Monday, June 26, 2017

ತ್ರಾಸಿ ದುರಂತಕ್ಕೆ ಒಂದು ವರ್ಷ ಮತ್ತೆ ಮರೆತು ಹೋದ ನಿಯಮ

ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಎಂಟು ಶಾಲಾ ಮಕ್ಕಳನ್ನು ಬಲಿ ಪಡೆದ ತ್ರಾಸಿ ಅಪಘಾತ ನಡೆದು ಒಂದು ವರ್ಷವಾಗಿದೆ.  ತಾಲೂಕಿನ ತ್ರಾಸಿ ಸಮೀಪದ ಮೊವಾಡಿಯಲ್ಲಿರುವ ಡಾನ್ ಬಾಸ್ಕೋ ಶಾಲೆಗೆ ಮಕ್ಕಳನ್ನು ಸಾಗಿಸುತ್ತಿದ್ದ ಖಾಸಗಿ...

ರಾಜ್ಯದಲ್ಲಿ 10 ವರ್ಷದಲ್ಲಿ 66,000 ಮಾನವ ಹಕ್ಕು ಉಲ್ಲಂಘನೆ ದೂರು

 ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ ನಮ್ಮ ಪ್ರತಿನಿಧಿ ವರದಿ ಉಡುಪಿ : ``ರಾಜ್ಯ ಮಾನವ ಹಕ್ಕುಗಳ ಆಯೋಗ ರಚನೆಯಾದ ಬಳಿಕ ಇದುವರೆಗೆ 10 ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 66,991 ದೂರುಗಳನ್ನು ಸ್ವೀಕರಿಸಲಾಗಿದೆ. ಅವುಗಳಲ್ಲಿ 58,740 ಪ್ರಕರಣಗಳು...

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೈದ ಬಾಲಕ

ಉಡುಪಿ : ಡೆತ್ ನೋಟ್ ಬರೆದಿಟ್ಟು ಮೂಲತಃ ಕೊಪ್ಪಳ ನಿವಾಸಿ ನಾಗರಾಜ (18) ಎಂಬಾತ ದೊಡ್ಡಣಗುಡ್ಡೆ ಬಾಳಿಗ ಆಸ್ಪತ್ರೆ ಹಿಂಭಾಗದ ವಿಎಮ್ ನಗರ 6ನೇ ಅಡ್ಡ ರಸ್ತೆಯಲ್ಲಿರುವ ಶಾಂತಿನಿಕೇತನ ಆಶ್ರಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ...

ಎನ್ಸಿಸಿ ಅಧಿಕಾರಿ ಮನೆಗೆ ಕನ್ನ

ನಮ್ಮ ಪ್ರತಿನಿಧಿ ವರದಿ ಉಡುಪಿ : ಮಣಿಪಾಲ ನಗರದ ಹೊರವಲಯದ ಹುಡ್ಕೋ ಕಾಲೊನಿ ಮಣ್ಣಪಳ್ಳ ಗಣಪತಿ ದೇವಳ ಎದುರಿನ ನಿವಾಸಿ ಸಾಗರ್ ವಿ ಪಟ್ವರ್ಧನ್ ಮನೆಯ ಕಿಟಕಿಗೆ ಆಳವಡಿಸಿದ ಮೊಸ್ಕಿಟೊ ನೆಟ್ ಕಟ್ ಮಾಡಿ...

`ಸರಕಾರಿ ಆಸ್ಪತ್ರೆಯಲ್ಲಿ ವರ್ಷಗಳಿಂದ ಇರುವ ವೈದ್ಯರು, ಸಿಬ್ಬಂದಿ ಬೇರೆಡೆ ವರ್ಗಾವಣೆ ಮಾಡಿ ‘

ಉಡುಪಿ : ಕರ್ನಾಟಕ ಕಾರ್ಮಿಕರ ವೇದಿಕೆ (ಕಕಾವೇ) ಉಡುಪಿ ವತಿಯಿಂದ ಉಡುಪಿ ಜಿಲ್ಲಾದ್ಯಂತ ಸರಕಾರಿ ಆಸ್ಪತ್ರೆಗಳಲ್ಲಿ 10-15 ವರ್ಷಗಳಿಗಿಂತ ಹೆಚ್ಚಿನ ಅವಧಿ ಪೂರೈಸಿಯು ಒಂದೇ ಆಸ್ಪತ್ರೆಯಲ್ಲಿ ವರ್ಗವಣೆ ಆಗದೆ ಇರುವ ವೈದ್ಯರು ಮತ್ತು...

