Wednesday, February 21, 2018

ಉಡುಪಿ ಜಿಲ್ಲೆಯಲ್ಲಿ ಅಂರ್ತಜಲ ಮಟ್ಟ ಕಂಡರಿಯದಷ್ಟು ಕುಸಿತ

ನಮ್ಮ ಪ್ರತಿನಿಧಿ ವರದಿ ಉಡುಪಿ : ಜಿಲ್ಲೆಯಾದ್ಯಂತ ಹಲವು ಪ್ರದೇಶಗಳಲ್ಲಿ ನೀರಿನ ಕೊರತೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದು ಮಳೆಯ ಕೊರತೆ ಹಾಗೂ ಬಿರುಬಿಸಿಲಿಗೆ ಕೆರೆಗಳು ಕೂಡ ಒಣಗುತ್ತಿವೆ.  ಗಣಿ ಮತ್ತು ಭೂಗರ್ಭ ಇಲಾಖೆಯಿಂದ ದೊರೆತ ಮಾಹಿತಿಯ...

ಚೇವಾರು ವ್ಯಾಪಾರಿ ಕೊಲೆ ಪ್ರಕರಣದಲ್ಲಿ ಒಬ್ಬನ ಸೆರೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಪೈವಳಿಕೆ ಚೇವಾರು ಮುಂಡಕಾಪು ಜಿ ಕೆ ಜನರಲ್ ಸ್ಟೋರ್ ಮಾಲಿಕ ರಾಮಕೃಷ್ಣ ಮೂಲ್ಯ ಕೊಲೆಯ ಹಿಂದೆ ಕ್ಷೇತ್ರ ಭಂಡಾರ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಗಳಿರುವುದಾಗಿ ಸುಳಿವು...

ಹೆದ್ದಾರಿ ಅಗಲೀಕರಣ: ಪಡುಬಿದ್ರಿ ಪೇಟೆ ತೆರವಿಗೆ ಇಂದು ಕೊನೆದಿನ ; ಜಾಗ ಬಿಡದ ವ್ಯಾಪಾರಿಗಳು

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಮೇ 6 ಪಡುಬಿದ್ರಿ ಪೇಟೆ ತೆರವಿಗೆ ಅಂತಿಮ ದಿನ ಎಂಬುದಾಗಿ ಜಿಲ್ಲಾಡÀಳಿತ ಗಡುವು ನೀಡಿದ್ದರೂ, ಈವರೆಗೆ ಅಂಗಡಿ ಮಾಲಿಕರು ತೆರವುಗೊಳಿಸುವ ಬಗ್ಗೆ ಮುಂದಡಿ ಇಡದೆ ನಿರಾಳಾವಾಗಿದ್ದು, ಇತ್ತ...

ಸಿಬ್ಬಂದಿ ಜತೆ ಅಶ್ಲೀಲ ಮಾತನಾಡುವ ಅಧಿಕಾರಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪುತ್ತೂರಿನ ಕೆಎಸ್ಸಾರ್ಟಿಸಿ ಅಧಿಕಾರಿ ಯೋರ್ವರು ಸಿಬಂದಿ ಜೊತೆ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಯಾತನೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಿಬಂದಿಯೊಬ್ಬರು ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ. ಎಸ್ಪಿ ಅವರಿಗೆ ನೀಡಿದ...

ಅಬ್ದುಲ್ ಸಲಾಂ ಕೊಲೆ : 6 ಆರೋಪಿಗಳ ಬಂಧನ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಮೊಗ್ರಾಲ್ ಬಳಿಯ ಪೇರಾಲ್ ಪಟ್ಟೋರಿಮೂಲೆ ನಿವಾಸಿ ಎಂ ಎ ಮೊಹಮ್ಮದ್ ಕುಂಞ ಹಾಜಿಯವರ ಪುತ್ರ ಅಬ್ದುಲ್ ಸಲಾಂ (22) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು...

