Sunday, January 21, 2018

ಬನ್ನಂಜೆ ರಾಜಾನ ಇ-ವಿಚಾರಣೆ

ಅಂಕೋಲಾ ಉದ್ಯಮಿ ಆರೆನ್ ನಾಯ್ಕ್ ಕೊಲೆ ಪ್ರಕರಣ ವಿಜಯಪುರ/ಬೆಳಗಾವಿ : 2013ರಲ್ಲಿ ನಡೆದಿರುವ ಅಂಕೋಲ ಮೂಲದ ಉದ್ಯಮಿ ಆರ್ ಎನ್ ನಾಯ್ಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ನ್ಯಾಯಾಲಲಯ ಗ್ಯಾಂಗ್‍ಸ್ಟರ್ ಬನ್ನಂಜೆ ರಾಜನ ವಿಚಾರಣೆ...

`ನಾಯಕರು ಸ್ಪಂದಿಸುತ್ತಿಲ್ಲವೆಂದು ದೂರುವ ಬದಲು ಕೃಷ್ಣ ತಾವೇ ಅವರನ್ನು ಸಂಪರ್ಕಿಸಬಹುದಾಗಿತ್ತು’

``ಎಲ್ಲರಿಗೂ ಸಿದ್ದರಾಮಯ್ಯ ಜತೆ ಉತ್ತಮ ಸಂಬಂಧ ಬೇಕು. ಹೈಕಮಾಂಡಿನಲ್ಲಿ ಕೂಡ ಯಾರೂ  ಅವರ ಸ್ವಾರ್ಥ ರಾಜಕಾರಣವನ್ನು ಪ್ರಶ್ನಿಸುತ್ತಿಲ್ಲ. ಸಲಹೆ ನೀಡುವುದರ ಜತೆ ಪ್ರಶ್ನೆಗಳನ್ನೂ ಕೇಳಬೇಕು.'' ಹಿರಿಯ ಕಾಂಗ್ರೆಸ್ಸಿಗ  ಎಚ್ ವಿಶ್ವನಾಥ್ ಇತ್ತೀಚೆಗೆ ಕಾಂಗ್ರೆಸ್ ಪಕ್ಷ...

ಪಕ್ಷದ ಖಜಾಂಚಿ ಹುದ್ದೆಯಿಂದ ಸೆಲ್ವಂ ವಜಾಗೊಳಿಸಿದ ಶಶಿಕಲಾ

ಚೆನ್ನೈ : ತಮಿಳುನಾಡು ಸೀಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪನ್ನೀರ್ ಸೆಲ್ವಂರ ರಾಜಕೀಯ ವಿರೋಧಿಯಾಗಿ ಮೂಡಿಬಂದಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ, ನಿನ್ನೆ ಅವರನ್ನು ಪಕ್ಷದ ಖಜಾಂಚಿ ಹುದ್ದೆಯಿಂದ ವಜಾಗೊಳಿಸಿದರು. ತೆರವಾದ ಸೆಲ್ವಂ ಜಾಗಕ್ಕೆ...

ಬಂಟ್ವಾಳ ಬರಪೀಡಿತವಾಗಿರಲು ಎತ್ತಿನಹೊಳೆಗೆ ಎಲ್ಲಿಂದ ನೀರು ?

ಯೋಜನೆ ವಿರೋಧಿಗಳ ಪ್ರಶ್ನೆ ನಮ್ಮ ಪ್ರತಿನಿಧಿ ವರದಿ  ಮಂಗಳೂರು : ಕಳೆದ ವರ್ಷ ಮಳೆಯ ಪ್ರಮಾಣದ ಕುಸಿತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವ್ಗ ಎತ್ತಿನಹೊಳೆ ಯೋಜನೆಗೆ ನೀರು ಸಿಗುವ...

ಕುರುಡ ತಂದೆ ತಾಯಿಗೆ ಪುಟ್ಟ ಮಕ್ಕಳೇ ಕಣ್ಣು

ಭಿಕ್ಷೆ ಬೇಡಿ ಜೀವನ ನಿರ್ವಹಣೆ ನಮ್ಮ ಪ್ರತಿನಿಧಿ ವರದಿ ಕಾರವಾರ : ಮನೆಯವರಿಂದ ತಿರಸ್ಕಾರಕ್ಕೆ ಒಳಗಾದ ಹುಟ್ಟು ಕುರುಡರಾಗಿರುವ ದಂಪತಿಗೆ ಇಬ್ಬರು ಪುಟ್ಟ ಮಕ್ಕಳು ಆಸರೆಯಾಗಿ ದಾರಿ ತೋರುತ್ತಿರುವ ಮನಕಲುಕುವಂತಹ ದೃಶ್ಯ ನಗರದ ರವಿವಾರದ ಸಂತೆಯಲ್ಲಿ...

