Sunday, February 18, 2018

ಕೇಂದ್ರದ 100 ಕೋಟಿ ರೂ ಅನುದಾನ ರಾಜ್ಯದ ಅಭಿವೃದ್ಧಿಗೆ ಬಳಕೆ : ಖಾದರ್

ಮಂಗಳೂರು : ಕೇಂದ್ರ ಸರಕಾರದ ಸೀಮೆಣ್ಣೆ ಮುಕ್ತ ಭಾರತ ನಿರ್ಮಾಣಕ್ಕೆ ರಾಜ್ಯ ಸರಕಾರ ಅಗತ್ಯ ಸಹಕಾರ ನೀಡಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಯು ಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ...

ರೈಲು ತಡೆದ 17 ಮಂದಿ ವಿರುದ್ದ ಪ್ರಕರಣ ದಾಖಲು

ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಕೋಡಿಂಬಾಳದಲ್ಲಿ ರೈಲು ನಿಲುಗಡೆಗಾಗಿ ಆಗ್ರಹಿಸಿ ಎಕ್ಸ್‍ಪ್ರೆಸ್ ರೈಲು ತಡೆದು ಶುಕ್ರವಾರ ಪ್ರತಿಭಟನೆ ಮಾಡಿದ 17 ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿರುವ ರೈಲ್ವೇ ಇಲಾಖಾಧಿಕಾರಿಗಳ ನಡೆ ಸರಿಯಲ್ಲ ಎಂದು...

ಕೇಂದ್ರದ ವಿದೇಶಾಂಗ, ರಕ್ಷಣಾ ನೀತಿ ಸಮರ್ಥಿಸಿದ ಕಲ್ಲಡ್ಕ ಭಟ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ದೇಶದ ವಿದೇಶಾಂಗ ನೀತಿ ಹಾಗೂ ರಕ್ಷಣಾ ನೀತಿ ಸ್ಪಷ್ಟವಾಗಿದ್ದರೆ, ಉಳಿದೆಲ್ಲ ವಿಷಯಗಳೂ ನಗಣ್ಯವಾಗಿದೆ ಎಂದು ಆರೆಸ್ಸೆಸ್ ಮುಖಂಡ ಡಾ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ದೇಶದ ಪ್ರಧಾನಿ ನರೇಂದ್ರ...

ನಮ್ಮ ಕರಾವಳಿ ಪ್ರೀತಿಸುತ್ತಿದ್ದ ಜಯಾ

ಮಂಗಳೂರು : ತಮಿಳುನಾಡಿನ ಜನತೆಯ ಪ್ರೀತಿಯ ಅಮ್ಮನಾಗಿ ಇದೀಗ ಮಣ್ಣಾಗಿ ಹೋಗಿರುವ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ, ತನ್ನ ಎಳವೆಯಲ್ಲೇ ಕಲಾರಂಗದತ್ತ ಆಸಕ್ತಿ ವಹಿಸಿಕೊಂಡವರು. ಕರಾವಳಿಯ ಜೊತೆಗೆ ನೇರ ಸಂಪರ್ಕ ಇಟ್ಟುಕೊಂಡಿದ್ದರು. ಬಾಲನಟಿಯಾಗಿ ನಟಿಸಿದ್ದ ಜಯಾ,...

ಆಟೋಗಳಿಗೆ ನಗದುರಹಿತ ಪೇಮೆಂಟ್ ವ್ಯವಸ್ಥೆಗೆ ಚಾಲನೆ

ಮಂಗಳೂರು : ರಾಜ್ಯದಲ್ಲಿ ಮೊತ್ತಮೊದಲ ಬಾರಿಗೆ ನಗರದಲ್ಲಿ ಆಟೋರಿಕ್ಷಾಗಳಿಗೆ ಕ್ಯಾಶಲೆಸ್ ವ್ಯವಸ್ಥೆ ಪೇಟಿಯಂ ಅಳವಡಿಸಲಾಗಿದೆ. ಹಿರಿಯ ನಾಗರಿಕ ಸಂಘದ ಅಧ್ಯಕ್ಷ ರಮೇಶ್ ರಾವ್ ಅವರು ಧ್ವಜವನ್ನು ಬೀಸುವ ಮೂಲಕ ಈ ನೂತನ ಸೇವೆಗೆ ಮಂಗಳವಾರ...

