Wednesday, January 18, 2017

ಖಾಸಗಿ ಬ್ಯಾಂಕುಗಳಿಗೆ ಹರಿಯಿತು ಹೊಸ ನೋಟು

ವಿಶೇಷ ವರದಿ ಮಂಗಳೂರು : ಭಾರತೀಯ ರಿಸರ್ವ್ ಬ್ಯಾಂಕ್ ಬಹುದೊಡ್ಡ ಮೊತ್ತದ ಹೊಸ ನೋಟುಗಳ ಕಟ್ಟನ್ನು ಖಾಸಗಿ ವಲಯದ ಬ್ಯಾಂಕುಗಳಿಗೆ ನೀಡಿರುವುದೇ ಧನಿಕರು ಮತ್ತು ಭ್ರಷ್ಟ ಅಧಿಕಾರಿಗಳಲ್ಲಿ ಎರಡು ಸಾವಿರ ರೂಪಾಯಿ ಮೌಲ್ಯದ ಹೊಸ...

ವಂಚಕ ಜ್ಯೋತಿಷಿ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಮಂಗಳೂರು : ನಗರದ ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿ ಸಿಕ್ಕಿಬಿದ್ದಿದ್ದ ವಂಚಕ ಜ್ಯೋತಿಷಿ ರಾಮಕೃಷ್ಣ ಶರ್ಮನ ಮತ್ತೊಂದು ಕಪಟ ವಂಚನೆ ಕೃತ್ಯ ಬಯಲಾಗಿದೆ. ಯುವತಿಯೋರ್ವಳಿಗೆ ಹಿಡಿದ ಪ್ರೇಮ ಪ್ರಕರಣವನ್ನು ಬಿಡಿಸುವುದಾಗಿ ಹೇಳಿ ಆಕೆಯಿಂದ...

ಮೋದಿ ಭಾಷಣ ಕೇಳಿದರೆ ಮಾತ್ರ ಗ್ಯಾಸ್ ಬುಕ್ಕಿಂಗ್ !

ನಮ್ಮ ಪ್ರತಿನಿಧಿ ವರದಿ ಪುತ್ತೂರು : ದೇಶದಲ್ಲಿ ಹಲವು ಇಲಾಖೆಗಳಿಗೆ ನಾವು ಟೋಲ್ ಫ್ರೀ ನಂಬರ್ ಮೂಲಕ ಉಚಿತ ಕರೆ ಮಾಡಬಹುದು. ಮೊಬೈಲ್ ಕಂಪನಿಗಳು, ಡಿಟಿಎಚ್ ಕಂಪನಿಗಳು ಸೇರಿದಂತೆ ನೂರಾರು ವಿವಿಧ ಸೇವೆಗಳಿಗೆ ನಾವು...

ದನದ ಮಾಂಸ ಸಹಿತ ನಾಲ್ವರು ಹಿಂದೂಗಳ ಸೆರೆ

ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ಹಿಂದೂ ವ್ಯಕ್ತಿಯೊಬ್ಬನ ಮನೆಯಲ್ಲೇ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಯನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮಾರಾಟಕ್ಕಾಗಿ ಸಾಗಾಟ ನಡೆಸಲಾಗುತ್ತಿದ್ದ ಗೋಮಾಂಸ ಸಹಿತ ಕಳೆಂಜ ಗ್ರಾಮದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆಂಜ...

ಕಾಂಗ್ರೆಸ್ ಶಾಸಕಿಯ ಹಿಂದೂ ರಾಷ್ಟ್ರದ ಹೇಳಿಕೆ ಬಗ್ಗೆ ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿಯವರು ಈಶ್ವರಮಂಗಲದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಹಿಂದೂ ರಾಷ್ಟ್ರದ ವಿಚಾರದಲ್ಲಿ ಮಾತನಾಡಿದ್ದು, ಇದು ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆದಿಚುಂಚನಗಿರಿ ಶ್ರೀ ನಿರ್ಮಲಾನಂದ...

