Sunday, January 21, 2018

ಕೊಯ್ಯೂರು ಉಣ್ಣಾಲು ಪರಿಸರದಲ್ಲಿ ವಿದ್ಯುತ್ ಅವಘಡ ; ಹಲವು ಮನೆಗಳಲ್ಲಿ ಅಪಾರ ನಷ್ಟ

ಪ್ರಾಣಪಾಯದಿಂದ ಪಾರಾದ ಮದರಸದ ಮಕ್ಕಳು, ಆತಂಕದಲ್ಲಿ ಸ್ಥಳೀಯರು ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಲೈನ್ ಅಳವಡಿಸುವ ಕಾರ್ಯ ಮುಗಿಸಿದ ಬೆನ್ನಲ್ಲೇ ವಿಪರೀತ ಹೈ ವೋಲ್ಟೇಜಿನಿಂದಾಗಿ ಮಸೀದಿ ಹಾಗೂ ಮದರಸವೊಂದರ ಎಲೆಕ್ಟ್ರಾನಿಕ್...

ಕಷ್ಟಕ್ಕೊಳಗಾದ ಮಹಿಳೆಗೆ ನೆರವು ನೀಡಿ ಮಾನವೀಯತೆ ಮೆರೆದ ವಿದ್ಯಾರ್ಥಿಗಳು

ಮಂಗಳೂರು : ನಗರದ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಷ್ಟದಲ್ಲಿದ್ದ ಮಹಿಳೆಯೊಬ್ಬರಿಗೆ ಮಾನವೀಯ ನೆರವು ನೀಡಿ ಅವರ ಪತಿಯಿಂದ ಶಹಭಾsಗಿರಿ ಗಿಟ್ಟಿಸಿಕೊಂಡಿದ್ದಾರೆ. ಮಾತ್ರವಲ್ಲದೇ ತಮ್ಮ ಕಾಲೇಜಿನ ಪ್ರಾಂಶುಪಾಲರು, ವಿದ್ಯಾರ್ಥಿಗಳಿಂದ ಅಭಿನಂದನೆಗೆ ಪಾತ್ರರಾಗಿದ್ದಾರೆ. ಇವರ ಹೆಸರು ರೋಯಲ್...

ಸರಗಳ್ಳರನ್ನು ಪೋಲೀಸರಿಗೆ ಹಿಡಿದು ಒಪ್ಪಿಸಿದ ಜನರು

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಇಲ್ಲಿನ ಠಾಣಾ ವ್ಯಾಪ್ತಿಯ ಪಾವಂಜೆ ಜ್ಞಾನಶಕ್ತಿ ದೇವಸ್ಥಾನದ ಷಷ್ಠಿ ಮಹೋತ್ಸವದಂದು ಸರಕಳ್ಳತನ ಮಾಡಿದ ಇಬ್ಬರು ಮಹಿಳೆಯರನ್ನು ಸಾರ್ವಜನಿಕರು ಮೂಲ್ಕಿ ಪೊಲೀಸರಿಗೆ ಒಪ್ಪಿಸಿದರು.  ಸೋಮವಾರದ ಷಷ್ಠಿ ದಿನದಂದು ಪಾವಂಜೆಯಲ್ಲಿ...

ನಾಯಿ ಹಿಡಿಯಲು ಬಂದ ಚಿರತೆ ಬಾವಿಯಲ್ಲಿ ಬಂಧಿ

ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ನಾಯಿಯೊಂದನ್ನು ಭೇಟೆಯಾಡುವ ಭರದಿಂದ ಅಟ್ಟಿಸಿಕೊಂಡು ಬಂದು ಆವರಣವಿಲ್ಲದ ಬಾವಿಯೊಗೆ ಬಂಧಿಯಾದ ಘಟನೆ ಸಿದ್ಧಾಪುರದ ಉಳ್ಳೂರು 74 ಎಂಬಲ್ಲಿ ಗುಡ್ಡೆಕೇರಿ ರಘುರಾನ...

ಕ್ರಿಕೆಟ್ ಬೆಟ್ಟಿಂಗ್ ಮತ್ತೆ ಶುರು

  ಮಂಗಳೂರು : ಕೇಂದ್ರ ಸರಕಾರ ಸಾವಿರ ಮತ್ತು 500 ರೂ ನೋಟುಗಳ ಚಲಾವಣೆಯನ್ನು ದಿಢೀರ್ ಸ್ಥಗಿತಗೊಳಿಸಿದ ಬೆನ್ನಲ್ಲೇ ಕಳೆದ ತಿಂಗಳಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಬೆಟ್ಟಿಂಗ್ ಈಗ ಮತ್ತೆ ಆರಂಭವಾಗಿದೆ. ಕೇವಲ ನಗದು ರೂಪದಲ್ಲಿ ದೊಡ್ಡ...

ಮಣಿಪಾಲ ವಾರ್ಸಿಟಿಯಿಂದ ಸರ್ಕಾರಿ ಜಾಗ ಒತ್ತುವರಿ

ಕ್ರಮಕ್ಕೆ ಸರಳೇಬೆಟ್ಟು ಜನರ ಒತ್ತಾಯ ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರಸಭಾ ವ್ಯಾಪ್ತಿಯ ಸರಳೇಬೆಟ್ಟು ವಾರ್ಡಿನ ಮಣಿಪಾಲ ಡೀಸಿ ಕಚೇರಿ ಬಳಿ ವಿಜಯನಗರ ಕೋಡಿ ಪ್ರದೇಶಕ್ಕೆ ಸಂಚರಿಸುವ ನಗರಸಭೆಗೆ ಸೇರಿದ ಸರಕಾರಿ ರಸ್ತೆಯ ಜಾಗವನ್ನು...

ಪೊಲೀಸ್ ಸಿಬ್ಬಂದಿಯಿಂದ ಲಂಚ : ವಿಡಿಯೋ ವೈರಲ್

ಮಂಗಳೂರು : ಬಜ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿ ಲಂಚ ಸ್ವೀಕರಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ವಿಚಾರಣೆ ನಡೆಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು...

ದರೋಡೆಕೋರರು ಮನೆಗೆ ನುಗ್ಗಿ ಚಿನ್ನಾಭರಣ ಕಳವು

ಮಂಗಳೂರು : ದರೋಡೆಕೋರರ ತಂಡವೊಂದು ಮನೆಯೊಳಗೆ ನುಗ್ಗಿ ಮಾಲಕನಿಗೆ ಹಲ್ಲೆ ನಡೆಸಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಪಡೀಲ್ ಕ್ಯಾಂಪ್ಕೋ ಕ್ವಾಟ್ರಸ್ ಬಳಿ ಭಾನುವಾರ ಮುಂಜಾನೆ ನಡೆದಿದೆ. ಹಲ್ಲೆಗೊಳಗಾದ ಮನೆಮಾಲಕನನ್ನು ಭರತ್...

ಸಂಘಟಕರು-ಸ್ಪರ್ಧಾಳುಗಳ ಮಧ್ಯೆ ಸಭೆಯಲ್ಲೇ ಚಕಮಕಿ

ಪಾವಂಜೆ ಜಿಲ್ಲಾ ಯುವಜನೋತ್ಸವ 2016-17ದಲ್ಲಿ ತಾರತಮ್ಯ, ಆರೋಪ  ನಮ್ಮ ಪ್ರತಿನಿಧಿ ವರದಿ ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಮಂಗಳೂರು ಮತ್ತಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವಿದ್ಯಾವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ, ವಿದ್ಯಾವಿನಾಯಕ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...