ಶುಕ್ರವಾರ `ಪಿಲಿಬೈಲ್ ಯಮುನಕ್ಕ’ ಬಿಡುಗಡೆ

ಮಂಗಳೂರು : ಡಿಸೆಂಬರ್ 9ರಂದು ಬಿಡುಗಡೆಗೆ ಸಿದ್ದಗೊಂಡಿದೆ ತುಳು ಚಲನಚಿತ್ರ `ಪಿಲಿಬೈಲ್ ಯಮುನಕ್ಕ'. ಇದು ಲಕುಮಿ ಸಿನೆ ಕ್ರಿಯೇಶನ್ಸ್ ಬ್ಯಾನರಿನಡಿ ಸಿದ್ಧಗೊಂಡಿರುವ ಚಿತ್ರವಾಗಿದ್ದು, ಇದರಲ್ಲಿ ಮನುಷ್ಯನ ಜೀವನ ಮತ್ತು ಆಸೆಗಳು ವ್ಯಕ್ತವಾಗಿವೆ. ತುಳುವಿನಲ್ಲಿ ಈವರೆಗೆ...

ಲಾಟರಿ ಟಿಕೆಟ್ ಮೇಲೆ ಓಸಿ ಆಟ : ಇಬ್ಬರ ಸೆರೆ

ಮಂಗಳೂರು: ಲಾಟರಿ ಟಿಕೆಟ್ ಫಲಿತಾಂಶದ ಮೇಲೆ ಓಸಿ ಆಟ ನಡೆಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕುಂಜತ್ತಬೈಲ್ ನಿವಾಸಿ ಅಶೋಕ್ (42) ಮತ್ತು ಬೊಂದೇಲನ ಕೃಷ್ಣನಗರದ ಕೃಷ್ಣ ನಾಯ್ಕ್(43). ಕೇರಳದ ಲಾಟರಿ ಟಿಕೆಟ್ ...

ಖಾಸಗಿ ಬ್ಯಾಂಕುಗಳಿಗೆ ಹರಿಯಿತು ಹೊಸ ನೋಟು

ವಿಶೇಷ ವರದಿ ಮಂಗಳೂರು : ಭಾರತೀಯ ರಿಸರ್ವ್ ಬ್ಯಾಂಕ್ ಬಹುದೊಡ್ಡ ಮೊತ್ತದ ಹೊಸ ನೋಟುಗಳ ಕಟ್ಟನ್ನು ಖಾಸಗಿ ವಲಯದ ಬ್ಯಾಂಕುಗಳಿಗೆ ನೀಡಿರುವುದೇ ಧನಿಕರು ಮತ್ತು ಭ್ರಷ್ಟ ಅಧಿಕಾರಿಗಳಲ್ಲಿ ಎರಡು ಸಾವಿರ ರೂಪಾಯಿ ಮೌಲ್ಯದ ಹೊಸ...

ಗಾಲಿ ಜನಾರ್ದನ ರೆಡ್ಡಿ ಕಟೀಲಿಗೆ ಗುಪ್ತ ಭೇಟಿ

ಮೂಲ್ಕಿ : ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಗುಪ್ತವಾಗಿ ಬೇಟಿ ನೀಡಿ, ದುರ್ಗೆಗೆ ಚಂಡಿಕಾ ಯಾಗ ಸೇವೆಯನ್ನು ಸಲ್ಲಿಸಿದ್ದಾರೆ. ರೆಡ್ಡಿ ಜೊತೆ ಅವರ ಪತ್ನಿ ಲಕ್ಷ್ಮೀ ಇದ್ದರು. ಚಂಡಿಕಾ...

