Wednesday, February 21, 2018

ದಲಿತ ಯುವತಿಯ ಸಾಮೂಹಿಕ ರೇಪ್

ಅತ್ಯಾಚಾರಿಗಳಿಗೆ ಶೋಧ ಕರಾವಳಿ ಅಲೆ ವರದಿ ಉಪ್ಪಿನಂಗಡಿ : ಯುವತಿಯ ಸಾಮೂಹಿಕ ಅತ್ಯಾಚಾರ ನಡೆಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಟ್ಟಂಪಾಡಿಯ 27ರ ಹರೆಯದ ದಲಿತ ಯುವತಿ ಅತ್ಯಾಚಾರಕ್ಕೊಳಗಾಗಿದ್ದು, ಧನಂಜಯ ಎಂಬಾತ ಇನ್ನೊಬ್ಬನೊಂದಿಗೆ ಸೇರಿಕೊಂಡು...

ಕೇರಳ ಖಾಸಗಿ ಆಸ್ಪತ್ರೆ ದಾದಿಯರ ಮುಷ್ಕರ

ಕರಾವಳಿ ಅಲೆ ವರದಿ ಕಾಸರಗೋಡು : ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕೇರಳದ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದಾದಿಯರು 24 ಗಂಟೆಗಳ ಮುಷ್ಕರ ನಡೆಸಿದರು. ಕನಿಷ್ಠ ವೇತನ ಅನುಷ್ಠಾನಕ್ಕೆ ಆಗ್ರಹಿಸಿ...

ಅಧಿಕಾರ ದುರುಪಯೋಗಪಡಿಸಿದ ಶಾಸಕ ಬಾವ ವಿರುದ್ಧ ಪ್ರತಿಭಟನೆ

ಕರಾವಳಿ ಅಲೆ ವರದಿ ಮಂಗಳೂರು : ಸರಕಾರದಿಂದ ನೀಡಲಾಗುವ ಹಕ್ಕುಪತ್ರ ವಿತರಿಸಲು 10,050 ರೂಪಾಯಿ ಹಣವನ್ನು ಪಡೆದುಕೊಂಡು ಬಳಿಕ ಹಕ್ಕುಪತ್ರವನ್ನೂ ನೀಡದೇ ಮತ್ತು ಹಣವನ್ನೂ ಮರಳಿಸದೇ ವಂಚಿಸುತ್ತಿರುವ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ...

ಅತ್ತೆ , ಗಂಡನ ಕಿರುಕುಳ : ಗೃಹಿಣಿ ಹೊಳೆಗೆ ಹಾರಿ ಆತ್ಮಹತ್ಯೆ

ಕರಾವಳಿ ಅಲೆ ವರದಿ ಕಾರ್ಕಳ : ಅತ್ತೆ ಹಾಗೂ ಗಂಡನ ಮಾನಸಿಕ ಹಾಗೂ ದೈಹಿಕ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ಸಮೀಪದ ಸಂತೆಕಟ್ಟೆ ಕೆಂಜೂರು ಗ್ರಾಮದ ಬಿರ್ಲಬೆಟ್ಟು ಎಂಬಲ್ಲಿ ಈ...

ಒಳಚರಂಡಿ ಸಮಾಲೋಚನಾ ಸಭೆಯಲ್ಲಿ ಬಾವ ತರಾಟೆಗೆ

ಮಾತಿನ ರಣಾಂಗಣವಾದ ಪಾಲಿಕೆ ಕರಾವಳಿ ಅಲೆ ವರದಿ ಮಂಗಳೂರು : ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಡಿಬಿ ನೆರವಿನಲ್ಲಿ ಒಳಚರಂಡಿ ಯೋಜನೆ ಕುರಿತು ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾಲೋಚನಾ ಸಭೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿ ಮಾತಿನ ರಣಾಂಗಣವಾಯಿತು....

