

ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡವ ಪೊಲೀಸ್ ವಶ

ಕರಾವಳಿ ಅಲೆ ವರದಿ ಉಪ್ಪಿನಂಗಡಿ : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕೇರಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ತಂಬಿ ಮ್ಯಾಥ್ಯೂ (52) ಎಂಬಾತನÀನ್ನು ಉಪ್ಪಿನಂಗಡಿ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದು, ಕೇರಳದ ಸಿಬಿಸಿಐಡಿ ಪೊಲೀಸರಿಗೆ...