Friday, August 18, 2017

ಅಕ್ರಮ ಸಾಗಾಟದ 27 ದನ ವಶಕ್ಕೆ

ವಾಹನದಲ್ಲಿದ್ದ ಒಂದು ಹಸು ಸಾವು, ಆರೋಪಿಗಳು ಪರಾರಿ ನಮ್ಮ ಪ್ರತಿನಿಧಿ ವರದಿ ಕುಂದಾಪುರ : ರಾತೋರಾತ್ರಿ ಯಾರಿಗೂ ತಿಳಿಯದಂತೆ ಗೋವುಗಳನ್ನು ಅಕ್ರಮವಾಗಿ ಸಾಗಾಟ ನಡೆಸಲು ಯತ್ನಿಸಿದ ಘಟನೆ ತಾಲೂಕಿನ ಕಂಡ್ಲೂರು ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯ...

ಉಡುಪಿ ಡೀಸಿಯಾಗಿ ಪ್ರಿಯಾಂಕಾ

ನಮ್ಮ ಪ್ರತಿನಿಧಿ ವರದಿ ಉಡುಪಿ : ಜಿಲ್ಲಾಧಿಕಾರಿಯಾಗಿದ್ದ ಟಿ ವೆಂಕಟೇಶರನ್ನು ವರ್ಗಾವಣೆ ಮಾಡಿರುವ ಸರಕಾರ ನೂತನ ಜಿಲ್ಲಾಧಿಕಾರಿಯನ್ನಾಗಿ ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಕಾ ಮೇರಿ ಅವರನ್ನು ನಿಯುಕ್ತಿ ಮಾಡಿದೆ. ಫೆ 21ರಂದು ವರ್ಗಾವಣೆ ಆದೇಶ...

ಮದುಮಗ ಅಪಘಾತದಲ್ಲಿ ಮೃತ

 ತಾಯಿಯೊಂದಿಗೆ ಮದುವೆ ಆಮಂತ್ರಣ ನೀಡಲು ಹೊರಟ ಮದುಮಗ ರಸ್ತೆ ಅಪಘಾತದಲ್ಲಿ ಮೃತ ನಮ್ಮ ಪ್ರತಿನಿಧಿ ವರದಿ ಬೈಂದೂರು : ತನ್ನ ಮದುವೆ ಆಮಂತ್ರಣ ಪತ್ರ ನೀಡಲೆಂದು ತಾಯಿ ಜೊತೆಗೆ ಬೈಕಿನಲ್ಲಿ ತೆರಳುತ್ತಿದ್ದ ಮದುಮಗ ರಸ್ತೆ ಅಪಘಾತಕ್ಕೆ ಬಲಿಯಾದ...

ಹೆತ್ತಬ್ಬೆಯ ಸಾವಿನಿಂದ ನೊಂದ ಪುತ್ರ ನಾಪತ್ತೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ತಾಯಿ ಅಗಲಿಕೆ ನೋವಿನಲ್ಲಿ ಪುತ್ರನೂ ಮನೆ ಬಿಟ್ಟು ತೆರಳಿದ ಘಟನೆ ನಗರದಲ್ಲಿ ನಡೆದಿದೆ. ಅಕ್ಷಯ್ ಶೇಟ್ (21) ನಾಪತ್ತೆಯಾಗಿದ್ದಾರೆ. ಮೂಲತಃ ಮಂಗಳೂರು ನಿವಾಸಿಯಾದ ತಾಯಿ 1 ತಿಂಗಳ ಹಿಂದೆ...

ಪ್ರಸವ ವೇದನೆ ಸಹಿಸಲಾಗದೇ ಆಸ್ಪತ್ರೆಗೆ ಬಂದ ಗರ್ಭಿಣಿಯ ಹೊರದಬ್ಬಿದ ಸಿಬ್ಬಂದಿ

ಕುಂದಾಪುರ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಪ್ರಸವ ವೇದನೆ ಸಹಿಸಲಾಗದೇ ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ಸರಕಾರಿ ತಾಲೂಕು ಆಸ್ಪತ್ರೆಯಲ್ಲಿ ದಾಖಲು ಮಾಡಲು ನಿರಾಕರಿಸಿ ಹೊರದಬ್ಬಿದ ಅಮಾನವೀಯ ಘಟನೆ ನಡೆದಿದೆ. ವೈದ್ಯರಿಲ್ಲ ಎನ್ನುವ...