ಸರಿಪಳ್ಳದಲ್ಲಿ ವಾರದಿಂದ ನೀರಿಲ್ಲ

ಮಂಗಳೂರು : ನಗರದ ಹೊರವಲಯದ ಸರಿಪಳ್ಳದಲ್ಲಿ ಕಳೆದ ಒಂದು ವಾರದಿಂದ ನೀರಿನ ಸಮಸ್ಯೆ ಬಿಗಡಾಯಿಸಿದ್ದು, ಸಂಬಂಧ ಪಟ್ಟವರನ್ನು ಗ್ರಾಮಸ್ಥರು ತೀವ್ರ ತರಾಟಗೆತ್ತಿಕೊಂಡಿರುವ ಘಟನೆ ನಡೆದಿದೆ. ಜನತೆ ಎದುರಿಸುತ್ತಿರುವ ನೀರಿನ ಸಮಸ್ಯೆಯನ್ನು ಬಗೆಹರಿಸುವುದಾಗಿ ನೀರುಮಾರ್ಗ ಗ್ರಾಮ...

ಸ್ಥಳೀಯ

ಅಪರಿಚಿತ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕರಾವಳಿ ಅಲೆ ವರದಿ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿ ನೂತನ ಸೇತುವೆಯ ಮೇಲಿಂದ ಅಪರಿಚಿತ ಯುವಕನೊಬ್ಬ ನದಿಗೆ ಹಾರಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ...

ವ್ಯಕ್ತಿಗೆ ಐವರ ತಂಡ ಹಲ್ಲೆ

ಒಳಚರಂಡಿ ಕಾಮಗಾರಿ, ರಸ್ತೆ ವಿವಾದ ಹಿನ್ನೆಲೆ ಕರಾವಳಿ ಅಲೆ ವರದಿ ಮಂಗಳೂರು : ಒಳಚರಂಡಿ ಕಾಮಗಾರಿ, ರಸ್ತೆ ಅಗಲೀಕರಣದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಐವರ ತಂಡ ಹಲ್ಲೆ ನಡೆಸಿದೆ. ನಗರದ ನಾಗುರಿ ಬಳಿ ಈ ಘಟನೆ ನಡೆದಿದೆ....

ಕೊಲೆಗೆ ಸಂಚು ರೂಪಿಸಿದ್ದ ಮೂರು ರೌಡಿಗಳ ಬಂಧನ, ಇಬ್ಬರು ಪರಾರಿ

ಕರಾವಳಿ ಅಲೆ ವರದಿ ಮಂಗಳೂರು : ಕೊಲೆಯ ಪ್ರತೀಕಾರ ತೀರಿಸಲೆಂದು ಸಂಚು ರೂಪಿಸಿದ್ದ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುವ ವಾಹನ ತಡೆದು ದರೋಡೆ ಮಾಡಿ ನಗದು ಹಣ, ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದ ಐವರು...

ಬಂಟ್ವಾಳ ಸಾಹಿತ್ಯ ಸಮ್ಮೇಳನದಲ್ಲೂ ರಾಜಕೀಯವೇ ?

ಮುಹಮ್ಮದ್ ಬಿಸಿಯೂಟ ವಿವಾದದ ಕುರಿತು ಮಾತನಾಡಿದ್ದಾರೆ. ಅದು ಅವರ ವೈಯಕ್ತಿಕ ಅಥವಾ ರಾಜಕೀಯ ವಿಚಾರ. ಅವರು ಮಾತನಾಡಿದ್ದು ಸರಿಯೋ ತಪೆÇ್ಪೀ ಎಂಬುವುದಲ್ಲ ಇಲ್ಲಿನ ವಿಷಯ. ಅವರು ವಿವಾದಾತ್ಮಕವಾಗಿ ಮಾತನಾಡಿದ್ದರೂ ಅದನ್ನು ಸಾಹಿತ್ಯ ಸಮ್ಮೇಳನಕ್ಕೆ...

ಮಂಗಳೂರು ಸೆಂಟ್ರಲ್, ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್

ಕರಾವಳಿ ಅಲೆ ವರದಿ ಮಂಗಳೂರು : ಮಂಗಳೂರು ಸೆಂಟ್ರಲ್ ಮತ್ತು ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಿಸಲು ಕೇಂದ್ರ ಸರ್ಕಾರ ತಲಾ 40 ಲಕ್ಷ ರೂ ತೆಗೆದಿರಿಸಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...