ಬ್ಯಾಂಕ್ ಸಾಲಿನಲ್ಲಿ ಸ್ಥಾನ ಕಳೆದುಕೊಂಡ ವೃದ್ಧನ ಕಣ್ಣೀರ ಕೋಡಿಯ ಚಿತ್ರ ವೈರಲ್

ನವದೆಹಲಿ : ಕೇಂದ್ರ ಸರಕಾರ  500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದಂದಿನಿಂದ ಜನಸಾಮಾನ್ಯರ ಸಂಕಷ್ಟ ಹೇಳತೀರದಾಗಿದೆ. ಶ್ರೀಮಂತರು ಅದ್ಹೇಗೋ ಬ್ಯಾಂಕು ಹಾಗೂ ಎಟಿಎಂಗಳ ಮುಂದೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದರಿಂದ ತಪ್ಪಿಸಿಕೊಂಡಿದ್ದರೂ...

ಒಂದೇ ಕುಟುಂಬದ ನಾಲ್ವರು ನೀರುಪಾಲು

ನಡ ಗ್ರಾಮದಲ್ಲಿ ನಡೆದ ದುರ್ಘಟನೆ     ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ಐತಿಹಾಸಿಕ ಕಾಜೂರು ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಜಮಾಲಾಬಾದ್ ಕೋಟೆಯ ಗಡಾಯಿಕಲ್ಲು ವೀಕ್ಷಿಸಿ ಸ್ನಾನಕ್ಕೆ ನದಿಗಿಳಿದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಹೃದಯ...

ಸೆಕ್ಸ್ ಕಾರ್ಯಕರ್ತರೂ ಇದೀಗ ಕ್ಯಾಶ್ ಲೆಸ್

ಕೊಲ್ಕತ್ತಾ : ನೋಟು ಅಮಾನ್ಯೀಕರಣಗೊಂಡು 50 ದಿನಗಳಾಗಿವೆ. ಇತ್ತೀಚಿಗಿನ ದಿನಗಳಲ್ಲಿ ಹೆಚ್ಚೆಚ್ಚು ವ್ಯಾಪಾರಿಗಳು ಕ್ಯಾಶ್ ಲೆಸ್ ವ್ಯವಹಾರಗಳತ್ತ ಮುಖ ಮಾಡುತ್ತಿದ್ದಾರೆ. ಅಂತೆಯೇ ಏಷ್ಯಾ ಖಂಡದ ಅತಿ ದೊಡ್ಡ ಕೆಂಪು ದೀಪ ಪ್ರದೇಶವಾದ ಕೊಲ್ಕತ್ತಾದ...

`ಅದೊಂದು ಸಾಮೂಹಿಕ ಲೈಂಗಿಕ ಕಿರುಕುಳವಾಗಿತ್ತು’

ಬೆಂಗಳೂರು ಹೊಸ ವರ್ಷಾಚರಣೆ ಘಟನೆಯ ಪ್ರತ್ಯಕ್ಷದರ್ಶಿಗಳು ಬೆಂಗಳೂರು : ರಾಜ್ಯ ರಾಜಧಾನಿಯ ಎಂ ಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಸಾವಿರಾರು ಮಂದಿ ಸೇರಿದ್ದ ಸಂದರ್ಭದಲ್ಲಿ ಹಲವು ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನಡೆದ ಘಟನೆ...

ಬಿಜೆಪಿಯೊಂದಿಗೆ ಕಾಂಗ್ರೆಸ್ಸಿಗರು : ಸಚಿವ ರೈ ನೆತ್ತಿಗೇರಿದ ಸಿಟ್ಟು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮುಖ್ಯಮಂತ್ರಿ ಅಧ್ಯಕ್ಷತೆಯ ಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಭಾರತೀಯ ಜನತಾ ಪಾರ್ಟಿಯೊಂದಿಗೆ ಸೇರಿಕೊಂಡು ಬಂದಿರುವುದೇ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಗೆ ಸಿಟ್ಟು...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...