Wednesday, January 18, 2017

ಜಲ್ಲಿಕಟ್ಟು ನಿಷೇಧ ಹಿಂಪಡೆಯಲು ಬೀದಿಗಿಳಿದ ಸಾವಿರಾರು ಮಂದಿ

 ಚೆನ್ನೈ : ರಾಜ್ಯದ ಸಾಂಪ್ರದಾಯಿಕ ಕ್ರೀಡೆಯಾದ ಜಲ್ಲಿಕಟ್ಟು ನಿಷೇಧ ಹಿಂದೆಗೆದುಕೊಳ್ಳಬೇಕೆಂಬ ಬೇಡಿಕೆ ಹೆಚ್ಚಾಗುತ್ತಿದ್ದು  ನಿನ್ನೆ ರವಿವಾರದಂದು  ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರಕಾರ ಅಧ್ಯಾದೇಶ ಹೊರಡಿಸಿ ಜಲ್ಲಿಕಟ್ಟಿಗೆ ಅನುಮತಿ ನೀಡಬೇಕೆಂದು...

ಭ್ರಷ್ಟ ಅಧಿಕಾರಿಗಳ ಯಡವಟ್ಟಿನಿಂದ ಮೂಲಗುಂಪಾದ ನಗರದ ಸ್ಮಾರಕ

ಟಾಗೋರ್ ಪಾರ್ಕಿಗೆ ಮನಪಾ ಶೃಂಗಾರ ! ನಮ್ಮ ಪ್ರತಿನಿಧಿ ವರದಿ ಮಂಗಳೂರು : ಜಿಲ್ಲೆಯ ಭ್ರಷ್ಟ ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳಿಂದಾಗಿ ಮೂಲೆಗುಂಪಾದ ಐತಿಹಾಸಿಕ ಸ್ಮಾರಕ ನಗರದ ಬಾವುಟಗುಡ್ಡೆಯಲ್ಲಿರುವ ಟಾಗೋರ್ ಪಾರ್ಕಿಗೆ ತೆರಿಗೆದಾರರ ಹಣದಿಂದಲೇ ಶೃಂಗಾರ ಮಾಡಲು...

ಬೆಂಗಳೂರು ಸಾಮೂಹಿಕ ಲೈಂಗಿಕ ಕಿರುಕುಳ ಪ್ರಕರಣ : ಪುರಾವೆ ಇಲ್ಲ ಎಂದ ಪೊಲೀಸ್ ಕಮಿಷನರ್

ಬೆಂಗಳೂರು : ರಾಜಧಾನಿಯಲ್ಲಿ ಹೊಸ ವರ್ಷಾಗಮನದ ಆಚರಣೆ ಸಂದರ್ಭ ಯುವತಿಯರ ಮೇಲೆ ನಡೆದಿದೆಯೆನ್ನಲಾದ ಸಾಮೂಹಿಕ ಲೈಂಗಿಕ ಕಿರುಕುಳಕ್ಕೆ ಯಾವುದೇ ಪುರಾವೆ  ದೊರೆತಿಲ್ಲ ಹಾಗೂ  ಈ ಬಗ್ಗೆ ಇಲ್ಲಿಯ ತನಕ ಯಾವುದೇ ಅಧಿಕೃತ ದೂರು...

ಮೇಟಿಗೆ ಬ್ಲ್ಯಾಕ್ಮೇಲ್ ಮಾಡಲಾಗಿತ್ತೇ ? ರೂ 10 ಕೋಟಿ ಸಂದಾಯವಾಗಿತ್ತೇ ?

ವಿಶೇಷ ವರದಿ ಬೆಂಗಳೂರು : ಮಾಜಿ ಸಚಿವ ಎಚ್ ವೈ ಮೇಟಿ ರಾಸಲೀಲೆ ಸೀಡಿ ಬಹಿರಂಗವಾಗದಂತೆ ತಡೆಯಲು ಬರೋಬ್ಬರಿ ಹತ್ತು ಕೋಟಿ ರೂಪಾಯಿ ವೆಚ್ಚ ಮಾಡಲಾಗಿತ್ತಾದರೂ  ಹಣ ಪಡೆದವರು ಮತ್ತೂ ತಮ್ಮ ಬ್ಲ್ಯಾಕ್ಮೇಲ್ ತಂತ್ರಗಾರಿಕೆಯನ್ನು...

ಉಳ್ಳಾಲ ನಗರಸಭೆ ಮುಖ್ಯಾಧಿಕಾರಿ ಪುತ್ರ ಸರಗಳವು ಪ್ರಕರಣದಲ್ಲಿ ಸೆರೆ

2.26 ಲಕ್ಷ ರೂ ಚಿನ್ನ, 2 ಸ್ಕೂಟರ್ ಸಹಿತ ಇಬ್ಬರು ಪೊಲೀಸ್ ವಶ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೈಕುಗಳಲ್ಲಿ ತೆರಳಿ ಮಹಿಳೆಯರ ಸರ ಕಳವುಗೈಯ್ಯುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ...

ವೈದ್ಯರಿಗೆ ಹಲ್ಲೆಗೈದ ಸಂಸದನ ಪತ್ತೆಗೆ ಪೊಲೀಸ್ ತಂಡ ರಚನೆ

ಸೀಸಿಟೀವಿ ದೃಶ್ಯ ಫಾರೆನ್ಸಿಕ್ ಲ್ಯಾಬಿಗೆ ನಮ್ಮ ಪ್ರತಿನಿಧಿ ವರದಿ ಶಿರಸಿ : ಶಿರಸಿಯ ಟಿ ಎಸ್ ಎಸ್ ವೈದ್ಯರ ಮೇಲೆ ಹಲ್ಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ಅನಂತ ಹೆಗಡೆ ಹಾಗೂ ಬಿಜೆಪಿ ಮುಖಂಡ ಕೃಷ್ಣ...

ಭಿನ್ನಕೋಮು ಜೋಡಿ ಮದುವೆಗೆ ಅಡ್ಡಿ

ಸಂಘಟನೆ ಯುವಕರು ಜಮಾಯಿಸಿ ಬಂಟ್ವಾಳದಲ್ಲಿ ಆತಂಕದ ವಾತಾವರಣ ಯುವತಿ ಅಣ್ಣನ ಹೇಳಿಕೆ ಬಳಿಕ ಪ್ರಕರಣ ಸುಖಾಂತ್ಯ   ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಪರಸ್ಪರ ಪ್ರೀತಿಸಿದ್ದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ವಿವಾಹ ನೋಂದಣಿಗೆ ಅರ್ಜಿ...

ವೈದ್ಯರೇಕೆ ಗ್ರಾಮೀಣ ಪ್ರದೇಶಕ್ಕೆ ಹೋಗುವುದಿಲ್ಲ ?

ವೈದ್ಯಕೀಯ ಶಿಕ್ಷಣ ಮೂಲತಃ ಮೇಲ್ವರ್ಗಗಳ ಹಿತಾಸಕ್ತಿಯಿಂದಲೇ ರೂಪಿತವಾಗಿದೆ ಎಂದು ತಜ್ಞ ಮತ್ತು ಹಿರಿಯ ವೈದ್ಯರು ಆರೋಪಿಸುತ್ತಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆ ಸದಾ ಜನರಿಲ್ಲದೆ ಬಣಗುಡುತ್ತಿರುತ್ತದೆ.  ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಕಾದಿರುವ 28...

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ

120 ಕೇಜಿ ದನದ ಮಾಂಸ ವಶ, ಇಬ್ಬರ ಬಂಧನ, 6 ಮಂದಿ ಪರಾರಿ ನಮ್ಮ ಪ್ರತಿನಿಧಿ ವರದಿ ಕಾರ್ಕಳ : ತಾಲೂಕಿನ ತೆಳ್ಳಾರು ಬಾಡಂಕೋಡಿ ಎಂಬಲ್ಲಿನ ಹಾಡಿಯೊಂದರಲ್ಲಿ ದನಗಳನ್ನು ಮಾಂಸಕ್ಕಾಗಿ ಅಕ್ರಮವಾಗಿ ಕಡಿಯುತ್ತಿದ್ದಾರೆ ಎಂದು ಬಜರಂಗದಳದ...

ಲಾರಿ ಚಾಲಕಗೆ ಚೂರಿ ಇರಿತ

ಪತ್ನಿಯನ್ನು ಸ್ಥಳದಲ್ಲೇ ಬಿಟ್ಟು ಆರೋಪಿ ಪರಾರಿ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಲಾರಿ ಚಾಲಕಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಜನಾಡಿ ಗ್ರಾ ಪಂ ವ್ಯಾಪ್ತಿಯ ಕಲ್ಕಟ್ಟ ಎಂಬಲ್ಲಿ ನಡೆದಿದೆ ಕಲ್ಲರಕೋಡಿ ನಿವಾಸಿ ರಫೀಕ್...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...