Wednesday, January 18, 2017

ಚೂರಿ ಇರಿತ ಯುವಕ ಗಂಭೀರ

ಹೋಟೆಲ್ ಮಾಲಕ - ಯುವಕರ ಚಕಮಕಿ ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಹೋಟೆಲ್ ಮಾಲಕ ಹಾಗೂ ಯುವಕರ ಮಧ್ಯೆ ನಡೆದ ಕ್ಷುಲ್ಲಕ ಮಾತಿನ ಚಕಮಕಿ ಬಳಿಕ ಚೂರಿ ಇರಿತದಿಂದ ಪರ್ಯಾವಸಾನಗೊಂಡಿದ್ದು, ಯುವಕನೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆಗೆ...

ಅರ್ನಬ್ ಚಾನೆಲ್ಲಿನಲ್ಲಿ ಹಣ ಹೂಡಿದ ರಾಜೀವ್ ಚಂ, ಮೋಹನದಾಸ್ ಪೈ

ಬೆಂಗಳೂರು : ಟೈಮ್ಸ್ ನೌ ಸುದ್ದಿವಾಹಿನಿಯ ಮುಖ್ಯ ಸಂಪಾದಕ ಹುದ್ದೆಯಿಂದ ಇತ್ತೀಚೆಗೆ ರಾಜೀನಾಮೆ ನೀಡಿ ಹೊರಬಂದಿದ್ದ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ `ರಿಪಬ್ಲಿಕ್' ಹೊಸ ಮಾಧ್ಯಮ ಸಂಸ್ಥೆಯಲ್ಲಿನ ಹೂಡಿಕೆದಾರರ ಬಗ್ಗೆ ಸಾಕಷ್ಟು ಊಹಾಪೋಹಗಳೆದ್ದಿವೆ....

ಮಂದಿರ ಮರೆತ ಮೋದಿ ವಿರುದ್ಧ ಸಾಧುಗಳು ಗರಂ

ನವದೆಹಲಿ : ಅಸೆಂಬ್ಲಿ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಭಿವೃದ್ಧಿಯೇ ಬಿಜೆಪಿ ಮುಖ್ಯ ನಿಲುವಾಗಿದೆ ಎಂದು ಪ್ರಧಾನಿ ಮೋದಿ ಒಂದಕ್ಕಿಂತ ಹೆಚ್ಚು ಬಾರಿ ಹೇಳಿದ್ದಾರೆ. ಪ್ರಧಾನಿಯ ಈ ನಿಲುವಿಂದ ಬಿಜೆಪಿ ಪರವಾಗಿರುವ ಸಂತರು ತೀವ್ರ ಅಸಮಾಧಾನಗೊಂಡಿದ್ದು,...

`ನ್ಯಾ ಶೆಟ್ಟಿ 4.25 ಎಕರೆ ಗೋಮಾಳ ಭೂಮಿ ಅಕ್ರಮವಾಗಿ ಖರೀದಿಸಿದ್ದಾರೆ’ ಹಿರೇಮಠ್ ಹೊಸ ಆರೋಪ

ಧಾರವಾಡ : ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ವಿಶ್ವನಾಥ ಶೆಟ್ಟಿಯ ಹೆಸರನ್ನು ರಾಜ್ಯ ಸರಕಾರ ಲೋಕಾಯುಕ್ತ ಹುದ್ದೆಗೆ ಅಂತಿಮಗೊಳಿಸಿದಂದಿನಿಂದ ಇದರ ವಿರುದ್ಧ ಹೋರಾಡುತ್ತಿರುವ ಸಮಾಜ ಪರಿವರ್ತನಾ ಸಮುದಾಯ ಇದೀಗ ಹೊಸ ಆರೋಪವೊಂದನ್ನು ಮಾಡಿದೆ. ಜಸ್ಟಿಸ್...