ಸೆಕ್ಸ್ ಪೀಡೆ : ಯುವತಿ ಆತ್ಮಹತ್ಯೆಗೆ ಯತ್ನ

ನಮ್ಮ ಪ್ರತಿನಿಧಿ ವರದಿ ಉಡುಪಿ : ಮೂವರು ಯುವಕರ ಲೈಂಗಿಕ ಪೀಡನೆಯಿಂದ ಮಾನಸಿಕ ಆಘಾತಕ್ಕೊಳಗಾದ ಬಾಲಕಿಯೊಬ್ಬಳು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಉಡುಪಿ ಶೇಡಿಮನೆಯ ಪ್ರಸಾದ್ ಹೆಗ್ಡೆ, ಪ್ರಶಾಂತ್ ಹೆಗ್ಡೆ ಮತ್ತು ವಿಜಯ ಶೆಟ್ಟಿ...

ಉಚ್ಚಿಲದಲ್ಲಿ ಕೋಮು ಘರ್ಷಣೆಗೆ ಯತ್ನ

  ಐವರ ಬಂಧನ  ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಉಚ್ಚಿಲ ಸುಭಾಷ್ ರಸ್ತೆಯಲ್ಲಿ ಎರಡು ಕೋಮುಗಳ ಮಧ್ಯೆ ಹೊಡೆದಾಟ ನಡೆದು, ಪ್ರಕರಣ ಠಾಣೆ ಮೆಟ್ಟಲೇರಿ, ಪೊಲೀಸರ ಸಮ್ಮುಖದಲ್ಲಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಪ್ರಕರಣ...

ಪಂಚಾಯತ್ ಎದುರೇ ದಲಿತನ ಹೆಣ ಸುಡಲು ಯತ್ನ

30 ವರ್ಷ ಹಳೆ ಸ್ಮಶಾನ ಬೇಡಿಕೆ ಈಡೇರಿಸಲು ಗ್ರಾ ಪಂ ವಿಫಲ ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಕಳೆದ ಮೂವತ್ತು ವರ್ಷಗಳ ಹಿಂದಿನ ಬೇಡಿಕೆಯಾದ ಸ್ಮಶಾನ ನಿರ್ಮಾಣ ಈಡೇರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ದಲಿತರು ಸತ್ತ...

ಶಂಕಾಸ್ಪದ ವಿವಾಹಿತೆ ಆತ್ಮಹತ್ಯೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತೆ ಬೆಳ್ಳಂಪಳ್ಳಿ ಗ್ರಾಮದ ಪುಣಚೂರು ಕಂಬಳಮಜಲು ನಿವಾಸಿ ಉಷಾ ನಾಯ್ಕ ನೇಣು ಬಿಗಿದ ಸ್ಥಿತಿಯಲ್ಲಿ ಸಂಶಯಸ್ಪಾದವಾಗಿ ಸಾವನ್ನಪ್ಪಿದ್ದಾಳೆ. ಒಂದು ವರ್ಷದ ಹಿಂದೆ ಪುಣಚೂರು ಬೆಳ್ಳಂಪಳ್ಳಿಯ...

ಉಡುಪಿ ಜಿಲ್ಲಾಧಿಕಾರಿ ಕೊಲೆ ಯತ್ನ

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದಾಗ ಹಲ್ಲೆ   14ಕ್ಕೂ ಅಧಿಕ ಆರೋಪಿಗಳ ಬಂಧನ ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎನ್ನುವ ನಿರಂತರ ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ...

ಸ್ಥಳೀಯ

ಮಳೆಗಾಲದಲ್ಲಿ ಮನೆಯೊಳಗೆ `ಚಿಕ್ಕ ಮೇಳ’ ಆಟ

ವಾಸ್ತುದೋಷ ಪರಿಹಾರಕ್ಕೂ ಯಕ್ಷಗಾನ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಆಟಿ ತಿಂಗಳಲ್ಲಿ ಮನೆಮನೆಗೆ ಬರುವ ಆಟಿ ಕಳಂಜ ಮಾರಿ ಕಳೆದರೆ, ಭಾರೀ ಮಳೆಯ ನಡುವೆ ಮನೆ ಮನೆಗೆ ಬರುವ `ಚಿಕ್ಕ ಮೇಳ' ಮನೆಯೊಳಗಿನ ಸರ್ವದೋಷಗಳನ್ನೂ...

ಉಪ್ಪಿಗೆ ಉತ್ಸಾಹದಿಂದ ಪ್ರತಿಕ್ರಿಯಿಸಿದ ಅಭಿಮಾನಿಗಳು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಯಾಂಡಲ್ವುಡ್ ನಟ ಉಪೇಂದ್ರ ರಾಜಕೀಯಕ್ಕೆ ಧುಮುಕುವ ಆಸಕ್ತಿಯನ್ನು ಘೋಷಿದಂದಿನಿಂದ ಅಭಿಮಾನಿಗಳ ಉತ್ಸಾಹ-ಆಸಕ್ತಿಗಳೂ ಹೆಚ್ಚಾಗಿದೆ. ಕೆಲವು ದಿನಗಳ ಹಿಂದೆ ನಟ ಉಪ್ಪಿ ತನ್ನ ರುಪ್ಪಿ ರೆಸಾರ್ಟಿನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದಾಗ...

`ಮಿಸೆಸ್ ಪಾಪ್ಯುಲರ್ 2017′ ಪಡೆದ ನಗರದ ಸೌಜನ್ಯಾ ಹೆಗ್ಡೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ವಿಯೆಟ್ನಾಂನಲ್ಲಿ ಜುಲೈ 27ರಿಂದ ಆಗಸ್ಟ್ 4ರವರೆಗೆ ನಡೆದ ಮಿಸಸ್ ಇಂಡಿಯಾ ವಲ್ರ್ಡ್ ವೈಡ್ ಪೂರಕ ತರಬೇತಿ ಹಾಗೂ ಸ್ಪರ್ಧೆಯಲ್ಲಿ ಮಂಗಳೂರಿನ ಸೌಜನ್ಯಾ ಹೆಗ್ಡೆ 7ನೇ ಸ್ಥಾನ ಪಡೆಯುವುದರೊಂದಿಗೆ...

ಉಡುಪಿ ನಗರಕ್ಕೆ ಬೇಸಗೆ ವೇಳೆ ವಾರಾಹಿ ನೀರು : ಮಧ್ವರಾಜ್

ನಮ್ಮ ಪ್ರತಿನಿಧಿ ವರದಿ ಉಡುಪಿ : ``ಬಜೆ ಗ್ರಾಮದಲ್ಲಿ ವರಾಹಿ ನದಿಗೆ ನಿರ್ಮಿಸಲಾಗಿರುವ ಬಜೆ ಅಣೆಕಟ್ಟಿನಿಂದ ಬೇಸಗೆಕಾಲದ ವೇಳೆ ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಸಲು ಸಮಗ್ರ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ'' ಎಂದು ಉಡುಪಿ...

ಇನ್ನಾ ಪಂಚಾಯತ್ ಸದಸ್ಯರು ಸಹಿತ ಕಾರ್ಕಳ ಯುವ ಕಾಂಗ್ರೆಸ್ಸಿಗರಿಂದ ರಸ್ತೆ ಗುಂಡಿಗಳಿಗೆ ಮುಕ್ತಿ

ಯುವಕರ ಉತ್ತಮ ಕಾರ್ಯಕ್ಕೆ ಭಾರೀ ಪ್ರಶಂಸೆ ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಗ್ರಾಮ ಪಂಚಾಯಿತಿಗೆ ಅನುದಾನದ ಕೊರತೆ, ಜನಪ್ರತಿಧಿಗಳ ನಿರ್ಲಕ್ಷ್ಯ, ಹೊಂಡಮಯವಾದ ಇನ್ನಾ-ಸಾಂತೂರು ರಸ್ತೆ, ಈ ಸಮಸ್ಯೆಗೆ ಮುಕ್ತಿ ತೋರಿಸಿದವರು ಗ್ರಾ ಪಂ.ನ ಇಬ್ಬರು...

