Tuesday, October 24, 2017

ನಕಲಿ ಬಂಗಾರ ಪ್ರಕರಣ : ವಂಚಕರು 34ಕ್ಕೆ ಏರಿಕೆ

ನಮ್ಮ ಪ್ರತಿನಿಧಿ ವರದಿ ಕಾರವಾರ : ಇಲ್ಲಿನ ಮಲ್ಲಾಪುರ ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ ನಕಲಿ ಬಂಗಾರ ಅಡವಿಟ್ಟು ಸಾಲ ಪಡೆದು ವಂಚಿಸಿದವರ ಸಂಖ್ಯೆ 4ರಿಂದ ಆರಂಭವಾಗಿ ಈಗ 34ಕ್ಕೆ ಏರಿದ್ದು, ಇವರೆಲ್ಲರ ವಿರುದ್ಧ ಬ್ಯಾಂಕ್...

ಜೆಡಿಎಸ್ ಅಪ್ಪ -ಮಕ್ಕಳ ಪಕ್ಷ ಅಲ್ಲ

ಹೀಗೆನ್ನುತ್ತಲೇ ಆರೋಪ ಸಾಬೀತುಪಡಿಸಿದ ದೇವೇಗೌಡ  ನಮ್ಮ ಪ್ರತಿನಿಧಿ ವರದಿ ಶಿರಸಿ :  ``ಜೆಡಿಎಸ್ ಅಪ್ಪ, ಮಕ್ಕಳ ಪಕ್ಷವಲ್ಲ. ಸಾಮೂಹಿಕ ನಾಯಕತ್ವ ಇದೆ. ರಾಜ್ಯದ 224 ಕ್ಷೇತ್ರಕ್ಕೂ ಹೋಗಿ ಸಂಘಟನೆ ಮಾಡುತ್ತೇನೆ. ಕುಮಾರಸ್ವಾಮಿ ಅವರು ಮುಂದಿನ ತಿಂಗಳಿಂದ...

ಭಿನ್ನಚೇತನರ ಸ್ಕೂಟಿಗಳ ಸವಲತ್ತು ದುರುಪಯೋಗ

ನಮ್ಮ ಪ್ರತಿನಿಧಿ ವರದಿ ಶಿರಸಿ : ನಗರಸಭೆಯ ವಿಶೇಷ ಅನುದಾನದಲ್ಲಿ ಭಿನ್ನಚೇತನರಿಗೆ ಕೊಟ್ಟ ಸ್ಕೂಟಿಯ ಹೆಚ್ಚುವರಿ ಭಾಗವನ್ನು ತೆಗೆದು ಸಾಮಾನ್ಯರು ಓಡಿಸುವ ಮೂಲಕ ಯೋಜನೆ ದುರುಪಯೋಗ ಮಾಡುತ್ತಿರುವುದನ್ನು ನಗರಸಭೆ ಇದೀಗ ಪತ್ತೆ ಮಾಡಿದೆ. ಇಂದಿರಾನಗರದ ಖಾಸಿಂಸಾಬ...

ಹೆದ್ದಾರಿ ಹೊಂಡಮಯ : ಗಿಡ ನೆಟ್ಟು ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಸಿದ್ದಾಪುರ : ರಾಜ್ಯ ಹೆದ್ದಾರಿ ಸಂಪೂರ್ಣ ಹೊಂಡಮಯವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ತಾಲೂಕಿನ ತ್ಯಾಗಲಿಯ ಬಳಿ ಶುಕ್ರವಾರ ರಸ್ತೆಯಲ್ಲಿನ ಗುಂಡಿಗಳಲ್ಲಿ ಅಡಿಕೆ, ಬಾಳೆಗಿಡಗಳನ್ನು ತ್ಯಾಗಲಿ ಬಿಜೆಪಿ ಘಟಕದ ಪ್ರಮುಖರು, ಜನರು ನೆಟ್ಟು...

ಪಂಡಿತ್ ಆಸ್ಪತ್ರೆ ವೈದ್ಯರ ಕೊರತೆ ಬಗ್ಗೆ ರಕ್ಷಾ ಸಮಿತಿ ಸಭೆಯಲ್ಲಿ ಭಾರೀ ಚರ್ಚೆ

ನಮ್ಮ ಪ್ರತಿನಿಧಿ ವರದಿ ಶಿರಸಿ : ಇಲ್ಲಿನ ಆಸ್ಪತ್ರೆಯಲ್ಲಿ ಈ ಭಾಗದ ಜನರ ಬಹಳ ವರ್ಷದ ಬೇಡಿಕೆಯಂತೆ ಡಯಾಲಿಸಿಸ್ ಕೇಂದ್ರ ಸದ್ಯವೇ ಆಗಲಿದೆ. ಖಾಸಗಿ ವೈದ್ಯರು, ಸಿಬ್ಬಂದಿ ಬರಲಿದ್ದಾರೆ. ಐಸಿಯು ಇತರ ವ್ಯವಸ್ಥೆ ಬೇಗ...

ಡಿಸೆಂಬರಲ್ಲಿ ಗಾಳಿಪಟ ಉತ್ಸವ

ನಮ್ಮ ಪ್ರತಿನಿಧಿ ವರದಿ ಕಾರವಾರ : ಡಿಸೆಂಬರ್ ತಿಂಗಳಿನಲ್ಲಿ ಗೋಕರ್ಣ ಮತ್ತು ಕಾರವಾರದಲ್ಲಿ ಗಾಳಿಪಟ ಉತ್ಸವ ನಡೆಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಗಾಳಿಪಟ ಉತ್ಸವ...

ಬೈಕ್ ಮುಖಾಮುಖಿ : ಮೂವರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ಹಳಿಯಾಳ : ಎರಡು ಬೈಕುಗಳ ನಡುವೆ ನಡೆದ ಮುಖಾಮುಖಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ ಇನ್ನೊಬ್ಬ ಆಸ್ಪತ್ರೆಗೆ ಹುಬ್ಬಳ್ಳಿಯ ಕಿಮ್ಸ್ ಸಾಗಿಸುವಾಗ ಮೃತನಾದ ಘಟನೆ ಗುರುವಾರ...

ಆಂಜನೇಯ ದೇವಾಲಯ ಕಟ್ಟಡ ಕಾಮಗಾರಿ ಕಳಪೆ ವಿರುದ್ಧ ಧರಣಿ

ನಮ್ಮ ಪ್ರತಿನಿಧಿ ವರದಿ ಮುಂಡಗೋಡ : ತಾಲೂಕಿನ ನಂದಿಕಟ್ಟಾ ಗ್ರಾ ಪಂ ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಆಂಜನೇಯ ದೇವಾಲಯ ಕಟ್ಟಡ ಕಾಮಗಾರಿ 7 ವರ್ಷದಿಂದ ನಿರ್ಮಾಣವಾಗುತ್ತಿದ್ದು, ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ. ಅದು ಕೂಡ...

ನಕಲಿ ಬಂಗಾರ ಅಡವಿಟ್ಟ ಪ್ರಕರಣ : ಆರೋಪಿಗಳ ಸಂಖ್ಯೆ 12ಕ್ಕೆ ಏರಿಕೆ

ನಮ್ಮ ಪ್ರತಿನಿಧಿ ವರದಿ ಕಾರವಾರ : ಇಲ್ಲಿನ ಮಲ್ಲಾಪುರದ ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ ನಕಲಿ ಬಂಗಾರ ಅಡವಿಟ್ಟು ಸಾಲ ಪಡೆದು ವಂಚಿಸಿದ ಆರೋಪಿಗಳ ಸಂಖ್ಯೆ 12ಕ್ಕೆ ಏರಿದೆ. ಬ್ಯಾಂಕ್ ನೇಮಿಸಿದ್ದ ಅಕ್ಕಸಾಲಿಗ ಮಲ್ಲಾಪುರದ ನಿವಾಸಿ ರಾಜಕುಮಾರ...

ಗೋವಾ ಕನ್ನಡಿಗರಿಗೆ ಕಿರುಕುಳ ಖಂಡಿಸಿ ಕರವೇ ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಕಾರವಾರ : ಗೋವಾ ಕನ್ನಡಿಗರಿಗೆ ಅಲ್ಲಿನ ರಾಜ್ಯ ಸರಕಾರ ಕಿರುಕುಳ ನೀಡುತ್ತಿರುವುದರಿಂದ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಮುಖ್ಯಮಂತ್ರಿಗಳು ನೇರವಾಗಿ ಗೋವಾ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುವಂತೆ ಸೂಚಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ...

ಸ್ಥಳೀಯ

ಬಸ್ ಬ್ರೇಕ್ ಫೇಲಾದರೂ ಚಾಲಕನ ಸಮಯಪ್ರಜ್ಞೆ ಪ್ರಯಾಣಿಕರನ್ನು ಉಳಿಸಿತು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಟೇಟ್ ಬ್ಯಾಂಕಿನಿಂದ ಬೊಂದೇಲ್ ಕಡೆಗೆ ಬರುತ್ತಿದ್ದ ನಗರ ಸಾರಿಗೆ ಖಾಸಗಿ ಬಸ್ ಬ್ರೇಕ್ ಫೇಲಾದ ಕಾರಣ ಸಮಯೋಚಿತ ಚಾಲನೆ ಮಾಡಿದ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ಆತಂಕ...

ಹೆಚ್ಚಿನ ಬಿಲ್ ವಿಧಿಸಿದ ಪಟಾಕಿ ಮಾರಾಟಗಾರನ ವಿರುದ್ಧ ದೂರು

 ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಪಟಾಕಿ ಖರೀದಿಯ ವೇಳೆ ಅಂಗಡಿಕಾರ ಗ್ರಾಹಕರಿಗೆ ವಂಚಿಸಲು ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೆÇಲೀಸರಿಗೆ ದೂರು ನೀಡಲಾಗಿದೆ. ಪೇಟೆಯಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ದೂರುದಾರರು ಗ್ರಾಹಕನಾಗಿ...

ಬ್ಯಾಂಕಲ್ಲಿ ನಕಲಿ ಚಿನ್ನ ಅಡ, 20 ಲಕ್ಷ ರೂ ಪಂಗನಾಮ

ಮಡಿಕೇರಿ : ಒಂದು ತಿಂಗಳ ಹಿಂದೆ ಕೇರಳ ಮೂಲದ ಮಹಿಳೆಯೊಬ್ಬಳು ಪೊಲಿಬೆಟ್ಟದ ಸಹಕಾರಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 20 ಲಕ್ಷ ರೂ ಪಂಗನಾಮ ಹಾಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆ...

ವಿವಿಧ ಕಾಮಗಾರಿ ಉದ್ಘಾಟಿಸಲಿದ್ದಾರೆ ಸೀಎಂ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ 148.29 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಲಿದ್ದಾರೆ. ಬಿ ಮೂಡ ಗ್ರಾಮದಲ್ಲಿ ಸುಮಾರು 0.90 ಎಕ್ರೆ ಜಮೀನಿನಲ್ಲಿ, 3225...

ಬಂಟ್ವಾಳದಲ್ಲಿ ವಿಶೇಷ ಸಭೆ ನಡೆಸಿದ ಡೀಸಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ರಾಜ್ಯ ಸಚಿವರ ದಂಡೇ ಬಂಟ್ವಾಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಬೆಳಿಗ್ಗೆ...

ಮನೆರಹಿತರ ಜಾಗ ಬೇಡಿಕೆ

 ಉಡುಪಿ : ಮನೆರಹಿತರಿಗೆ ತಕ್ಷಣ ಸೈಟ್ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಪ್ರತಿಭಟನೆ ನಡೆಸಿ ಉಡುಪಿ ನಗರಸಭೆಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರು ಸಮಸ್ಯೆಗೆ ಶೀಘ್ರ ಪರಿಹಾರ...

ಸಿದ್ದರಾಮಯ್ಯರನ್ನು ಸ್ವಾಗತಿಸಲು ಭರದ ಸಿದ್ಧತೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭಾನುವಾರ ಆಗಮಿಸಿ ವಿವಿಧ ಆಭಿವೃದ್ದಿ ಕಾಮಗಾರಿಗಳನ್ನು ಜನತೆಗೆ ಸಮರ್ಪಿಸಲಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಹಿತ ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಗಳನ್ನು ಸ್ವಾಗತಿಸುವ ಸಿದ್ಧತೆಗಳು...

`ನಿಷ್ಟಾವಂತ ಪತ್ರಕರ್ತರಿಗೆ ಸಲ್ಲುವ ಗೌರವ ನೋವೊಂದೆ’

ಪಡುಬಿದ್ರಿ : ``ಹಣವಂತ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪತ್ರಿಕೆಗಳಲ್ಲಿ ವರದಿಗಾರನೊಬ್ಬ ಸತ್ಯ ಘಟನೆಯ ವರದಿ ಮಾಡಿದ್ದೇ ಆದಲ್ಲಿ ಆತನಿಗೆ ಸಲ್ಲುವ ಗೌರವ ಪತ್ರಿಕೆಯಿಂದ ಗೇಟ್ ಪಾಸ್. ಅದೇ ನಿಷ್ಟಾವಂತ ಪತ್ರಕರ್ತ...

ನಗರ ವಿದ್ಯುತ್ ತಂತಿಗಳು ಶೀಘ್ರ ಭೂಗತವಾಗಲಿದೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಕ್ರಮೇಣ ವಿದ್ಯುತ್ ಕಂಬಗಳು ಮತ್ತು ಓವರ್ ಹೆಡ್ ತಂತಿಗಳು ತೆರವಾಗಿ, ಇವು ಬೆಂಗಳೂರಿನಂತೆ ಭೂಮಿಯಡಿಯಲ್ಲಿ ಹರಿದಾಡಲಿವೆ. ಸರ್ಕಾರದ ವಿಶೇಷ ಪ್ರಾಜೆಕ್ಟಿನಡಿ ನಗರದಲ್ಲಿ ವಿದ್ಯುತ್ ತಂತಿ ತೆರವುಗೊಳಿಸಲಾಗುತ್ತಿದೆ. ಮಂಗಳೂರಿಗೆ...

ಬಿ ಸಿ ರೋಡಿನ ಸುದೃಢ ವಾಣಿಜ್ಯ ಸಂಕೀರ್ಣಕ್ಕೆ ಕುತ್ತು

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಹತ್ತು-ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿರುವ ಬಂಟ್ವಾಳಕ್ಕೆ ಭಾನುವಾರ ಮುಖ್ಯಮಂತ್ರಿ ಆಗಮಿಸಿ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿರುವ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವರ ಮಹತ್ವಾಕಾಂಕ್ಷಿ ಯೋಜನೆಯೊಂದಕ್ಕೆ ಇಲ್ಲಿನ ತಾ...