Sunday, January 21, 2018

ಪರಿಶಿಷ್ಟರಿಗೆ ಕೃಷಿ ಭೂಮಿ ಮಂಜೂರಿಗೆ ಅಸಡ್ಡೆ

ವಿಶೇಷ ವರದಿ ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಸಂಖ್ಯೆ ಕಡಿಮೆ ಇದ್ದರೂ ಕೊರಗರು ಸೇರಿದಂತೆ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯವರಿಗೆ ಕೃಷಿ ಜಮೀನು ಹಂಚಿಕೆ ಎಂಬುದು ಕೇವಲ ಘೋಷಣೆಯಲ್ಲಿ ಮಾತ್ರ ಉಳಿದಿದೆ. ಅಧಿಕಾರ...

ಹೊನ್ನಾವರದಲ್ಲಿ ಮೀನುಗಾರರ ಅನಧಿಕೃತ ಗುಡಿಸಲು ತೆರವು

ನಮ್ಮ ಪ್ರತಿನಿಧಿ ವರದಿ ಹೊನ್ನಾವರ : ತಾಲೂಕಿನ ಕಾಸರಕೋಡ ಟೊಂಕಾದಲ್ಲಿ ಬಂದರು ಅಭಿವೃದ್ಧಿಗಾಗಿ ಕಾಯ್ದಿರಿಸಿದ ಸ್ಥಳದಲ್ಲಿರುವ 29 ಅನಧಿಕೃತ ಗುಡಿಸಲುಗಳನ್ನು ಕಂದಾಯ ಹಾಗೂ ಬಂದರು ಇಲಾಖೆಯ ಅಧಿಕಾರಿಗಳು ಪೊಲೀಸ್ ಬಂದೋಬಸ್ತಿನಲ್ಲಿ ಜೆಸಿಬಿ ಯಂತ್ರ ಬಳಸಿ...

ನೀಲಿ ಬಣ್ಣಕ್ಕೆ ತಿರುಗುವ ಪಡಿತರ ಉಪ್ಪು : ಆತಂಕದಲ್ಲಿ ಬಿಪಿಎಲ್ ಪಡಿತರದಾರರು

ನಮ್ಮ ಪ್ರತಿನಿಧಿ ವರದಿ ಕಾರ್ಕಳ : ಆಹಾರ ಇಲಾಖೆಯ ವತಿಯಿಂದ ಬಿಪಿಎಲ್ ಪಡಿತರ ಚೀಟಿದಾರರಿಗೆ ಪೂರೈಕೆಯಾಗುತ್ತಿರುವ ಉಪ್ಪು ಕಳಪೆ ಗುಣಮಟ್ಟದಿಂದ ಕೂಡಿದೆ ಎನ್ನುವ ಅನುಮಾನ ವ್ಯಕ್ತವಾಗಿದ್ದು, ಈ ಉಪ್ಪನ್ನು ಅಡುಗೆಗೆ ಬಳಸಿದಾಗ ನೀಲಿ ಬಣ್ಣ...

ಗಿನ್ನಿಸ್ ದಾಖಲೆ ಸೇರಿದ ಸುಧೀರ್ಘ ರಿಲೇ ಈಜು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ವಿಂಗ್ ಕಮಾಂಡರ್ ಪರಮವೀರ್ ಸಿಂಗ್ ನೇತೃತ್ವದಲ್ಲಿ, ಮುಂಬೈನ ಗೇಟ್ ವೇ ಆಫ್ ಇಂಡಿಯಾದಿಂದ ಹೊರಟಿದ್ದ ರಿಲೇ ಈಜುಗಾರರ ತಂಡ 1000 ಕಿಲೋ ಮೀಟರ್ ಪಯಣ ಪೂರೈಸಿ ಗುರುವಾರ...

ಯಕ್ಷಗಾನದಲ್ಲಿನ ಜಾತಿವ್ಯವಸ್ಥೆಯ ವೈಭವೀಕರಣ ಮಾರ್ಪಾಡಿಗೆ ಹಿರಿಯ ಸಾಹಿತಿ ಜಲವಳ್ಳಿ ಸಲಹೆ

ನಮ್ಮ ಪ್ರತಿನಿಧಿ ವರದಿ ಹೊನ್ನಾವರ : ``ಯಕ್ಷಗಾನದ ಕೆಲವು ಪ್ರಸಂಗಗಳಲ್ಲಿ ಭಾರತದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಜಾತಿವ್ಯವಸ್ಥೆಯ ವೈಭವೀಕರಣವಿದೆ. ಸಂವಿಧಾನದ ಆಶಯಗಳಿಗೆ ತಕ್ಕಂತೆ ಪ್ರಸಂಗಗಳಲ್ಲಿ ಮಾರ್ಪಾಡುಗಳನ್ನು ಮಾಡಬೇಕು'' ಎಂದು ಹಿರಿಯ ಸಾಹಿತಿ ಸುಮುಖಾನಂದ ಜಲವಳ್ಳಿ...

ಪೆಟ್ರೋಲ್ ಪಂಪುಗಳಲ್ಲೂ ಇನ್ನು ಓಲಾ ಮನಿ ಬಳಕೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ದೇಶದಲ್ಲಿ 500 ಹಾಗೂ 1000 ರೂಪಾಯಿ ನೋಟು ಅಮಾನ್ಯದಿಂದ ಉದ್ಬವಿಸಿರುವ ನಗದು ಕೊರತೆ ಹಿನ್ನೆಲೆಯಲ್ಲಿ ಓಲಾ ಮನಿ ಡಿಜಿಟಲ್ ಪೇಮೆಂಟ್ ಸೊಲ್ಯೂಶನ್, ಪೆಟ್ರೋಲ್ ಪಂಪುಗಳಲ್ಲಿ ಓಲಾ ಮನಿ...

ಉಳ್ಳಾಲದಲ್ಲಿನ ಅಪರಾಧ ಕೃತ್ಯಗಳ ತಡೆಗೆ ಮಾನವ ಹಕ್ಕು ಸಮಿತಿ ನಿಗಾ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೋಮುಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ಉಳ್ಳಾಲ ಆಸುಪಾಸಿನಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ, ಗಲಭೆಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದರಿಂದ ಮಾನವ ಹಕ್ಕುಗಳ ಸಮಿತಿ...

ಆರ್ಟಿಎ ಸಮ್ಮತಿಯ ನಿರೀಕ್ಷೆಯಲ್ಲಿ ಆಟೋರಿಕ್ಷಾ ಜಿಪಿಎಸ್ ಅಳವಡಿಕೆ, ಜಾಹೀರಾತು ಪ್ರದರ್ಶನ ಚಿಂತನೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದ ರಿಕ್ಷಾಗಳಿಗೆ ಜಿಪಿಎಸ್ ಅಳವಡಿಕೆ ಮತ್ತು ರಿಕ್ಷಾ ಜಾಹೀರಾತು ಪ್ರದರ್ಶನ ಯೋಜನೆಯು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅನುಮತಿಯ ನಿರೀಕ್ಷೆಯಲ್ಲಿದೆ. ಒಂದು ವೇಳೆ ರಿಕ್ಷಾಗಳಲ್ಲಿ ಜಿಪಿಎಸ್ ಅಳವಡಿಸಿದರೆ, ರಿಕ್ಷಾ ಚಾಲಕರಿಂದಲೇ...

ತುಂಬೆ ಹೊಸ ವೆಂಟೆಡ್ ಡ್ಯಾಮಿನಿಂದ ಮುಳುಗಡೆ ಭೀತಿಯಲ್ಲಿರುವ ಕೃಷಿಕರ ಜಮೀನಿಗೆ ರೂ 3 ಕೋಟಿ ಪರಿಹಾರ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ತುಂಬೆಯ ಹೊಸ ವೆಂಟೆಡ್ ಡ್ಯಾಮಿನಲ್ಲಿ 5 ಮೀಟರ್ ನೀರು ಸಂಗ್ರಹಿಸಿದರೆ ಸ್ಥಳೀಯ 18 ರೈತರ 18.2 ಎಕ್ರೆ ಕೃಷಿ ಭೂಮಿ ಭಾಗಶಃ ಮುಳುಗಡೆಯಾಗುತ್ತದೆ ಎಂಬ ಭೀತಿಯಲ್ಲಿದ್ದ ರೈತರಿಗೆ...

ಈದ್ ಮಿಲಾದ್ : ಮುಂಜಾಗೃತಾ ಕ್ರಮವಾಗಿ ಬಂಟ್ವಾಳದಲ್ಲಿ ಶಾಂತಿ ಸಭೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಈದ್ ಮಿಲಾದ್ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಬಂಟ್ವಾಳ ನಗರ ಠಾಣೆಯಲ್ಲಿ ಗುರುವಾರ ಶಾಂತಿ ಸಭೆ ನಡೆಯಿತು. ಈ ಸಂದರ್ಭ ಮಾತನಾಡಿದ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...