Sunday, February 18, 2018

ಬೀದಿ ನಾಯಿಗಳಿಗೆ ಬಲಿಯಾದ ಆಡು

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಬದಿಯಡ್ಕ ಪೇಟೆಯಲ್ಲಿ ಮಂಗಳವಾರ ಬೆಳಗ್ಗೆ ಬೀದಿ ನಾಯಿಗಳು ಆಡೊಂದನ್ನು ಕೊಂದು ತಿಂದಿದೆ. ಬದಿಯಡ್ಕದ ಸಂತೆ ನಡೆಯುವ ಸ್ಥಳದಲ್ಲಿ ಆಡನ್ನು ನಾಯಿಗಳು ಕೊಂದು ಹಾಕಿವೆ. ಇತ್ತೀಚಿನ ದಿನಗಳಲ್ಲಿ ಬೀದಿ...

ಭಟ್ಕಳ : ವೈನ್ ಶಾಪ್ ಬಂದ್ ಮಾಡುವಂತೆ ಗ್ರಾಮಸ್ಥರ ಧರಣಿ

ನಮ್ಮ ಪ್ರತಿನಿಧಿ ವರದಿ ಭಟ್ಕಳ : ಇಲ್ಲಿನ ಮುಟ್ಟಳ್ಳಿ ರೈಲ್ವೇ ಸ್ಟೇಷನ್ ಸನಿಹದ ಕಟ್ಟಡವೊಂದರಲ್ಲಿ ಹೊನ್ನಾವರ ಹಳದೀಪುರದಿಂದ ವೈನ್ ಶಾಪೊಂದು (ಮದ್ಯದ ಅಂಗಡಿ) ಸ್ಥಳಾಂತರಗೊಂಡು ಮದ್ಯದ ವ್ಯಾಪಾರ ಶುರು ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ...

ಸೌಂದರ್ಯ ಸ್ಪರ್ಧೆಗಳ ಆಕಾಂಕ್ಷಿಗಳಿಗೆ ಸ್ಥಳೀಯವಾಗಿ ತರಬೇತಿ ಅವಕಾಶ

ಮಂಗಳೂರು : ಸೌಂದರ್ಯ ಸ್ಪರ್ಧೆಗಳ ಬಗ್ಗೆ ಬಹಳ ಆಸಕ್ತಿ ಇದ್ದರೂ ಅದರಲ್ಲಿ ಭಾಗವಹಿಸುವುದು ಹೇಗೆ ಎನ್ನುವುದು ತಿಳಿದಿಲ್ಲವೆ ? ಸ್ಥಳೀಯವಾಗಿಯೇ ನಿಮಗೆ ಸಹಾಯ ಸಿಗುವ ಅವಕಾಶ ಬಂದಿದೆ. ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ನಮ್ಮ...

ಅಕ್ಷಯ್ ಎಡವಟ್ಟು

ಲಂಡನ್ನಿನ ಲಾರ್ಡ್ಸ್ ಮೈದಾನದಲ್ಲಿ ರವಿವಾರ ನಡೆದ ಮಹಿಳಾ ಕ್ರಿಕೆಟ್ ವರ್ಲ್ಡ್ ಕಪ್ ಫೈನಲ್ ಮ್ಯಾಚಿನಲ್ಲಿ ಭಾರತೀಯ ತಂಡಕ್ಕೆ ಸಪೆÇೀರ್ಟ್ ಮಾಡಲು ಅಕ್ಷಯ್ ಕುಮಾರ್ ತೆರಳಿದ್ದ. ಅದಲ್ಲದೇ ಮೈದಾನದಲ್ಲಿ ತೆಗೆಯಲಾದ ಕೆಲವು ಫೆÇೀಟೋಗಳನ್ನು ಅಕ್ಷಯ್...

ಆತನಿಗೆ ಈಗ ನಾನು ಬೇಡವಂತೆ

ಪ್ರ : ಅವನು ಕಾಲೇಜಿನಲ್ಲಿ ತುಂಬಾ ಫೇಮಸ್ ಆಗಿದ್ದ. ಓದುವುದರಲ್ಲಿ, ಇತರ ಚಟುವಟಿಕೆಗಳಲ್ಲಿ ಎಲ್ಲದರಲ್ಲೂ ಅವನು ಮುಂದೆ. ನೋಡಲೂ ಸ್ಮಾರ್ಟ್ ಇರುವ ದಿನಕ್ಕೊಂದು ಡ್ರೆಸ್ ಮಾಡಿಕೊಂಡು ಗಾಗಲ್ಸ್ ಹಾಕಿ ಬರುವ ಅವನ ಸ್ನೇಹ...

ಮದ್ಯ ಮತ್ತು ಮಾದಕ ಸೊತ್ತು ಮಾರಾಟ ನಿಲ್ಲಲಿ

ದೇಶದಲ್ಲಿ ಅದೆಷ್ಟೋ ಜನ ಮದ್ಯವ್ಯಸನಗಳಿಗೆ ಒಳಗಾಗಿ ಪ್ರಾಣವನ್ನೇ ಕಳೆದುಕೊಳ್ಳುತ್ತಿರುವುದು ಒಂದು ಕಡೆಯಾದರೆ  ಮಾದಕ ವಸ್ತುಗಳ ಸೇವನೆಯಲ್ಲಿ ಅಪ್ರಾಪ್ತರು ಸಹ ಸಾವನಪ್ಪಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ  ಮಹತ್ವದ ತೀರ್ಪಿನಲ್ಲಿ ಒಂದಾದ ಹೆದ್ದಾರಿಗಳಲ್ಲಿ...

ಮನಪಾ ಮಾಡಿದ ಘೋರ ಅಪವ್ಯಯ

ಮಂಗಳೂರಿನ ಪುರಭವನದ ನವೀಕರಣ ಮಾಡಲು ಜನಸಾಮಾನ್ಯರ ತೆರಿಗೆ ಹಣದಲ್ಲಿ ಐದು ಕೋಟಿ ರೂಪಾಯಿ ವ್ಯರ್ಥವಾಗಿ ಹೋಯಿತು. ಮಾತ್ರವಲ್ಲ ; ಪುರಭವನವೂ ಕೆಟ್ಟು ಹೋಯಿತು. ಇತ್ತೀಚೆಗೆ ನೃತ್ಯ, ಸಂಗೀತ, ನಾಟಕ, ಯಕ್ಷಗಾನ ಕ್ಷೇತ್ರದ ಕಲಾವಿದರು...

ಸ್ವಾಮಿ ಮರ್ಮಾಂಗ ಕಟ್ ಪ್ರಕರಣ : ಸಂತ್ರಸ್ತೆಗೆ ಪರಿವಾರದಿಂದ ಒತ್ತಡ ?

ತಿರುವನಂತಪುರಂ : ಕೇರಳದ ಶ್ರೀಹರಿ ಆಲಿಯಾಸ್ ಗಣೇಶಾನಂದ ತೀರ್ಥಪಾದ ಎಂಬ ಸ್ವಘೋಷಿತ ದೇವಮಾನವನ ಮಮಾರ್ಂಗ ತುಂಡರಿಸಿದ ಪ್ರಕರಣ ಇನ್ನೊಂದು ಕುತೂಹಲಕಾರಿ ತಿರುವು ಪಡೆದಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಯುವತಿಯ ಪ್ರಿಯಕರ ಎಂದು ತಿಳಿಯಲಾದ...

2 ಮರಳು ಲಾರಿ ವಶ : ಮೂವರ ಬಂಧನ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಅನಧಿಕೃತವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ಬದಿಯಡ್ಕ ಪೆÇಲೀಸರು ವಶಪಡಿಸಿಕೊಂಡು ವಾರಂಟ್ ಆರೋಪಿ ಸಹಿತ ಮೂವರನ್ನು ಬಂಧಿಸಿದ್ದಾರೆ. ಸೋಮವಾರ ಸಂಜೆ ನೀರ್ಚಾಲು ಹಾಗೂ ಮಾನ್ಯ ಮುಂಡೋಡಿನಿಂದ...

ಕಾನಂಗಿ ರಸ್ತೆಯಲ್ಲಿ ಕಾಮುಕರ ಹಾವಳಿ

ಪ್ರತೀ ಆದಿತ್ಯವಾರ ಮಧ್ಯಾಹ್ನ ನಂತರ ಕಾರ್ಕಳ ತಾಲೂಕು ಮಜೂರಿನ ಕಾನಂಗಿ ರಸ್ತೆಯಲ್ಲಿ ಪ್ರಣಯಿಗಳು ಕಾರು ಬೈಕುಗಳಲ್ಲಿ ಹೋಗಿ ಒಂದೆರಡು ಗಂಟೆ ಬಿಟ್ಟು ವಾಪಾಸು ಬರುವುದನ್ನು ಗಮನಿಸಲಾಗಿದೆ  ಇವರ ವಾಹನಗಳ ವೇಗಕ್ಕೆ, ಪಾದಚಾರಿಗಳಿಗೆ ಜೀವ...

ಸ್ಥಳೀಯ

ಅಪರಿಚಿತ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕರಾವಳಿ ಅಲೆ ವರದಿ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿ ನೂತನ ಸೇತುವೆಯ ಮೇಲಿಂದ ಅಪರಿಚಿತ ಯುವಕನೊಬ್ಬ ನದಿಗೆ ಹಾರಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ...

ವ್ಯಕ್ತಿಗೆ ಐವರ ತಂಡ ಹಲ್ಲೆ

ಒಳಚರಂಡಿ ಕಾಮಗಾರಿ, ರಸ್ತೆ ವಿವಾದ ಹಿನ್ನೆಲೆ ಕರಾವಳಿ ಅಲೆ ವರದಿ ಮಂಗಳೂರು : ಒಳಚರಂಡಿ ಕಾಮಗಾರಿ, ರಸ್ತೆ ಅಗಲೀಕರಣದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಐವರ ತಂಡ ಹಲ್ಲೆ ನಡೆಸಿದೆ. ನಗರದ ನಾಗುರಿ ಬಳಿ ಈ ಘಟನೆ ನಡೆದಿದೆ....

ಕೊಲೆಗೆ ಸಂಚು ರೂಪಿಸಿದ್ದ ಮೂರು ರೌಡಿಗಳ ಬಂಧನ, ಇಬ್ಬರು ಪರಾರಿ

ಕರಾವಳಿ ಅಲೆ ವರದಿ ಮಂಗಳೂರು : ಕೊಲೆಯ ಪ್ರತೀಕಾರ ತೀರಿಸಲೆಂದು ಸಂಚು ರೂಪಿಸಿದ್ದ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುವ ವಾಹನ ತಡೆದು ದರೋಡೆ ಮಾಡಿ ನಗದು ಹಣ, ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದ ಐವರು...

ಬಂಟ್ವಾಳ ಸಾಹಿತ್ಯ ಸಮ್ಮೇಳನದಲ್ಲೂ ರಾಜಕೀಯವೇ ?

ಮುಹಮ್ಮದ್ ಬಿಸಿಯೂಟ ವಿವಾದದ ಕುರಿತು ಮಾತನಾಡಿದ್ದಾರೆ. ಅದು ಅವರ ವೈಯಕ್ತಿಕ ಅಥವಾ ರಾಜಕೀಯ ವಿಚಾರ. ಅವರು ಮಾತನಾಡಿದ್ದು ಸರಿಯೋ ತಪೆÇ್ಪೀ ಎಂಬುವುದಲ್ಲ ಇಲ್ಲಿನ ವಿಷಯ. ಅವರು ವಿವಾದಾತ್ಮಕವಾಗಿ ಮಾತನಾಡಿದ್ದರೂ ಅದನ್ನು ಸಾಹಿತ್ಯ ಸಮ್ಮೇಳನಕ್ಕೆ...

ಮಂಗಳೂರು ಸೆಂಟ್ರಲ್, ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್

ಕರಾವಳಿ ಅಲೆ ವರದಿ ಮಂಗಳೂರು : ಮಂಗಳೂರು ಸೆಂಟ್ರಲ್ ಮತ್ತು ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಿಸಲು ಕೇಂದ್ರ ಸರ್ಕಾರ ತಲಾ 40 ಲಕ್ಷ ರೂ ತೆಗೆದಿರಿಸಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...

`ಮಾನವ ಹಕ್ಕು ಖಚಿತಪಡಿಸಲು ಕರ್ತವ್ಯ ನಿಭಾಯಿಸುವ ಅಗತ್ಯ ಇದೆ’

ಕರಾವಳಿ ಅಲೆ ವರದಿ ಮಂಗಳೂರು : ಭಾರತೀಯ ಸಂವಿಧಾನಾತ್ಮಕ ಹಕ್ಕುಗಳು ಮತ್ತು ವಿಶ್ವಸಂಸ್ಥೆಯ ಜಾಗತಿಕ ಘೋಷಣೆಯನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದಾಗ ಭಾರತ ದೇಶವು ಅದರ ಕಾನೂನಿನೊಂದಿಗೆ ಸರಿಯಾದ ಪಥದಲ್ಲಿ ಸಾಗುತ್ತಿದೆ. ಯುಡಿಎಚ್ಚಾರಿನ ಸಮಾನ ಘನತೆಯ ಹಕ್ಕುಗಳು,...

ಧಾರ್ಮಿಕ ಪ್ರಭಾಷಣಕ್ಕೆ ದುಬಾರಿ ಸಂಭಾವನೆ ಪಡೆಯುವುದಕ್ಕೆ ಕೂರ್ನಡ್ಕ ಜಲಾಲಿ ವಿರೋಧ

ಕರಾವಳಿ ಅಲೆ ವರದಿ ಪುತ್ತೂರು : ಕೇರಳದಿಂದ ಕರ್ನಾಟಕಕ್ಕೆ ಧಾರ್ಮಿಕ ಪ್ರವಚನ ನೀಡಲು ಬರುವ ಕೆಲವು ಧಾರ್ಮಿಕ ಮತಪಂಡಿತರು ದುಬಾರಿ ಸಂಭಾವನೆ ಪಡೆಯುತ್ತಿರುವುದು ಅತ್ಯಂತ ಖೇದಕರ ವಿಚಾರವಾಗಿದೆ ಎಂದು ಕೂರ್ನಡ್ಕ ಮುದರ್ರಿಸ್ ಜಲಾಲಿ ಹೇಳಿದರು. ಧಾರ್ಮಿಕ...

ನಾಯಕತ್ವ ಗುಣ ಇಲ್ಲದವರಿಂದ ದೇಶದ ಬದಲಾವಣೆ ಅಸಾಧ್ಯ : ಎಂ ಆರ್ ರವಿ

ಕರಾವಳಿ ಅಲೆ ವರದಿ ಪುತ್ತೂರು : ``ಕೇವಲ ನಾಯಕರಿದ್ದ ಮಾತ್ರಕ್ಕೆ ದೇಶದಲ್ಲಿ ಬದಲಾವಣೆ ಅಸಾಧ್ಯ, ನಾಯಕರಲ್ಲಿ ನಾಯಕತ್ವದ ಗುಣವಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯ'' ಎಂದು ದಕ್ಷಿಣ ಕನ್ನಡ ಜಿಲ್ಲಾ...

ಪ್ರತಿಭಾ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಶರತ್ ಮಡಿವಾಳ ತಂದೆ ಚಿಂತನೆ

ಕರಾವಳಿ ಅಲೆ ವರದಿ ಬಂಟ್ವಾಳ : ರಾಜಕೀಯಕ್ಕಾಗಿ ತನ್ನ ಮಗನ ಸಾವಿನ ಬಗ್ಗೆ ಅನಗತ್ಯ ಮಾತನಾಡಿದ ಮಂಗಳೂರು ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು...

ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡವ ಪೊಲೀಸ್ ವಶ

ಕರಾವಳಿ ಅಲೆ ವರದಿ ಉಪ್ಪಿನಂಗಡಿ : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕೇರಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ತಂಬಿ ಮ್ಯಾಥ್ಯೂ (52) ಎಂಬಾತನÀನ್ನು ಉಪ್ಪಿನಂಗಡಿ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದು, ಕೇರಳದ ಸಿಬಿಸಿಐಡಿ ಪೊಲೀಸರಿಗೆ...