`ಮಾನವ ಹಕ್ಕು ಖಚಿತಪಡಿಸಲು ಕರ್ತವ್ಯ ನಿಭಾಯಿಸುವ ಅಗತ್ಯ ಇದೆ’

ಕರಾವಳಿ ಅಲೆ ವರದಿ ಮಂಗಳೂರು : ಭಾರತೀಯ ಸಂವಿಧಾನಾತ್ಮಕ ಹಕ್ಕುಗಳು ಮತ್ತು ವಿಶ್ವಸಂಸ್ಥೆಯ ಜಾಗತಿಕ ಘೋಷಣೆಯನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದಾಗ ಭಾರತ ದೇಶವು ಅದರ ಕಾನೂನಿನೊಂದಿಗೆ ಸರಿಯಾದ ಪಥದಲ್ಲಿ ಸಾಗುತ್ತಿದೆ. ಯುಡಿಎಚ್ಚಾರಿನ ಸಮಾನ ಘನತೆಯ ಹಕ್ಕುಗಳು,...

ಧಾರ್ಮಿಕ ಪ್ರಭಾಷಣಕ್ಕೆ ದುಬಾರಿ ಸಂಭಾವನೆ ಪಡೆಯುವುದಕ್ಕೆ ಕೂರ್ನಡ್ಕ ಜಲಾಲಿ ವಿರೋಧ

ಕರಾವಳಿ ಅಲೆ ವರದಿ ಪುತ್ತೂರು : ಕೇರಳದಿಂದ ಕರ್ನಾಟಕಕ್ಕೆ ಧಾರ್ಮಿಕ ಪ್ರವಚನ ನೀಡಲು ಬರುವ ಕೆಲವು ಧಾರ್ಮಿಕ ಮತಪಂಡಿತರು ದುಬಾರಿ ಸಂಭಾವನೆ ಪಡೆಯುತ್ತಿರುವುದು ಅತ್ಯಂತ ಖೇದಕರ ವಿಚಾರವಾಗಿದೆ ಎಂದು ಕೂರ್ನಡ್ಕ ಮುದರ್ರಿಸ್ ಜಲಾಲಿ ಹೇಳಿದರು. ಧಾರ್ಮಿಕ...

ನಾಯಕತ್ವ ಗುಣ ಇಲ್ಲದವರಿಂದ ದೇಶದ ಬದಲಾವಣೆ ಅಸಾಧ್ಯ : ಎಂ ಆರ್ ರವಿ

ಕರಾವಳಿ ಅಲೆ ವರದಿ ಪುತ್ತೂರು : ``ಕೇವಲ ನಾಯಕರಿದ್ದ ಮಾತ್ರಕ್ಕೆ ದೇಶದಲ್ಲಿ ಬದಲಾವಣೆ ಅಸಾಧ್ಯ, ನಾಯಕರಲ್ಲಿ ನಾಯಕತ್ವದ ಗುಣವಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯ'' ಎಂದು ದಕ್ಷಿಣ ಕನ್ನಡ ಜಿಲ್ಲಾ...

ಪ್ರತಿಭಾ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಶರತ್ ಮಡಿವಾಳ ತಂದೆ ಚಿಂತನೆ

ಕರಾವಳಿ ಅಲೆ ವರದಿ ಬಂಟ್ವಾಳ : ರಾಜಕೀಯಕ್ಕಾಗಿ ತನ್ನ ಮಗನ ಸಾವಿನ ಬಗ್ಗೆ ಅನಗತ್ಯ ಮಾತನಾಡಿದ ಮಂಗಳೂರು ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು...

ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡವ ಪೊಲೀಸ್ ವಶ

ಕರಾವಳಿ ಅಲೆ ವರದಿ ಉಪ್ಪಿನಂಗಡಿ : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕೇರಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ತಂಬಿ ಮ್ಯಾಥ್ಯೂ (52) ಎಂಬಾತನÀನ್ನು ಉಪ್ಪಿನಂಗಡಿ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದು, ಕೇರಳದ ಸಿಬಿಸಿಐಡಿ ಪೊಲೀಸರಿಗೆ...