ಯುವತಿ ಮೇಲಿನ ಆಸೆಗಾಗಿ ಆಕೆಯ ಭಾವಿ ಗಂಡನನ್ನೇ ಬಲಿಪಡೆದ ಮಂತ್ರವಾದಿ

ಬೆಳ್ತಂಗಡಿ :  ಪಟ್ರಮೆ ಎಂಬಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ನಿಗೂಢ ಕೊಲೆ ಪ್ರಕರಣವನ್ನು ಬೇಧಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಗೀಡಾದ ಯುವಕ ಮಲವಂತಿಗೆ ಗ್ರಾಮದ...

ಅಂಗಡಿಗೆ ನುಗ್ಗಿ ವ್ಯಾಪಾರಿಯ ಬರ್ಬರ ಕೊಲೆಗೈದ ತಂಡ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಪೈವಳಿಕೆ ಚೇವಾರಿನಲಿ ಓಮ್ನಿ ವ್ಯಾನಿನಲ್ಲಿ ಆಗಮಿಸಿದ ನಾಲ್ಕು ಮಂದಿಯ ತಂಡ ವ್ಯಾಪಾರಿಯೊಬ್ಬರ ಅಂಗಡಿಗೆ ನುಗ್ಗಿ ಇರಿದು ಕೊಲೆಗೈದಿದೆ. ಚೇವಾರ್ ಮಂಡಕಾಪು ನಿವಾಸಿ ರಾಮಕೃಷ್ಣ ಮೂಲ್ಯ (55) ಕೊಲೆಗೀಡಾದ ವ್ಯಾಪಾರಿ....

ಬಿಜೆಪಿ ಮುಖಂಡನ ಮಗನಿಗೆ ಹಲ್ಲೆಗೈದ ಪಿಎಸೈ ವಿರುದ್ಧ ಕ್ರಮಕ್ಕೆ ಯಡ್ಡಿಗೆ ಮನವಿ

ನಮ್ಮ ಪ್ರತಿನಿಧಿ ವರದಿ ಕಾರವಾರ : ಬಿಜೆಪಿ ಮಾಜಿ ಅಧ್ಯಕ್ಷ ವಿವೇಕಾನಂದ ಬೈಕೇರಿಕರ್ ಮಗನ ಮೇಲೆ ಹಲ್ಲೆ ನಡೆಸಿದ ಪಿಎಸೈ ಕುಸುಮಾಧರ ಹಾಗೂ ಸಿಬ್ಬಂದಿ ಅವರ ವಿರುದ್ಧ ಪ್ರಕರಣ ದಾಖಲಾಗಿ 6 ತಿಂಗಳು ಕಳೆದರೂ...

ಆಟೋ ಚಾಲಕ ಡೀಸಿಯಿಂದಲೇ ಹೆಚ್ಚು ವಸೂಲಿ ಮಾಡಿದಾಗ…

ಮಂಗಳೂರು : ನಗರದ ರೈಲು ನಿಲ್ದಾಣ ಹಾಗೂ ಬಸ್ಸು ನಿಲ್ದಾಣಗಳಲ್ಲಿ ಆಟೋರಿಕ್ಷಾ ಚಾಲಕರು ಪ್ರಯಾಣಿಕರ ಸುಲಿಗೆ ಮಾಡುತ್ತಾರೆನ್ನುವ ದೂರು ಇಂದು ನಿನ್ನೆಯದಲ್ಲ. ಆದರೆ ಈ ಸಮಸ್ಯೆಗೆ ಪರಿಹಾರ ಮಾತ್ರ ಸಾಧ್ಯವಾಗಿಲ್ಲ. ಪ್ರಿಪೇಯ್ಡ್ ಆಟೋ...

ನಾಲ್ಕು ದಿನದ `ಭಾಗ್ಯ’ಕ್ಕಾಗಿ ಲಕ್ಷಾಂತರ ರೂ ವೆಚ್ಷ ಮಾಡಿ ಮೇಯರ್ ಬಂಗ್ಲೆ ನವೀಕರಣ

ಇದೀಗ ಅನೈತಿಕ ಚಟುವಟಿಕೆಯ ತಾಣ ಈ ಭೂತ ಬಂಗ್ಲೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜನತೆ ಕಟ್ಟಿದ ತೆರಿಗೆ ಹಣವನ್ನು ಪಾಲಿಕೆ ಯಾವ ರೀತಿ ಪೋಲು ಮಾಡುತ್ತಿದೆ ಅನ್ನೋದಿಕ್ಕೆ...

