Monday, June 26, 2017

ಪಕ್ಷ ಬೆಳೆಸುವುದು ಮುಖ್ಯವೇ ಹೊರತು ರಾಷ್ಟ್ರಪತಿ ಹುದ್ದೆ ಆಸೆಯಿಲ್ಲ : ದೇವೇಗೌಡ

  ನಮ್ಮ ಪ್ರತಿನಿಧಿ ವರದಿ ಶಿರಸಿ : ``ರಾಜ್ಯದಲ್ಲಿ ಜೆಡಿಎಸ್ ಬೆಳೆಸುವ ಮೂಲಕ ಮುಂದೆ ಜನರ ಸಮಸ್ಯೆಗೆ ಸ್ಪಂದಿಸುವ ಗುರಿ ನಮ್ಮದು. ಜನರು ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವುದು ಅವರ ನಿರ್ಣಯಕ್ಕೆ ಬಿಟ್ಟಿದ್ದು. ದೆಹಲಿ ರಾಜಕಾರಣವಾಗಲೀ,...

ಅಕ್ರಮ ಸಾಗಿಸುತ್ತಿದ್ದ ದನ ವಶ

ನಮ್ಮ ಪ್ರತಿನಿಧಿ ವರದಿ ಹೊನ್ನಾವರ : ತಾಲೂಕಿನ ಕಾಸರಕೋಡ ತನಿಖಾ ಠಾಣೆಯಲ್ಲಿ ಸೋಮವಾರ ಮಹೇಂದ್ರ ಬೊಲೆರೋ ವಾಹನದಲ್ಲಿ ಅಕ್ರಮವಾಗಿ 10 ಜಾನುವಾರುಗಳನ್ನು ತುಂಬಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಹೊನ್ನಾವರ ಪೊಲೀಸರು ಕಾರ್ಯಾಚರಣೆ ನಡೆಸಿ ವಾಹನ...

ಕಾರವಾರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಆರಂಭ

ನಮ್ಮ ಪ್ರತಿನಿಧಿ ವರದಿ ಕಾರವಾರ : ಮಳೆಯ ನಡುವೆಯೂ ಇಲ್ಲಿನ ಕಡಲತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಆರಂಭವಾಗಿದ್ದು, ತಾಜಾ ಮೀನು ದೊರೆಯದೇ ಬೇಸರದಲ್ಲಿದ್ದ ಮಾಂಸಾಹಾರಿಗಳ ಮೊಗದಲ್ಲಿ ಮಂದಹಾಸ ಮೂಡಿದೆ. ಜೂನ್ 1ರಿಂದ ಆಳ ಸಮುದ್ರ ಮೀನುಗಾರಿಕೆಯನ್ನು ಸರ್ಕಾರ...

ಧರೆಗೆ ಗುದ್ದಿ ಲಾರಿ ಪಲ್ಟಿ

 ನಮ್ಮ ಪ್ರತಿನಿಧಿ ವರದಿ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಸೋಮವಾರ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿ ಪಲ್ಟಿಯಾಗಿದೆ. ಅಂಕೋಲಾದಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿ ಅರಬೈಲ್ ಘಟ್ಟದಲ್ಲಿ ಚಾಲಕನ ನಿಯಂತ್ರಣ...

ಬಸ್ ಮರಕ್ಕೆ ಡಿಕ್ಕಿ ಪ್ರಯಾಣಿಕರು ಪಾರು

ನಮ್ಮ ಪ್ರತಿನಿಧಿ ವರದಿ ಗೋಕರ್ಣ : ಕುಮಟಾದಿಂದ ಗೋಕರ್ಣಕ್ಕೆ ಬರುವ ಕೆಎಸ್ಸಾರ್ಟಿಸಿ ಬಸ್ ಇಲ್ಲಿನ ತೊರ್ಕೆಯ ಬಳಿ ರಸ್ತೆಯ ಬದಿಗಿರುವ ಮರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರಿಗೆ ಗಾಯವಾಗಿದೆ. ಗೋಕರ್ಣದಿಂದ ಮಾದನಗೇರಿ ಕಡೆಗೆ ಹೋಗುತ್ತಿರುವ ಕಾರೊಂದು...