ಗುಂಡು ಹಾರಿಸಿಕೊಂಡು ತಂದೆ ಸಾವು

ಜೀಪ್ ವಿಚಾರದಲ್ಲಿ ಅಪ್ಪ ಮಗನ ಜಗಳ ನಮ್ಮ ಪ್ರತಿನಿಧಿ ವರದಿ ವಿಟ್ಲ : ಅಟ್ಟಾಡಿಸುತ್ತಾ ನಾಡಕೋವಿಯಿಂದ ಎರಡು ಸುತ್ತು ಗುಂಡು ಹೊಡೆದು ಮಗನ ಕೊಲೆಗೆ ಯತ್ನಿಸಿದ ತಂದೆ ಬಳಿಕ ಅದೇ ಕೋವಿಯಿಂದ ಗುಂಡು ಹಾರಿಸಿ ಆತ್ಮಹತ್ಯೆ...

ಬಿಜೆಪಿ ಸಂಸದ, ಶಾಸಕ ಶೀಘ್ರ ಬಂಧನ

ಪರಮೇಶ್ವರ್ ಉವಾಚ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬಿಜೆಪಿ ಶಾಸಕ ರಾಜು ಕಾಗೆ ಮತ್ತು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಯವರನ್ನು ಶೀಘ್ರದಲ್ಲೇ ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ...

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ

120 ಕೇಜಿ ದನದ ಮಾಂಸ ವಶ, ಇಬ್ಬರ ಬಂಧನ, 6 ಮಂದಿ ಪರಾರಿ ನಮ್ಮ ಪ್ರತಿನಿಧಿ ವರದಿ ಕಾರ್ಕಳ : ತಾಲೂಕಿನ ತೆಳ್ಳಾರು ಬಾಡಂಕೋಡಿ ಎಂಬಲ್ಲಿನ ಹಾಡಿಯೊಂದರಲ್ಲಿ ದನಗಳನ್ನು ಮಾಂಸಕ್ಕಾಗಿ ಅಕ್ರಮವಾಗಿ ಕಡಿಯುತ್ತಿದ್ದಾರೆ ಎಂದು ಬಜರಂಗದಳದ...

ದನದ ಮಾಂಸ ಸಹಿತ ನಾಲ್ವರು ಹಿಂದೂಗಳ ಸೆರೆ

ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ಹಿಂದೂ ವ್ಯಕ್ತಿಯೊಬ್ಬನ ಮನೆಯಲ್ಲೇ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಯನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮಾರಾಟಕ್ಕಾಗಿ ಸಾಗಾಟ ನಡೆಸಲಾಗುತ್ತಿದ್ದ ಗೋಮಾಂಸ ಸಹಿತ ಕಳೆಂಜ ಗ್ರಾಮದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆಂಜ...

ವೈದ್ಯರಿಗೆ ಹಲ್ಲೆ ಘಟನೆ ನಡೆದು 10 ದಿನ ಕಳೆದರೂ ಪೊಲೀಸರಿಗೆ ಸಿಗದ ಸಂಸದ

ಶಿರಸಿ ಕೋರ್ಟಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ನಮ್ಮ ಪ್ರತಿನಿಧಿ ವರದಿ ಶಿರಸಿ : ಕಳೆದ 10 ದಿನದ ಹಿಂದೆ ಶಿರಸಿ ಟಿ ಎಸ್ ಎಸ್ ವೈದ್ಯರಿಗೆ ಸಂಸದ ಹಲ್ಲೆ ಮಾಡಿ ನಾಪತ್ತೆಯಾಗಿದ್ದು, ಇದೀಗ ಅವರ ಆಪ್ತರು...

ಒಂದೇ ಕುಟುಂಬದ ನಾಲ್ವರು ನೀರುಪಾಲು

ನಡ ಗ್ರಾಮದಲ್ಲಿ ನಡೆದ ದುರ್ಘಟನೆ     ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ಐತಿಹಾಸಿಕ ಕಾಜೂರು ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಜಮಾಲಾಬಾದ್ ಕೋಟೆಯ ಗಡಾಯಿಕಲ್ಲು ವೀಕ್ಷಿಸಿ ಸ್ನಾನಕ್ಕೆ ನದಿಗಿಳಿದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಹೃದಯ...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...