ಸ್ಥಳೀಯ

ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ

ಕರಾವಳಿ ಅಲೆ ವರದಿ ಕಾರ್ಕಳ : 5 ಜನ ಅಪರಿಚಿತರ ತಂಡವೊಂದು ಮನೆಮಂದಿಯನ್ನು ಕಟ್ಟಿಹಾಕಿ ನಗ-ನಗದು ದರೋಡೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಕಾರ್ಕಳ ತಾಲೂಕು ದುರ್ಗಾ ಗ್ರಾಮದ ಗೋಕುಲ ಮನೆ ಎಂಬಲ್ಲಿ ಹೇಮಲತಾ...

ಮಂಗಳೂರಿನ 7ರ ಬಾಲೆ ಚೆಸ್ ಪ್ರವೀಣೆ

ಕರಾವಳಿ ಅಲೆ ವರದಿ ಮಂಗಳೂರು : ನಗರದ ಏಳರ ಪೋರಿ ಶ್ರೀಯಾನ ಎಸ್ ಮಲ್ಯ ಚೆಸ್ಸಿನಲ್ಲಿ ಅದ್ಭುತ ಸಾಧನೆಯನ್ನೇ ಮಾಡುತ್ತಿದ್ದಾಳೆ. ನಗರದ ಲೂಡ್ರ್ಸ್ ಸೆಂಟ್ರಲ್ ಶಾಲೆಯ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಈಕೆಗೆ ಚೆಸ್ಸಿನಲ್ಲಿ ಇದುವರೆಗೆ...

ಸ್ವಚ್ಛತಾ ಅಭಿಯಾನದಲ್ಲಿ ಅತ್ತಾವರಕ್ಕೆ ಹೊಸ ನೋಟ

ಕರಾವಳಿ ಅಲೆ ವರದಿ ಮಂಗಳೂರು : ರಾಮಕೃಷ್ಣ ಮಿಷನ್ನಿನ ಅಡಿಯಲ್ಲಿ ಭಾನುವಾರ ನಡೆದ 16ನೇ ವಾರದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದ ಸ್ವಯಂ ಸೇವಕರು ರಸ್ತೆಗಳು, ಒಳಚರಂಡಿ ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ...

ನಗರದಾದ್ಯಂತ ಬ್ರೈಲ್ ಲಿಪಿ ಮೂಲಕ ನಿಧಿ ಬೇಟೆಯಾಡಿದ ಭಿನ್ನಚೇತನರು

ಕರಾವಳಿ ಅಲೆ ವರದಿ ಮಂಗಳೂರು : ಸುಮಾರು 18 ಮಂದಿ ಭಿನ್ನಚೇತನ ಮಕ್ಕಳು ಭಾನುವಾರದ ಆಟೋಮೊಬೈಲ್ ಟ್ರೆಸರ್ ಹಂಟಿನಲ್ಲಿ ಬ್ರೈಲ್ ಕ್ಲೂಗಳನ್ನು ಬಳಸಿಕೊಂಡು ತಮ್ಮ ಡ್ರೈವರುಗಳ ಮೂಲಕ ನಿಧಿ ಬೇಟೆಯಾಡಿದರು. ರೋಮನ್ ಮತ್ತು ಕ್ಯಾಥೆರಿನ್ ಶಾಲೆಯ...

ಶಾಸಕ ಮಂಕಾಳ ಆರೋಪಿಯಾಗಿರುವ ಪೆಟ್ರೋಲ್ ಟ್ಯಾಂಕರ್ ದರೋಡೆ ಕೇಸಿನ ಪಾಟೀಸವಾಲು ನಾಳೆ

ಕರಾವಳಿ ಅಲೆ ವರದಿ ಭಟ್ಕಳ : ಇಲ್ಲಿನ ಶಾಸಕ ಮಂಕಾಳ ಸುಬ್ಬ ವೈದ್ಯ ಆರೋಪಿಯಾಗಿರುವ ಕುಂದಾಪುರ ಪೆಟ್ರೋಲಿಯಂ ಟ್ಯಾಂಕರ್ ದರೋಡೆ ಪ್ರಕರಣದ ವಿಚಾರಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ಬುಧವಾರ ಪಾಟೀಸವಾಲು ನಡೆಯುವ ಸಾಧ್ಯತೆ...