ಅಭಿವೃದ್ಧಿ ಪಥದಲ್ಲಿ ಪಡುಕೆರೆ ಬೀಚ್

ನಮ್ಮ ಪ್ರತಿನಿಧಿ ವರದಿ ಉಡುಪಿ : ಜಿಲ್ಲೆಯ ಮಲ್ಪೆ ಸಮೀಪದ ಪಡುಕೆರೆ ಬೀಚ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ. ಕೆಲವು ತಿಂಗಳ ಹಿಂದೆ ಪಡುಕೆರೆ ಬೀಚ್ ಹೊಂದಿರುವ ದ್ವೀಪವನ್ನು ತಲುಪಲು...

ಕಾಣೆಯಾಗಿದ್ದ ಯುವಕ ತಿಂಗಳ ಬಳಿಕ ಮನೆಗೆ

 ನಮ್ಮ ಪ್ರತಿನಿಧಿ ವರದಿ ಉಡುಪಿ : ಏಕಾಏಕಿ ನಾಪತ್ತೆಯಾಗಿದ್ದ ಯುವಕ ಒಂದು ತಿಂಗಳ ಬಳಿಕ ಮನೆಗೆ ಮರಳಿದ್ದಾನೆ. ಉಡುಪಿ ನಗರ ಪೆÇಲೀಸ್ ಠಾಣೆಗೆ ತಂದೆಯೊಂದಿಗೆ ಹಾಜರಾಗಿ ಈ ಹಿಂದೆ ನೀಡಿದ್ದ ನಾಪತ್ತೆ ದೂರು ಪ್ರಕರಣ...

ಉಡುಪಿ ಬಿಷಪ್ ಸಮೇತ ಚರ್ಚಿನ ಐವರ ವಿರುದ್ಧ ಜಾಮೀನುರಹಿತ ವಾರಂಟ್

ನಮ್ಮ ಪ್ರತಿನಿಧಿ ವರದಿ ಉಡುಪಿ : ಇಲ್ಲಿನ ಪ್ರಥಮ ದರ್ಜೆಯ ನ್ಯಾಯಾಲಯ ಉಡುಪಿ ಶೋಕಮಾತಾ ಇಗರ್ಜಿಯ ಗುರುಗಳಾದ ಫೆಡ್ರಿಕ್ ಮಸ್ಕರೇನಸ್, ಇಗರ್ಜಿಯ ಪರಿಷತ್ತಿನ ಉಪಾಧ್ಯಕ್ಷರಾದ ಬೊನಿಫಸ್ ಡಿಸೋಜ, ಕಾರ್ಯದರ್ಶಿ ಗ್ರೇಸಿಯನ್ ಬೊಥೆಲ್ಲೊ ಹಾಗೂ ಉಡುಪಿಯ...

ರಾಷ್ಟ್ರಪತಿ ಮುಖರ್ಜಿಗೆ ಉಡುಪಿಯಲ್ಲಿ ವಿಶೇಷ ಊಟೋಪಚಾರ

ವಿಶೇಷ ವರದಿ ಉಡುಪಿ : ರವಿವಾರ ತಮ್ಮ ಉಡುಪಿ ಭೇಟಿಯನ್ನು ಕೃಷ್ಣ ಮಠದಲ್ಲಿ ಪೂಜೆ ಸಲ್ಲಿಸುವ ಮೂಲಕ ಹಾಗೂ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮಿಯ ಆಶೀರ್ವಾದ ಪಡೆಯುವುದರೊಂದಿಗೆ ಆರಂಭಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ...