ಮಂಗಳೂರು ತಲುಪಿದ ರಿಕ್ಷಾ ಛಾಲೆಂಜ್ ರೈಡ್

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಜಗತ್ತಿನಾದ್ಯಂತದ ರಿಕ್ಷಾಗಳ ಭಾಗವಹಿಸುವಿಕೆಯೊಂದಿಗೆ `ಮುಂಬಯಿ ಎಕ್ಸಪ್ರೆಸ್ ರಿಕ್ಷಾ ಚಾಲೆಂಜ್ 2017' ಎಂಬ ವಿಶಿಷ್ಟವಾದ ರಿಕ್ಷಾಗಳ ಸಾಹಸ ಯಾತ್ರೆ ಮಂಗಳವಾರ ಮಂಗಳೂರಿಗೆ ತಲುಪಿದೆ. ರಿಕ್ಷಾ ಚಾಲೆಂಜ್ ಅಧಿಕಾರಿಗಳ ಸಹಯೋಗದೊಂದಿಗೆ ಮಂಗಳೂರು...

ನಿರ್ಗತಿಕರಿಗೆ ಊಟ ನೀಡಿದ ಅಂಗರಗುಂಡಿ ಯುವಕರು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಆಗಸ್ಟ್ 15ರಂದು ಎಲ್ಲಾ ಕಡೆ ಧ್ವಜಾರೋಹಣ, ಭಾಷಣ, ಸಿಹಿ ತಿಂಡಿ ವಿತರಣೆ ನಡೆಯುತ್ತಿದ್ದರೆ, ಸುರತ್ಕಲ್ ಅಂಗರಗುಂಡಿಯ ಯುವಕರು ಬಡ, ನಿರ್ಗತಿಕರಿಗೆ ಊಟ ನೀಡಿ ಮಾನವೀಯತೆ ಮೆರೆದರು. ಅಂಗರಗುಂಡಿಯ ರಜ್ಜಾನ್...

ನೇತ್ರಾವತಿ ಉಳಿಸಲು ಪರಿಸರ ಹೋರಾಟಗಾರರಿಂದ ಪ್ರತ್ಯೇಕ ಪ್ರಾಧಿಕಾರ ರಚನೆಗೆ ಆಗ್ರಹ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಪಶ್ಚಿಮಘಟ್ಟವನ್ನು ಉಳಿಸುವ ನಿಟ್ಟಿನಲ್ಲಿ ನೇತ್ರಾವತಿ ನದಿ ಹಾಗೂ ಪಶ್ಚಿಮಘಟ್ಟಕ್ಕೆ ರಾಜಕೀಯ ವ್ಯವಸ್ಥೆಯಿಂದ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಹ್ಯಾದ್ರಿ ಸಂಚಯದ...

ಸುರತ್ಕಲ್ ಅಗರಿ ಎಂಟರಪ್ರೈಸಸಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಫರ್

ಮಂಗಳೂರು : ಮನೆ ಮಾತಾಗಿರುವ ಅಗರಿ ಎಂಟರಪ್ರೈಸಸ್ ಗ್ರಾಹಕರಿಗೆ ಪ್ರತೀ ತಿಂಗಳು ಹೊಸ ಹೊಸ ಆಫರುಗಳನ್ನು ಒದಗಿಸುತ್ತಾ ಬಂದಿದೆ. ರಂಜಾನ್ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರುಗಳ ಜೊತೆ ಖರೀದಿಗೆ ಉಚಿತ ಬಹುಮಾನಗಳು...

ಪ ವಲಯ ನೂತನ ಐಜಿಪಿಯಾಗಿ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಐಜಿಪಿ ಹರಿಶೇಖರನ್ ನೂತನ ಐಜಿಪಿಗೆ ಅಧಿಕಾರ ಹಸ್ತಾಂತರ ಮಾಡಿದರು. ``ಸಮಾಜದ ಸ್ವಾಸ್ಥ್ಯ ಕದಡುವ ಚಟುವಟಿಕೆಗಳಿಗೆ ಕಾನೂನು ರೀತಿಯಲ್ಲಿ...