ಹಕ್ಕುಪತ್ರ ನೀಡುವಲ್ಲಿ ಸುರತ್ಕಲ್ ಶಾಸಕನ ತಾರತಮ್ಯ ಖಂಡಿಸಿ ಅಧಿಕಾರಿಗೆ ಮುತ್ತಿಗೆ

ಕ್ಷೇತ್ರಾದ್ಯಂತ ಜನರ ಆಕ್ರೋಶಕ್ಕೆ ತುತ್ತಾದ ಮೊಯ್ದೀನ್ ಬಾವ ಕರಾವಳಿ ಅಲೆ ವರದಿ ಮಂಗಳೂರು : ``ಹಕ್ಕುಪತ್ರ ನೀಡುವಲ್ಲಿ ಶಾಸಕ ಮೊಯ್ದೀನ್ ಬಾವ ತಾರತಮ್ಯ ಮಾಡಿದ್ದಾರೆ. ಹಕ್ಕುಪತ್ರ ಪಡೆಯಲು ದುಡ್ಡು ನೀಡಿದರೂ ಕೇವಲ ಕೆಲವರಿಗೆ ಮಾತ್ರ ನೀಡಿ,...

ಪುರುಷ ವೇಷ ಧರಿಸಿ ಇಬ್ಬರನ್ನು ವಿವಾಹವಾಗಿ ವಂಚಿಸಿದ ಯುವತಿ

ಕರಾವಳಿ ಅಲೆ ವರದಿ ಡೆಹ್ರಾಡೂನ್ : ವರದಕ್ಷಿಣೆಯ ದುರಾಸೆಯಿಂದ ಬರೋಬ್ಬರಿ ನಾಲ್ಕು ವರ್ಷಗಳ ತನಕ ಪುರುಷವೇಷ ಧರಿಸಿ ಇಬ್ಬರು ಮಹಿಳೆಯರನ್ನು ವಿವಾಹವಾಗಿ ವಂಚಿಸಿದ 25 ವರ್ಷದ ಯುವತಿಯೊಬ್ಬಳು ಇದೀಗ ಉತ್ತರಾಖಂಡ ಪೊಲೀಸರ ಕೈಗೆ ಸಿಕ್ಕಿ...

ದುಷ್ಟ ಶಕ್ತಿ ನಿಗ್ರಹಕ್ಕಾಗಿ ಅಪಹೃತ ಶಿಶು ಬಲಿಗೊಟ್ಟ ದಂಪತಿ ಬಂಧನ

ಕರಾವಳಿ ಅಲೆ ವರದಿ ಹೈದರಾಬಾದ್ :  ಚಂದ್ರಗ್ರಹಣ ನಡೆದ ಜನವರಿ 31ರ ರಾತ್ರಿ ಮೂರು ತಿಂಗಳ ಶಿಶುವೊಂದನ್ನು ದುಷ್ಟ ಶಕ್ತಿಗಳ ನಿಗ್ರಹಕ್ಕಾಗಿ ರುಂಡ ಮುಂಡ ಬೇರ್ಪಡಿಸಿ ಬಲಿ ನೀಡಿ ತಮ್ಮ ಕಷ್ಟ ನಿವಾರಣೆಗಾಗಿ ಕ್ಷುದ್ರ...

ಪಿಎಫ್ಐ ನಿಷೇಧಿಸುವಂತೆ ಕೇಂದ್ರಕ್ಕೆ ಕೇರಳ ಆಗ್ರಹ

ಬೇಡಿಕೆ ಪರಿಶೀಲಿಸಲಾಗುತ್ತಿದೆ ಎಂದ ಕೇಂದ್ರ ಸಚಿವ ರಿಜ್ಜು ಕರಾವಳಿ ಅಲೆ ವರದಿ ಕಾಸರಗೋಡು : ಮುಸ್ಲಿಂ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೇಲೆ ನಿಷೇಧ ಹೇರುವಂತೆ ಕೇರಳ ಕೋರಿಕೊಂಡಿದೆ ಎಂದು  ಕೇಂದ್ರ ಗೃಹ ಖಾತೆಯ...

`ಕರಾವಳಿಯ ಭಯೋತ್ಪಾದಕ ಫ್ಯಾಕ್ಟರಿ ಮಟ್ಟ ಹಾಕಲು ಕಾಲಾವಕಾಶ ಬೇಕು’

ಕಲಬುರಗಿ : ಕರಾವಳಿಯಲ್ಲಿ ಎರಡು ಭಯೋತ್ಪಾದಕ ಫ್ಯಾಕ್ಟರಿಗಳಿವೆ. ನನಗೆ ಇನ್ನು ಸ್ವಲ್ಪ ಸಮಯ ದೊರಕುತ್ತಿದ್ದರೆ ಆ ಎರಡು ಫ್ಯಾಕ್ಟರಿಗಳನ್ನು ನೆಲಸಮ ಮಾಡುತಿದ್ದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕಲಬುರಗಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

ಸ್ಥಳೀಯ

ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ

ಕರಾವಳಿ ಅಲೆ ವರದಿ ಕಾರ್ಕಳ : 5 ಜನ ಅಪರಿಚಿತರ ತಂಡವೊಂದು ಮನೆಮಂದಿಯನ್ನು ಕಟ್ಟಿಹಾಕಿ ನಗ-ನಗದು ದರೋಡೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಕಾರ್ಕಳ ತಾಲೂಕು ದುರ್ಗಾ ಗ್ರಾಮದ ಗೋಕುಲ ಮನೆ ಎಂಬಲ್ಲಿ ಹೇಮಲತಾ...

ಮಂಗಳೂರಿನ 7ರ ಬಾಲೆ ಚೆಸ್ ಪ್ರವೀಣೆ

ಕರಾವಳಿ ಅಲೆ ವರದಿ ಮಂಗಳೂರು : ನಗರದ ಏಳರ ಪೋರಿ ಶ್ರೀಯಾನ ಎಸ್ ಮಲ್ಯ ಚೆಸ್ಸಿನಲ್ಲಿ ಅದ್ಭುತ ಸಾಧನೆಯನ್ನೇ ಮಾಡುತ್ತಿದ್ದಾಳೆ. ನಗರದ ಲೂಡ್ರ್ಸ್ ಸೆಂಟ್ರಲ್ ಶಾಲೆಯ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಈಕೆಗೆ ಚೆಸ್ಸಿನಲ್ಲಿ ಇದುವರೆಗೆ...

ಸ್ವಚ್ಛತಾ ಅಭಿಯಾನದಲ್ಲಿ ಅತ್ತಾವರಕ್ಕೆ ಹೊಸ ನೋಟ

ಕರಾವಳಿ ಅಲೆ ವರದಿ ಮಂಗಳೂರು : ರಾಮಕೃಷ್ಣ ಮಿಷನ್ನಿನ ಅಡಿಯಲ್ಲಿ ಭಾನುವಾರ ನಡೆದ 16ನೇ ವಾರದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದ ಸ್ವಯಂ ಸೇವಕರು ರಸ್ತೆಗಳು, ಒಳಚರಂಡಿ ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ...

ನಗರದಾದ್ಯಂತ ಬ್ರೈಲ್ ಲಿಪಿ ಮೂಲಕ ನಿಧಿ ಬೇಟೆಯಾಡಿದ ಭಿನ್ನಚೇತನರು

ಕರಾವಳಿ ಅಲೆ ವರದಿ ಮಂಗಳೂರು : ಸುಮಾರು 18 ಮಂದಿ ಭಿನ್ನಚೇತನ ಮಕ್ಕಳು ಭಾನುವಾರದ ಆಟೋಮೊಬೈಲ್ ಟ್ರೆಸರ್ ಹಂಟಿನಲ್ಲಿ ಬ್ರೈಲ್ ಕ್ಲೂಗಳನ್ನು ಬಳಸಿಕೊಂಡು ತಮ್ಮ ಡ್ರೈವರುಗಳ ಮೂಲಕ ನಿಧಿ ಬೇಟೆಯಾಡಿದರು. ರೋಮನ್ ಮತ್ತು ಕ್ಯಾಥೆರಿನ್ ಶಾಲೆಯ...

ಶಾಸಕ ಮಂಕಾಳ ಆರೋಪಿಯಾಗಿರುವ ಪೆಟ್ರೋಲ್ ಟ್ಯಾಂಕರ್ ದರೋಡೆ ಕೇಸಿನ ಪಾಟೀಸವಾಲು ನಾಳೆ

ಕರಾವಳಿ ಅಲೆ ವರದಿ ಭಟ್ಕಳ : ಇಲ್ಲಿನ ಶಾಸಕ ಮಂಕಾಳ ಸುಬ್ಬ ವೈದ್ಯ ಆರೋಪಿಯಾಗಿರುವ ಕುಂದಾಪುರ ಪೆಟ್ರೋಲಿಯಂ ಟ್ಯಾಂಕರ್ ದರೋಡೆ ಪ್ರಕರಣದ ವಿಚಾರಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ಬುಧವಾರ ಪಾಟೀಸವಾಲು ನಡೆಯುವ ಸಾಧ್ಯತೆ...

ಗುಡ್ಡ ಕುಸಿದು ಮಣ್ಣಿನಡಿ ಸಿಕ್ಕಿದ ಹಿಟಾಚಿ ಆಪರೇಟರ್ ಪಾರು

ಕರಾವಳಿ ಅಲೆ ವರದಿ ಬೆಳ್ತಂಗಡಿ : ಹಿಟಾಚಿಯಲ್ಲಿ ಎತ್ತರದ ಗುಡ್ಡ ತಗ್ಗಿಸುವ ಕೆಲಸ ಮಾಡುತ್ತಿದ್ದ ವೇಳೆ ಗುಡ್ಡದ ಭಾಗವೊಂದು ಕುಸಿದು ಬಿದ್ದ ಪರಿಣಾಮ ಅದರ ಆಪರೇಟರ್ ಹಿಟಾಚಿ ಸಹಿತ ಮಣ್ಣಿನಡಿ ಸಿಲುಕಿಕೊಂಡ ಘಟನೆ ಮಡಂತ್ಯಾರು...

ತಲಪಾಡಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ನಾಲ್ವರ ಬಂಧನ

ಕರಾವಳಿ ಅಲೆ ವರದಿ ಮಂಗಳೂರು : ತಲಪಾಡಿಯಲ್ಲಿ ವಿದ್ಯಾರ್ಥಿಗಳಿಬ್ಬರ ಮೇಲೆ ಹಲ್ಲೆ ನಡೆದ ಹಲ್ಲೆ ಪ್ರಕರಣದಲ್ಲಿ ಶಾಮೀಲಾಗಿದ್ದ ನಾಲ್ವರು ಆರೋಪಿಗಳನ್ನು ಉಳ್ಳಾಲ ಠಾಣಾ ಪೆÇಲೀಸರು ಬಂಧಿಸಿದ್ದಾರೆ. ನಾರ್ಲ ಪಡೀಲ್‍ನ ಜೀವನ್ ಡಿಸೋಜ (23), ಮೈಕಲ್ ಯಾನೆ...

ಯುವತಿಗೆ ವಂಚಿಸಿದವಗೆ 50 ದಿನ ಕಠಿಣ ಶಿಕ್ಷೆ

ಕರಾವಳಿ ಅಲೆ ವರದಿ ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರಗೈದು ವಂಚಿಸಿದ ಅಪರಾಧಿಗೆ ಮಂಗಳೂರು 6ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು 50 ದಿನ ಕಠಿಣ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ....

ಕಠಿಣ ಪರಿಶ್ರಮದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಸಾಧ್ಯ : ಲೋಬೊ

ಕರಾವಳಿ ಅಲೆ ವರದಿ ಮಂಗಳೂರು : ಕಠಿಣ ಪರಿಶ್ರಮದಿಂದ ಮಾತ್ರ ನಾಗರಿಕ ಸೇವಾ (ಲೋಕಸೇವಾ) ಪರೀಕ್ಷೆಗಳಲ್ಲಿ ಯಶಸ್ವಿ ಕಾಣಲು ಸಾಧ್ಯವಿದೆ ಎಂದು ಸ್ವಯಂ ಕೆಎಎಸ್ ಅಧಿಕಾರಿಯಾಗಿರುವ ಶಾಸಕ ಜೆ ಆರ್ ಲೋಬೊ ವಿದ್ಯಾರ್ಥಿಗಳಿಗೆ ಸಲಹೆ...

ಬೊಲೆರೋಗೆ ಕಾರು ಡಿಕ್ಕಿ : ಒಬ್ಬ ಸಾವು

ಕರಾವಳಿ ಅಲೆ ವರದಿ ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪ ರಸ್ತೆಯ ಪಕ್ಕ ನಿಂತಿದ್ದ ಬೊಲೆರೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಧಾರವಾಡ ಜಿಲ್ಲೆಯ ಶೆಟ್ಟರ ಕಾಲೊನಿ ನಿವಾಸಿ ಬಸಯ್ಯಾ ಹಾಲಯ್ಯ...