ಗುಡ್ಡ ಕುಸಿದು ಮಣ್ಣಿನಡಿ ಸಿಕ್ಕಿದ ಹಿಟಾಚಿ ಆಪರೇಟರ್ ಪಾರು

ಕರಾವಳಿ ಅಲೆ ವರದಿ ಬೆಳ್ತಂಗಡಿ : ಹಿಟಾಚಿಯಲ್ಲಿ ಎತ್ತರದ ಗುಡ್ಡ ತಗ್ಗಿಸುವ ಕೆಲಸ ಮಾಡುತ್ತಿದ್ದ ವೇಳೆ ಗುಡ್ಡದ ಭಾಗವೊಂದು ಕುಸಿದು ಬಿದ್ದ ಪರಿಣಾಮ ಅದರ ಆಪರೇಟರ್ ಹಿಟಾಚಿ ಸಹಿತ ಮಣ್ಣಿನಡಿ ಸಿಲುಕಿಕೊಂಡ ಘಟನೆ ಮಡಂತ್ಯಾರು...

ತಲಪಾಡಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ನಾಲ್ವರ ಬಂಧನ

ಕರಾವಳಿ ಅಲೆ ವರದಿ ಮಂಗಳೂರು : ತಲಪಾಡಿಯಲ್ಲಿ ವಿದ್ಯಾರ್ಥಿಗಳಿಬ್ಬರ ಮೇಲೆ ಹಲ್ಲೆ ನಡೆದ ಹಲ್ಲೆ ಪ್ರಕರಣದಲ್ಲಿ ಶಾಮೀಲಾಗಿದ್ದ ನಾಲ್ವರು ಆರೋಪಿಗಳನ್ನು ಉಳ್ಳಾಲ ಠಾಣಾ ಪೆÇಲೀಸರು ಬಂಧಿಸಿದ್ದಾರೆ. ನಾರ್ಲ ಪಡೀಲ್‍ನ ಜೀವನ್ ಡಿಸೋಜ (23), ಮೈಕಲ್ ಯಾನೆ...

ಯುವತಿಗೆ ವಂಚಿಸಿದವಗೆ 50 ದಿನ ಕಠಿಣ ಶಿಕ್ಷೆ

ಕರಾವಳಿ ಅಲೆ ವರದಿ ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರಗೈದು ವಂಚಿಸಿದ ಅಪರಾಧಿಗೆ ಮಂಗಳೂರು 6ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು 50 ದಿನ ಕಠಿಣ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ....

ಕಠಿಣ ಪರಿಶ್ರಮದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಸಾಧ್ಯ : ಲೋಬೊ

ಕರಾವಳಿ ಅಲೆ ವರದಿ ಮಂಗಳೂರು : ಕಠಿಣ ಪರಿಶ್ರಮದಿಂದ ಮಾತ್ರ ನಾಗರಿಕ ಸೇವಾ (ಲೋಕಸೇವಾ) ಪರೀಕ್ಷೆಗಳಲ್ಲಿ ಯಶಸ್ವಿ ಕಾಣಲು ಸಾಧ್ಯವಿದೆ ಎಂದು ಸ್ವಯಂ ಕೆಎಎಸ್ ಅಧಿಕಾರಿಯಾಗಿರುವ ಶಾಸಕ ಜೆ ಆರ್ ಲೋಬೊ ವಿದ್ಯಾರ್ಥಿಗಳಿಗೆ ಸಲಹೆ...

ಬೊಲೆರೋಗೆ ಕಾರು ಡಿಕ್ಕಿ : ಒಬ್ಬ ಸಾವು

ಕರಾವಳಿ ಅಲೆ ವರದಿ ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪ ರಸ್ತೆಯ ಪಕ್ಕ ನಿಂತಿದ್ದ ಬೊಲೆರೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಧಾರವಾಡ ಜಿಲ್ಲೆಯ ಶೆಟ್ಟರ ಕಾಲೊನಿ ನಿವಾಸಿ ಬಸಯ್ಯಾ ಹಾಲಯ್ಯ...