`ನನ್ನ ಸ್ನೇಹಿತ, ಸಂಬಂಧಿಗಳ ಮಾತುಗಳಿಗೆ ಕಿವಿಗೊಡಬೇಡಿ’

ಸಿಬ್ಬಂದಿಗಳಿಗೆ ಲೋಕಾಯುಕ್ತರ ಸ್ಪಷ್ಟ ನುಡಿ ಬೆಂಗಳೂರು : ಹೊಸ ಲೋಕಾಯುಕ್ತರಾಗಿ ನೇಮಕಗೊಂಡ ಒಂದು ವಾರದಲ್ಲೇ  ಜಸ್ಟಿಸ್ ಪಿ ವಿಶ್ವನಾಥ್ ಶೆಟ್ಟಿ ತಾವು ನಿಷ್ಠುರವಾದಿಯೆಂಬುದನ್ನು ತಿಳಿಯಪಡಿಸಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಲೋಕಾಯುಕ್ತ ಸಿಬ್ಬಂದಿಗಳಿಗೆ ಅವರ ಸ್ಪಷ್ಟ ಸೂಚನೆ...

ನನ್ನ ಹಾಡುಗಳಿಗೆ ನನ್ನವ್ವನೇ ಶಿಕ್ಷಕಿ : ಪದ್ಮಶ್ರೀ ಸುಕ್ರಜ್ಜಿ

ನಮ್ಮ ಪ್ರತಿನಿಧಿ ವರದಿ ಅಂಕೋಲಾ : ``ನಾನು ಹಾಡೋ ಹಾಡುಗಳಿಗೆ ನನ್ನವ್ವನೇ ಶಿಕ್ಷಕಿ ವಿನಃ ಬೇರ್ಯಾರೂ ಇಲ್ಲ'' ಎಂದು ಪದ್ಮಶ್ರೀ ಪುರಸ್ಕøತ ಜನಪದ ಹಾಡುಗಾರರಾದ ಸುಕ್ರಿ ಬೊಮ್ಮ ಗೌಡ ಹೇಳಿದರು. ಸೋಮವಾರ ಕನ್ನಡ ಮತ್ತು ಸಂಸ್ಕøತಿ...

ಇಂದು ಶಶಿಕಲಾ ಸೀಎಂ ಪ್ರಮಾಣವಚನ ಅನಿಶ್ಚಿತ

ಚೆನ್ನೈ : ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾಗೆ ಸೀಎಂ ಆಗಿ ಪ್ರಮಾಣವಚನ ಬೋಧಿಸಬಹುದೇ ಎಂಬುದರ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ತಮಿಳುನಾಡು ಉಸ್ತುವಾರಿ ರಾಜ್ಯಪಾಲ ವಿದ್ಯಾಸಾಗರ ರಾವ್ ನಿನ್ನೆ ದಿಲ್ಲಿಯಿಂದ ಮುಂಬೈಗೆ ತೆರಳಿದ್ದಾರೆ. ಭಾನುವಾರದಂದು ಕೊಯಮತ್ತೂರಿನಿಂದ...

ಐ ಎಸ್ ಬೆಂಬಲಿಗರಿಗೆ ಹಣ ಒದಗಿಸುತ್ತಿದ್ದ ಕಾಸರಗೋಡು ವ್ಯಕ್ತಿ ಕೊಲ್ಲಿಯಲ್ಲಿ ಬಂಧನ

ವಿಶೇಷ ವರದಿ ಕಾಸರಗೋಡು : ಕಳೆದ ವರ್ಷ ಕಣ್ಣೂರು ಜಿಲ್ಲೆ ಕನಕಮಲದಲ್ಲಿ  ಬೇಧಿಸಲ್ಪಟ್ಟ ಇಸ್ಲಾಮಿಕ್ ಸ್ಟೇಟಿನ ದಕ್ಷಿಣ ಭಾರತೀಯ ಜಾಲಕ್ಕೆ ಆರ್ಥಿಕ ಸಹಾಯ ಮಾಡುತ್ತಿದ್ದ ಕಾಸರಗೋಡಿನ ವ್ಯಕ್ತಿಯೊಬ್ಬನನ್ನು  ಸಂಯುಕ್ತ ಅರಬ್ ಸಂಸ್ಥಾನದ ಪೊಲೀಸರು  ಭಾರತದ...

ಹಣಹೊಂದಿಸಲು ದರೋಡೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಳಗಾವಿ ಸಮೀಪದ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಆರೋಪಿ ಬೆಳ್ತಂಗಡಿ ತಾಲೂಕಿನ ದಿನೇಶ್ ಶೆಟ್ಟಿಯನ್ನು ಬಿಡಿಸಿಕೊಂಡು ಹೋಗಲು ಬೇಕಾದ ಹಣಕ್ಕಾಗಿ ಆರೋಪಿಗಳು ಐವರ್ನಾಡಿನಲ್ಲಿ ಅಡಿಕೆ ವ್ಯಾಪಾರಿಯನ್ನು ದರೋಡೆ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...