ಹಾವು ಕಚ್ಚಿದ ಮಹಿಳೆ ಚಿಕಿತ್ಸೆ ಸಿಗದೇ ಸಾವು

ವೈದ್ಯರು, ಸಿಬ್ಬಂದಿ ನಿರ್ಲಕ್ಷ ್ಯ ಆರೋಪಿಸಿ ಕುಂದಾಪುರ  ಸರಕಾರಿ ಆಸ್ಪತ್ರೆ ಎದುರು ಪ್ರತಿಭಟನೆ, ಲಾಠಿಪ್ರಹಾರ ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಗರ್ಭೀಣಿ ಮಹಿಳೆಯೊಬ್ಬರಿಗೆ ಹೆರಿಗೆ ನಿರಾಕರಿಸಿ ಸುದ್ದಿಯಾಗಿದ್ದ ಕುಂದಾಪುರದ...

ಸ್ಥಳೀಯ

ಜಿಯೋ ಕಂಪನಿ ಟವರ್ ಸ್ಥಾಪನೆಗೆ ಸ್ಥಳೀಯರ ತಡೆ

    ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕಾಸರಗೋಡು ನೆಲ್ಲಿಕುಂಜೆ ಬಂಗರಗುಡ್ಡೆಯಲ್ಲಿ ಜಿಯೋ ಕಂಪನಿ 4ಜಿ ಟವರ್ ಸ್ಥಾಪಿಸಲು ನಡೆಸಿರುವ ಯತ್ನಕ್ಕೆ ಸ್ಥಳೀಯರು ತಡೆಯೊಡ್ಡಿದ್ದಾರೆ. ಕಟ್ಟಡ ನಿರ್ಮಾಣ ಎಂದು ಹೇಳಿ ಜಿಯೋ ಕಂಪನಿಗಾಗಿ ಟವರ್ ಸ್ಥಾಪಿಸುವ ಕಾರ್ಯ...

ಸಿಪಿಎಂ ಕಾರ್ಯಕರ್ತರಿಂದ ಶ್ರಮದಾನ

  ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ತಡೆಯೊಡ್ಡುತ್ತಿದ್ದ, ಹೊಸಂಗಡಿ ಸಮೀಪದ ಚೆಕ್ ಪೆÇೀಸ್ಟ್ ಪರಿಸರದ ರಾಷ್ಟ್ರೀಯ ಹೆದ್ದಾರಿಯ ಸೇತುವೆಯನ್ನು ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಕೆ...

ಕುಡಿಯುವ ನೀರು ಘಟಕಕ್ಕೆ ಚಾಲನೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಬೆಳ್ಳೂರು ಗ್ರಾಮ ಪಂಚಾಯತಿನ 2ನೇ ವಾರ್ಡು ಬಜ ಅಂಗನವಾಡಿಯಲ್ಲಿ 2016-17 ಯೋಜನೆಯ ಕುಡಿನೀರು ಘಟಕಕ್ಕೆ ಬೆಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಲತಾ ಯುವರಾಜ್ ಚಾಲನೆ ನೀಡಿದರು. ಈ...

ಕೋಮು ಸೂಕ್ಷ್ಮ ಪ್ರದೇಶದಲ್ಲಿ  ಕಾರ್ಯಾಚರಣೆಗಿಳಿದ ಅಣ್ಣಾಮಲೈ

  ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಕಲ್ಲಡ್ಕ ಘರ್ಷಣೆಯ ತೀವ್ರತೆ ಬಳಿಕ ಜಿಲ್ಲೆಯಲ್ಲಿ ತಲೆದೋರಿರುವ ಆತಂಕದ ವಾತಾವರಣ ತಿಳಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಭದ್ರತಾ ಉಸ್ತುವಾರಿಯಾಗಿ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಅಣ್ಣಾಮಲೈ ಅವರನ್ನು ಜಿಲ್ಲೆಗೆ ಕರೆಸಿದ...

ಉದ್ಯಾವರ ಪಂಚಾಯತ್ ಸದಸ್ಯ ಕಾಂಗ್ರೆಸ್ ಪಕ್ಷದಿಂದ ಅಮಾನತು

  ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಕ್ಷ ವಿರೋಧಿ ಚಟುವಟಕೆ ನಡೆಸಿದ್ದಾರೆ ಎಂಬ ಆರೋದಡಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತಿ ಸದಸ್ಯ ಕಿರಣಕುಮಾರರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೆರಡು ವಿಕೆಟ್...

ಭ್ರಷ್ಟಾಚಾರದಲ್ಲಿ ರಾಜ್ಯ ನಂಬರ್ ಒನ್

  ಇದನ್ನು ಹೇಳುತ್ತಿರುವುದು ಯಡ್ಡಿಯೂರಪ್ಪ ನಮ್ಮ ಪ್ರತಿನಿಧಿ ವರದಿ ಕಾರ್ಕಳ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿಯಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಸೀಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ...

ಕೇಂದ್ರದ ಅಸಡ್ಡೆ ನಿಲುವಿಗೆ ಸೆಡ್ಡು ಹೊಡೆದು ಸಾಲ ಮನ್ನಾಬಿಜೆಪಿಗೆ ಝಾಡಿಸಿದ ಕೃಷ್ಣ ಭೈರೇಗೌಡ

    ನಮ್ಮ ಪ್ರತಿನಿಧಿ ವರದಿ ಉಡುಪಿ : ರಾಜ್ಯದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಹಲವು ಬಾರಿ ಕೇಂದ್ರಕ್ಕೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಾಲವನ್ನು ಮನ್ನಾ...

ನರ್ಸ್ ಆಗಲು ಸೌದಿಗೆ ಹೋಗಿ ಗುಲಾಮಗಿರಿ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಜೆಸಿಂತಾ

ಆರೋಪಿ ಏಜಂಟರನ್ನು ಬೆಂಬತ್ತದ ಪೊಲೀಸರು  ವಿಶೇಷ ವರದಿ ಮಂಗಳೂರು : ``ನನ್ನ ತಾಯಿಯನ್ನು ಏಜಂಟ್ ಒಬ್ಬ ರೂ 5 ಲಕ್ಷಕ್ಕೆ ಮಾರಾಟ ಮಾಡಿದ್ದಾನೆ. ಆಕೆ ಸೌದಿ ಅರೇಬಿಯಾದಲ್ಲಿ ಬಹಳಷ್ಟು ಪಾಡು ಪಡುತ್ತಿದ್ದಾರೆ. ಆಕೆಗೆ ಅಸೌಖ್ಯ ಕಾಡಿದೆ...

ಧಾರ್ಮಿಕ ಕೇಂದ್ರ ಬಳಿ ಅನುಮತಿಯಿಲ್ಲದೇ ಬಾರ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಧಾರ್ಮಿಕ ಕೇಂದ್ರಗಳ ಸನಿಹದಲ್ಲೇ ಪರವಾನಿಗೆ ರಹಿತ ಬಾರ್ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸಾರ್ವಜನಿಕರು ದೂರಿದ್ದಾರೆ. ಮೆಲ್ಕಾರ್-ಮಾರ್ನಬೈಲ್ ಮಧ್ಯಭಾಗದ ಗುಳಿಗಬನ ಕ್ಷೇತ್ರದ ಅನತಿ ದೂರದ...

ಶೈಕ್ಷಣಿಕ ಒತ್ತಡದಿಂದ ಹೆಚ್ಚುತ್ತಿರುವ ಮಕ್ಕಳ ನಾಪತ್ತೆ : ಡೀಸಿ ಕಳವಳ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅತಿಯಾದ ಕಲಿಕೆಯ ಒತ್ತಡದಿಂದ ಮಕ್ಕಳ ನಾಪತ್ತೆ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಜಗದೀಶ ಅತೀವ ಕಳವಳ ವ್ಯಕ್ತಪಡಿಸಿದರು. ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ...