Monday, October 23, 2017

`ಚರ್ಚ್ ಕೋರ್ಟ್ ಅಮಾನ್ಯಗೊಳಿಸಿ’ : ಸುಪ್ರೀಂಗೆ ಕ್ರಿಶ್ಚಿಯನ್ ಸಂಸ್ಥೆ ಮನವಿ

ನವದೆಹಲಿ : ಚರ್ಚ್ ಕೋರ್ಟುಗಳನ್ನು ಅಮಾನ್ಯಗೊಳಿಸಬೇಕೆಂದು ಕೋರಿ ಕೇರಳ ಮೂಲದ  ಜಾಯಿಂಟ್ ಕ್ರಿಶ್ಚಿಯನ್ ಕೌನ್ಸಿಲ್ ಎಂಬ ಸಂಸ್ಥೆ ಸುಪ್ರೀಂ ಕೋರ್ಟಿನ ಕದ ತಟ್ಟಿದ್ದು, ಒಂದು ನಿರ್ದಿಷ್ಟ ಧರ್ಮಕ್ಕೆ ಅದರದೇ ಆದ ನ್ಯಾಯಾಂಗ ವ್ಯವಸ್ಥೆಯಿರುವುದು...

ಠುಸ್ಸಾಯಿತು ಕಪ್ಪುಹಣದ ಗುಳ್ಳೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೇಂದ್ರ ಸರಕಾರ ನೀಡಿದ ಐವತ್ತು ದಿವಸಗಳ ಗಡು ಹತ್ತಿರವಾಗುತ್ತಿದ್ದಂತೆ ಭಾರತ ದೇಶದ ಅಗೋಚರವಾಗಿರುವ ಕಪ್ಪು ಹಣವೆಂಬ ಗುಳ್ಳೆ ಠುಸ್ಸಾಗಿದೆ. ಮೊದಲಿಗೆ ಚುನಾವಣೆ ಸಮಯದಲ್ಲಿ ವಿದೇಶಿ ಸ್ವಿಸ್ ಬ್ಯಾಂಕುಗಳಿಂದ ಕಪ್ಪು...

ಮುಲ್ಕಿಯಲ್ಲಿ ವ್ಯಾಪಕ ಮಲೇರಿಯಾ

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಇಲ್ಲಿನ ನಗರಪಂಚಾಯತಿ ವ್ಯಾಪ್ತಿಯಲ್ಲಿ ವ್ಯಾಪಕ ಮಲೇರಿಯಾ ಕಾಣಿಸಿಕೊಂಡಿದ್ದು, ಕಳೆದ ನ 26ರಿಂದ ಡಿ 25ರವರೆಗೆ ಸುಮಾರು 43 ಮಲೇರಿಯಾ ಪ್ರಕರಣಗಳು ಪತ್ತೆಯಾಗಿದೆ ಎಂದು ಸರಕಾರಿ ಆಸ್ಪತ್ರೆ ಮೂಲಗಳು...

ಮಕರವಿಳಕ್ಕು ಹಬ್ಬ: ನಾಳೆ ಬಾಗಿಲು ತೆರೆಯಲಿರುವ ಶಬರಿಮಲೆ ಅಯ್ಯಪ್ಪ ದೇವಳ

ಪಟ್ಟಣಂತಿಟ್ಟ : ಶಬರಿಮಲೆಯ ಸ್ವಾಮಿ ಅಯ್ಯಪ್ಪ ದೇವಸ್ಥಾನವು ಮಕರವಿಳಕ್ಕು ಹಬ್ಬಕ್ಕಾಗಿ ಶುಕ್ರವಾರ ಅಪರಾಹ್ನದಿಂದ ಭಕ್ತರಿಗಾಗಿ ತೆರೆಯಲಿದೆ. ಈಗಾಗಲೇ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳ ವಿವಿಧೆಡೆಗಳಿಂದ ನೂರಾರು ಭಕ್ತಾದಿಗಳು ಶಬರಿಮಲೆ ತಲುಪಿದ್ದಾರೆ....

ಉಗ್ರಪ್ಪ ದೂರಿನಂತೆ ಇಬ್ಬರು ರಾಘವೇಶ್ವರ ಭಕ್ತರ ಬಂಧನ

ಸಾಮಾಜಿಕ ತಾಣದಲ್ಲಿ ಅವಹೇಳನಕಾರಿ ಪ್ರಚಾರ ಬೆಂಗಳೂರು : ಮಹಿಳೆಯರು ಮತ್ತು ಮಕ್ಕಳ ಶಾಸಕಾಂಗ ಸಮಿತಿಯ ಅಧ್ಯಕ್ಷ, ಕಾಂಗ್ರೆಸ್ ಶಾಸಕ ವಿ ಎಸ್ ಉಗ್ರಪ್ಪ ನೀಡಿದ ದೂರಿಗ್ಕೆ ಸಂಬಂಧಿಸಿ ವಿಧಾನಸೌಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಅರುಣ್...

ಜಯಲಲಿತಾ ಅಕ್ರಮ ಪ್ರಕರಣ ಮುಗಿದಿಲ್ಲ : ಆಚಾರ್ಯ

ಬೆಂಗಳೂರು : ತಮಿಳುನಾಡಿನ ಮಾಜಿ ಸೀಎಂ ಜಯಲಲಿತಾ ಜಯಾ ಮತ್ತು ಇತರ ಇಬ್ಬರ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಪ್ರಕರಣದ ವಿಚಾರಣೆ ಈಗಲೂ ಚಾಲ್ತಿಯಲ್ಲಿದೆ ಎಂದು ವಿಶೇಷ ಪ್ರಾಸಿಕ್ಯೂಟರ್ ಬಿ ವಿ ಆಚಾರ್ಯ...

ಟೀಕಾಕಾರರನ್ನು ಹಳಿಯಲೆಂದೇ ಬಿಜೆಪಿಯಲ್ಲಿ ತಾಂತ್ರಿಕ ವಿಭಾಗ !

ನವದೆಹಲಿ : ವಿಪಕ್ಷ ರಾಜಕಾರಣಿಗಳನ್ನು, ಗಾಂಧಿ ಕುಟುಂಬವನ್ನು, ಕೆಲವೊಂದು ಪ್ರಮುಖ ಪತ್ರಕರ್ತರನ್ನು ಹಾಗೂ ನಟರನ್ನು ಸಾಮಾಜಿಕ  ಜಾಲತಾಣದಲ್ಲಿ ಅಪಹಾಸ್ಯಗೈದು ನಿಂದಿಸಲೆಂದೇ ಬಿಜೆಪಿ ತನ್ನ ಐಟಿ ಗಡಣವೊಂದನ್ನು ಸೃಷ್ಟಿಸಿದೆಯೇ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿರಬಹುದು....

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ `ಮೂರ್ಖತನ’ ಎಂದ ಇತಿಹಾಸ ತಜ್ಞ

``ಭಾರತ ಹಲವು ರಾಷ್ಟ್ರೀಯತೆಗಳ ಸಂಗಮ' ನವದೆಹಲಿ : ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಆರಂಭಗೊಳ್ಳುವ ಮುನ್ನ ರಾಷ್ಟ್ರಗೀತೆ ನುಡಿಸುವುದು ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ಆದೇಶವನ್ನು ಖ್ಯಾತ ಇತಿಹಾಸ ತಜ್ಞ ಎಂ ಜಿ ಎಸ್...

ಉಳ್ಳಾಲ ನಗರಸಭೆ ಮುಖ್ಯಾಧಿಕಾರಿ ಪುತ್ರ ಸರಗಳವು ಪ್ರಕರಣದಲ್ಲಿ ಸೆರೆ

2.26 ಲಕ್ಷ ರೂ ಚಿನ್ನ, 2 ಸ್ಕೂಟರ್ ಸಹಿತ ಇಬ್ಬರು ಪೊಲೀಸ್ ವಶ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೈಕುಗಳಲ್ಲಿ ತೆರಳಿ ಮಹಿಳೆಯರ ಸರ ಕಳವುಗೈಯ್ಯುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ...

ಹೆತ್ತವರ ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲ

ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಕಳೆದ ನವೆಂಬರ್ ತಿಂಗಳ 28ರಂದು 58 ದಿನಗಳ ಹಸುಗೂಸುವೊಂದನ್ನು ಸಂಶಯಾಸ್ಪದವಾಗಿ ಮೂವರು ಯುವಕರು ಬಾಡಿಗೆ ಮನೆಯೊಂದರಲ್ಲಿ ಸಾಕಲೆತ್ನಿಸಿದ ಪ್ರಕರಣದಲ್ಲಿ ಮಗು ಅಪಹರಣ ಪ್ರಕರಣ ದಾಖಲಾಗಿದ್ದರೂ ಮಗುವಿನ ನೈಜ...

ಸ್ಥಳೀಯ

ಬಸ್ ಬ್ರೇಕ್ ಫೇಲಾದರೂ ಚಾಲಕನ ಸಮಯಪ್ರಜ್ಞೆ ಪ್ರಯಾಣಿಕರನ್ನು ಉಳಿಸಿತು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಟೇಟ್ ಬ್ಯಾಂಕಿನಿಂದ ಬೊಂದೇಲ್ ಕಡೆಗೆ ಬರುತ್ತಿದ್ದ ನಗರ ಸಾರಿಗೆ ಖಾಸಗಿ ಬಸ್ ಬ್ರೇಕ್ ಫೇಲಾದ ಕಾರಣ ಸಮಯೋಚಿತ ಚಾಲನೆ ಮಾಡಿದ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ಆತಂಕ...

ಹೆಚ್ಚಿನ ಬಿಲ್ ವಿಧಿಸಿದ ಪಟಾಕಿ ಮಾರಾಟಗಾರನ ವಿರುದ್ಧ ದೂರು

 ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಪಟಾಕಿ ಖರೀದಿಯ ವೇಳೆ ಅಂಗಡಿಕಾರ ಗ್ರಾಹಕರಿಗೆ ವಂಚಿಸಲು ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೆÇಲೀಸರಿಗೆ ದೂರು ನೀಡಲಾಗಿದೆ. ಪೇಟೆಯಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ದೂರುದಾರರು ಗ್ರಾಹಕನಾಗಿ...

ಬ್ಯಾಂಕಲ್ಲಿ ನಕಲಿ ಚಿನ್ನ ಅಡ, 20 ಲಕ್ಷ ರೂ ಪಂಗನಾಮ

ಮಡಿಕೇರಿ : ಒಂದು ತಿಂಗಳ ಹಿಂದೆ ಕೇರಳ ಮೂಲದ ಮಹಿಳೆಯೊಬ್ಬಳು ಪೊಲಿಬೆಟ್ಟದ ಸಹಕಾರಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 20 ಲಕ್ಷ ರೂ ಪಂಗನಾಮ ಹಾಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆ...

ವಿವಿಧ ಕಾಮಗಾರಿ ಉದ್ಘಾಟಿಸಲಿದ್ದಾರೆ ಸೀಎಂ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ 148.29 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಲಿದ್ದಾರೆ. ಬಿ ಮೂಡ ಗ್ರಾಮದಲ್ಲಿ ಸುಮಾರು 0.90 ಎಕ್ರೆ ಜಮೀನಿನಲ್ಲಿ, 3225...

ಬಂಟ್ವಾಳದಲ್ಲಿ ವಿಶೇಷ ಸಭೆ ನಡೆಸಿದ ಡೀಸಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ರಾಜ್ಯ ಸಚಿವರ ದಂಡೇ ಬಂಟ್ವಾಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಬೆಳಿಗ್ಗೆ...

ಮನೆರಹಿತರ ಜಾಗ ಬೇಡಿಕೆ

 ಉಡುಪಿ : ಮನೆರಹಿತರಿಗೆ ತಕ್ಷಣ ಸೈಟ್ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಪ್ರತಿಭಟನೆ ನಡೆಸಿ ಉಡುಪಿ ನಗರಸಭೆಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರು ಸಮಸ್ಯೆಗೆ ಶೀಘ್ರ ಪರಿಹಾರ...

ಸಿದ್ದರಾಮಯ್ಯರನ್ನು ಸ್ವಾಗತಿಸಲು ಭರದ ಸಿದ್ಧತೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭಾನುವಾರ ಆಗಮಿಸಿ ವಿವಿಧ ಆಭಿವೃದ್ದಿ ಕಾಮಗಾರಿಗಳನ್ನು ಜನತೆಗೆ ಸಮರ್ಪಿಸಲಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಹಿತ ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಗಳನ್ನು ಸ್ವಾಗತಿಸುವ ಸಿದ್ಧತೆಗಳು...

`ನಿಷ್ಟಾವಂತ ಪತ್ರಕರ್ತರಿಗೆ ಸಲ್ಲುವ ಗೌರವ ನೋವೊಂದೆ’

ಪಡುಬಿದ್ರಿ : ``ಹಣವಂತ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪತ್ರಿಕೆಗಳಲ್ಲಿ ವರದಿಗಾರನೊಬ್ಬ ಸತ್ಯ ಘಟನೆಯ ವರದಿ ಮಾಡಿದ್ದೇ ಆದಲ್ಲಿ ಆತನಿಗೆ ಸಲ್ಲುವ ಗೌರವ ಪತ್ರಿಕೆಯಿಂದ ಗೇಟ್ ಪಾಸ್. ಅದೇ ನಿಷ್ಟಾವಂತ ಪತ್ರಕರ್ತ...

ನಗರ ವಿದ್ಯುತ್ ತಂತಿಗಳು ಶೀಘ್ರ ಭೂಗತವಾಗಲಿದೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಕ್ರಮೇಣ ವಿದ್ಯುತ್ ಕಂಬಗಳು ಮತ್ತು ಓವರ್ ಹೆಡ್ ತಂತಿಗಳು ತೆರವಾಗಿ, ಇವು ಬೆಂಗಳೂರಿನಂತೆ ಭೂಮಿಯಡಿಯಲ್ಲಿ ಹರಿದಾಡಲಿವೆ. ಸರ್ಕಾರದ ವಿಶೇಷ ಪ್ರಾಜೆಕ್ಟಿನಡಿ ನಗರದಲ್ಲಿ ವಿದ್ಯುತ್ ತಂತಿ ತೆರವುಗೊಳಿಸಲಾಗುತ್ತಿದೆ. ಮಂಗಳೂರಿಗೆ...

ಬಿ ಸಿ ರೋಡಿನ ಸುದೃಢ ವಾಣಿಜ್ಯ ಸಂಕೀರ್ಣಕ್ಕೆ ಕುತ್ತು

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಹತ್ತು-ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿರುವ ಬಂಟ್ವಾಳಕ್ಕೆ ಭಾನುವಾರ ಮುಖ್ಯಮಂತ್ರಿ ಆಗಮಿಸಿ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿರುವ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವರ ಮಹತ್ವಾಕಾಂಕ್ಷಿ ಯೋಜನೆಯೊಂದಕ್ಕೆ ಇಲ್ಲಿನ ತಾ...