ಬೈಕ್ ಸ್ಕಿಡ್ : ದಂಪತಿ ಗಂಭೀರ

 ನಮ್ಮ ಪ್ರತಿನಿಧಿ ವರದಿ ಕಾರವಾರ : ಇಲ್ಲಿನ ಬಾಂಡಿ ಶಿಟ್ಟಾದಲ್ಲಿ ಸೋಮವಾರ ದನ ಅಡ್ಡ ಬಂದಿದ್ದರಿಂದ ಬೈಕ್ ಸ್ಕಿಡಾಗಿ ಬಿದ್ದ ವೃದ್ಧ ದಂಪತಿ ಗಂಭೀರ ಗಾಯಗೊಂಡಿದ್ದಾರೆ. ಹಳಗಾದ ನಿವಾಸಿಯಾದ ದಿನಕರ ಠಾಣೆ (78) ಮತ್ತು ಲೀನಾ...

ದ ಕ, ಉಡುಪಿ, ಉ ಕ ಇ-ಸ್ವತ್ತು ಸಮಸ್ಯೆ ಪರಿಹಾರ ಯತ್ನ : ಎಚ್ಕೆ

ಕಾರವಾರ : ``ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿನ ಇ-ಸ್ವತ್ತು ಸಮಸ್ಯೆ ಬಗೆಹರಿಸಲು ಕ್ಯಾಬಿನೆಟ್ ಉಪಸಮಿತಿ ಸಭೆ ನಡೆದಿದ್ದು, ಬಗೆಹರಿಸಲು ಪ್ರಯತ್ನ ನಡೆದಿದೆ'' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ...

ಬ್ರಿಟಿಷ್ ಶಿಕ್ಷಣ ವ್ಯವಸ್ಥೆ ಬದಲಾವಣೆ ಅಗತ್ಯ

ಗೋವಾ ಸೀಎಂ ಪರಿಕ್ಕರ್ ಪ್ರತಿಪಾದನೆ  ನಮ್ಮ ಪ್ರತಿನಿಧಿ ವರದಿ ಸಿದ್ದಾಪುರ (ಉ ಕ) : ``ದೇಶದಲ್ಲಿ ಸಾಕಷ್ಟು ಯುವಪ್ರತಿಭೆಗಳಿದ್ದು, ಅವರಿಗೆ ಸೂಕ್ತ ಅವಕಾಶ ನೀಡುವ ಜೊತೆಗೆ ಅವರಲ್ಲಿರುವ ಮಾನವ ಸಂಪನ್ಮೂಲಗಳನ್ನು ಸೂಕ್ತ ರೀತಿ ಬಳಸುವ ಕಾರ್ಯ...

ನೀರಿನ ಹೊಂಡಕ್ಕೆ ಬಿದ್ದ ಎಮ್ಮೆ ರಕ್ಷಣೆ

ನಮ್ಮ ಪ್ರತಿನಿಧಿ ವರದಿ ಕಾರವಾರ : ಅಂಕೋಲಾ ತಾಲೂಕಿನ ಹಟ್ಟಿಕೇರಿಯ ಮಂಡದಕೇರಿಯಲ್ಲಿ ರವಿವಾರ ನೀರು ತುಂಬಿದ ಹೊಂಡಕ್ಕೆ ಬಿದ್ದ ಎಮ್ಮೆಯನ್ನು ವನ್ಯಜೀವಿ ರಕ್ಷಣಾ ತಂಡದ ಮಹೇಶ್ ನಾಯ್ಕ ಮಾರ್ಗದರ್ಶನದಲ್ಲಿ ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಹಟ್ಟಿಕೇರಿಯ ಮಂಡದಕೇರಿ ಹತ್ತಿರದ...

ಗರಿಗೆದರಿದ ಕೃಷಿ ಚಟುವಟಿಕೆ

ನಮ್ಮ ಪ್ರತಿನಿಧಿ ವರದಿ ಕಾರವಾರ : ಮುಂಗಾರಿನ ಸೂಕ್ತ ಸಮಯದಲ್ಲಿ ಜಿಲ್ಲೆಯಾದ್ಯಂತ ಮಳೆ ಆರಂಭವಾಗಿದ್ದರಿಂದ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಜಿಲ್ಲೆಯ ಕರಾವಳಿ ತಾಲೂಕು ಮತ್ತು ಘಟ್ಟದ ಮೇಲ್ಭಾಗದ ತಾಲೂಕುಗಳಲ್ಲಿ ಈಗಾಗಲೇ ವ್ಯವಸಾಯಕ್ಕೆ ಬಿತ್ತನೆ ಪ್ರಾರಂಭಿಸಲಾಗಿದೆ. ಕರಾವಳಿ...

ಸ್ಥಳೀಯ

ಜಿಯೋ ಕಂಪನಿ ಟವರ್ ಸ್ಥಾಪನೆಗೆ ಸ್ಥಳೀಯರ ತಡೆ

    ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕಾಸರಗೋಡು ನೆಲ್ಲಿಕುಂಜೆ ಬಂಗರಗುಡ್ಡೆಯಲ್ಲಿ ಜಿಯೋ ಕಂಪನಿ 4ಜಿ ಟವರ್ ಸ್ಥಾಪಿಸಲು ನಡೆಸಿರುವ ಯತ್ನಕ್ಕೆ ಸ್ಥಳೀಯರು ತಡೆಯೊಡ್ಡಿದ್ದಾರೆ. ಕಟ್ಟಡ ನಿರ್ಮಾಣ ಎಂದು ಹೇಳಿ ಜಿಯೋ ಕಂಪನಿಗಾಗಿ ಟವರ್ ಸ್ಥಾಪಿಸುವ ಕಾರ್ಯ...

ಸಿಪಿಎಂ ಕಾರ್ಯಕರ್ತರಿಂದ ಶ್ರಮದಾನ

  ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ತಡೆಯೊಡ್ಡುತ್ತಿದ್ದ, ಹೊಸಂಗಡಿ ಸಮೀಪದ ಚೆಕ್ ಪೆÇೀಸ್ಟ್ ಪರಿಸರದ ರಾಷ್ಟ್ರೀಯ ಹೆದ್ದಾರಿಯ ಸೇತುವೆಯನ್ನು ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಕೆ...

ಕುಡಿಯುವ ನೀರು ಘಟಕಕ್ಕೆ ಚಾಲನೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಬೆಳ್ಳೂರು ಗ್ರಾಮ ಪಂಚಾಯತಿನ 2ನೇ ವಾರ್ಡು ಬಜ ಅಂಗನವಾಡಿಯಲ್ಲಿ 2016-17 ಯೋಜನೆಯ ಕುಡಿನೀರು ಘಟಕಕ್ಕೆ ಬೆಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಲತಾ ಯುವರಾಜ್ ಚಾಲನೆ ನೀಡಿದರು. ಈ...

ಕೋಮು ಸೂಕ್ಷ್ಮ ಪ್ರದೇಶದಲ್ಲಿ  ಕಾರ್ಯಾಚರಣೆಗಿಳಿದ ಅಣ್ಣಾಮಲೈ

  ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಕಲ್ಲಡ್ಕ ಘರ್ಷಣೆಯ ತೀವ್ರತೆ ಬಳಿಕ ಜಿಲ್ಲೆಯಲ್ಲಿ ತಲೆದೋರಿರುವ ಆತಂಕದ ವಾತಾವರಣ ತಿಳಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಭದ್ರತಾ ಉಸ್ತುವಾರಿಯಾಗಿ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಅಣ್ಣಾಮಲೈ ಅವರನ್ನು ಜಿಲ್ಲೆಗೆ ಕರೆಸಿದ...

ಉದ್ಯಾವರ ಪಂಚಾಯತ್ ಸದಸ್ಯ ಕಾಂಗ್ರೆಸ್ ಪಕ್ಷದಿಂದ ಅಮಾನತು

  ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಕ್ಷ ವಿರೋಧಿ ಚಟುವಟಕೆ ನಡೆಸಿದ್ದಾರೆ ಎಂಬ ಆರೋದಡಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತಿ ಸದಸ್ಯ ಕಿರಣಕುಮಾರರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೆರಡು ವಿಕೆಟ್...

ಭ್ರಷ್ಟಾಚಾರದಲ್ಲಿ ರಾಜ್ಯ ನಂಬರ್ ಒನ್

  ಇದನ್ನು ಹೇಳುತ್ತಿರುವುದು ಯಡ್ಡಿಯೂರಪ್ಪ ನಮ್ಮ ಪ್ರತಿನಿಧಿ ವರದಿ ಕಾರ್ಕಳ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿಯಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಸೀಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ...

ಕೇಂದ್ರದ ಅಸಡ್ಡೆ ನಿಲುವಿಗೆ ಸೆಡ್ಡು ಹೊಡೆದು ಸಾಲ ಮನ್ನಾಬಿಜೆಪಿಗೆ ಝಾಡಿಸಿದ ಕೃಷ್ಣ ಭೈರೇಗೌಡ

    ನಮ್ಮ ಪ್ರತಿನಿಧಿ ವರದಿ ಉಡುಪಿ : ರಾಜ್ಯದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಹಲವು ಬಾರಿ ಕೇಂದ್ರಕ್ಕೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಾಲವನ್ನು ಮನ್ನಾ...

ನರ್ಸ್ ಆಗಲು ಸೌದಿಗೆ ಹೋಗಿ ಗುಲಾಮಗಿರಿ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಜೆಸಿಂತಾ

ಆರೋಪಿ ಏಜಂಟರನ್ನು ಬೆಂಬತ್ತದ ಪೊಲೀಸರು  ವಿಶೇಷ ವರದಿ ಮಂಗಳೂರು : ``ನನ್ನ ತಾಯಿಯನ್ನು ಏಜಂಟ್ ಒಬ್ಬ ರೂ 5 ಲಕ್ಷಕ್ಕೆ ಮಾರಾಟ ಮಾಡಿದ್ದಾನೆ. ಆಕೆ ಸೌದಿ ಅರೇಬಿಯಾದಲ್ಲಿ ಬಹಳಷ್ಟು ಪಾಡು ಪಡುತ್ತಿದ್ದಾರೆ. ಆಕೆಗೆ ಅಸೌಖ್ಯ ಕಾಡಿದೆ...

ಧಾರ್ಮಿಕ ಕೇಂದ್ರ ಬಳಿ ಅನುಮತಿಯಿಲ್ಲದೇ ಬಾರ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಧಾರ್ಮಿಕ ಕೇಂದ್ರಗಳ ಸನಿಹದಲ್ಲೇ ಪರವಾನಿಗೆ ರಹಿತ ಬಾರ್ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸಾರ್ವಜನಿಕರು ದೂರಿದ್ದಾರೆ. ಮೆಲ್ಕಾರ್-ಮಾರ್ನಬೈಲ್ ಮಧ್ಯಭಾಗದ ಗುಳಿಗಬನ ಕ್ಷೇತ್ರದ ಅನತಿ ದೂರದ...

ಶೈಕ್ಷಣಿಕ ಒತ್ತಡದಿಂದ ಹೆಚ್ಚುತ್ತಿರುವ ಮಕ್ಕಳ ನಾಪತ್ತೆ : ಡೀಸಿ ಕಳವಳ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅತಿಯಾದ ಕಲಿಕೆಯ ಒತ್ತಡದಿಂದ ಮಕ್ಕಳ ನಾಪತ್ತೆ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಜಗದೀಶ ಅತೀವ ಕಳವಳ ವ್ಯಕ್ತಪಡಿಸಿದರು. ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ...