Saturday, December 16, 2017

ಕದ್ರಾದಲ್ಲಿ ಇಲಿಜ್ವರ

 ನಮ್ಮ ಪ್ರತಿನಿಧಿ ವರದಿ ಕಾರವಾರ : ತಾಲೂಕಿನ ಕದ್ರಾ ರಾಜೀವನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಇಲಿಜ್ವರ ಪ್ರಕರಣ ಪತ್ತೆಯಾಗಿರುವುದು ಆ ಪ್ರದೇಶದ ಜನರಲ್ಲಿ ಆತಂಕ ಶುರುವಾಗಿದೆ. ಕೈಗಾದ ಅಣುವಿದ್ಯುತ್ ಘಟಕದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ...

ಪತ್ನಿ ಕೊಲೆಗೆ ಯತ್ನಿಸಿದ ಪತಿ ಬಂಧನ

ದಾಂಡೇಲಿ : ತನ್ನ ತಾಯಿಯ ಜೊತೆ ಸೇರಿ ಪತ್ನಿಯ ಮೇಲೆ ಸೀಮೆಣ್ಣೆ ಸುರಿದು ಕೊಲೆ ಮಾಡಲೆತ್ನಿಸಿದ ಪತಿ ಬಾಂಬೇಚಾಳ ಟೌನ್ಶಿಪ್ ನಿವಾಸಿ ರಾಘವೇಂದ್ರ ಬಂಕಾಪುರನನ್ನು ನಗರ ಠಾಣೆಯ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ....

ಶಿರಸಿ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯ ತಜ್ಞರಿಲ್ಲದೇ ಸಮಸ್ಯೆ

ನಮ್ಮ ಪ್ರತಿನಿಧಿ ವರದಿ ಶಿರಸಿ : ರಾಜ್ಯದಲ್ಲೇ ಗಮನ ಸೆಳೆದಿರುವ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ನಿತ್ಯ 300-400 ರೋಗಿಗಳು ಬಂದು ಹೋಗುತ್ತಾರೆ. ತಿಂಗಳಿಗೆ 200ಕ್ಕೂ ಹೆಚ್ಚು ಹೆರಿಗೆ ಆಗುತ್ತದೆ. ಅದರಲ್ಲೂ ಹೃದಯ ಸಂಬಂಧಿ, ಇತರ...

ವ್ಯಕ್ತಿಗೆ ಕರಡಿ ದಾಳಿ

ನಮ್ಮ ಪ್ರತಿನಿಧಿ ವರದಿ ಮುಂಡಗೋಡ : ತಾಲೂಕಿನ ಕಾತೂರ ಗ್ರಾ ಪಂ ವ್ಯಾಪ್ತಿಯ ಮರಗಡಿ ಗ್ರಾಮದ ಕಾಡಿನಲ್ಲಿ ಬುಧವಾರ ಸಂಜೆ ದನ ಕಾಯವವನ ಮೇಲೆ ಕರಡಿಯೊಂದು ದಾಳಿ ಮಾಡಿ ಗಾಯಗೊಳಿಸಿದೆ. ಮರಗಡಿ ಗೌಳಿದಡ್ಡ್ಡಿ ನಿವಾಸಿ ನಿನ್ನು...

ಕುಕ್ಕೆ ಯಾತ್ರೆಗೆ ಬಂದ 9 ಜನ ಸ್ಪಾಟ್ ಡೆತ್

ಯಲ್ಲಾಪುರ ಬಳಿ ಭೀಕರ ಅಪಘಾತ ನಮ್ಮ ಪ್ರತಿನಿಧಿ ವರದಿ ಯಲ್ಲಾಪುರ (ಉ ಕ) : ತಾಲೂಕಿನ ಅರಬೈಲ್ ಬಳಿ ಕಾರು ಮತ್ತು ಲಾರಿಯ ನಡುವೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸ್ಥಳದಲ್ಲೇ ಮೃತಪಟ್ಟು,...

ಲಾರಿ-ಬಸ್ ಡಿಕ್ಕಿ : ಒಬ್ಬ ಸ್ಪಾಟ್ ಡೆತ್

13ಕ್ಕೂ ಹೆಚ್ಚು ಜನ ಗಂಭೀರ ಭಟ್ಕಳ : ತಾಲೂಕಿನ ಬೆಳಕೆ ಸಮೀಪದ ಸೋಡಿಗದ್ದೆ ಕ್ರಾಸಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಮೀನು ಲಾರಿ ಹಾಗೂ ಎರಡು ಖಾಸಗಿ ಬಸ್ಸುಗಳ ಮಧ್ಯೆ ನಡೆದ ಡಿಕ್ಕಿಯಲ್ಲಿ ಮೀನು...

ಕಾರಿನಲ್ಲಿದ್ದ ಚೈನ್, ನಗದು ಕಳವುಗೈದ ಇಬ್ಬರ ಬಂಧನ

ನಮ್ಮ ಪ್ರತಿನಿಧಿ ವರದಿ ಶಿರಸಿ : ಇಲ್ಲಿನ ಹೊಸ ಕೆಎಚ್ಬಿ ಕಾಲೊನಿ ಬಳಿ ಕಾರಿನಲ್ಲಿಟ್ಟಿದ್ದ 1.16 ಲಕ್ಷ ರೂ ಮೊತ್ತದ ಚೈನ್, 2 ಲಕ್ಷ ರೂ ನಗದು ಕಳವು ಮಾಡಿದ್ದ ಇಬ್ಬರನ್ನು ಮಂಗಳವಾರ ಶಿರಸಿ...

`ಗೊಂಬೆಯಾಟ ನಮ್ಮ ಸಂಸ್ಕøತಿಯ ಪ್ರತೀಕ’

ಭಟ್ಕಳ : ``ಗೊಂಬೆಯಾಟವು ನಮ್ಮ ಸಂಸ್ಕøತಿಯ ಪ್ರತೀಕವಾಗಿದ್ದು, ಅದನ್ನು ಉಳಿಸುವುದರ ಜೊತೆಗೆ ಸಂಸ್ಕಾರ ಮತ್ತು ಸಂಪ್ರದಾಯದ ಬೆಳವಣಿಗೆಯನ್ನು ಪ್ರಮುಖ ಉದ್ದೇಶವನ್ನಾಗಿಟ್ಟುಕೊಂಡು ಕುಮಟಾದಿಂದ ಕಾಸರಗೋಡಿನತನಕ ಆಯ್ದ 22 ಶಾಲೆಗಳಿಗೆ ಪ್ರವಾಸ ಮಾಡಿ ಈ ಕಲೆಯನ್ನು...

ಗಾಂಜಾ ಸಹಿತ ಒಬ್ಬ ಬಂಧನ

ಯಲ್ಲಾಪುರ : ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೆÇಲೀಸರು ತಾಲೂಕಿನ ಮಂಚಿಕೇರಿ ಬಳಿಯ ಬಿಜ್ಜನಕೊಪ್ಪ ಬಳಿ ಬೆಳೆದಿದ್ದ 1 ಕೇಜಿ 650 ಗ್ರಾಂ ತೂಕದ ಹಸಿ ಹಾಗೂ ಒಣಸಿದ ಗಾಂಜಾವನ್ನು ವಶಪಡಿಸಿಕೊಂಡು,...

ಅಂಚೆ ಕಚೇರಿಯಲ್ಲಿಟ್ಟಿದ್ದ ಹಣ ವಾಪಸಾತಿಗೆ ಒತ್ತಾಯಿಸಿ ಧರಣಿ

ನಮ್ಮ ಪ್ರತಿನಿಧಿ ವರದಿ ಕಾರವಾರ : ಇಲ್ಲಿನ ಬೈತಖೋಲ್ ಅಂಚೆ ಕಚೇರಿಯಲ್ಲಿಟ್ಟಿದ್ದ ಹಣವನ್ನು ವಾಪಸ್ ಮಾಡುವಂತೆ ಒತ್ತಾಯಿಸಿ ಸ್ಥಳೀಯರು ಸೋಮವಾರ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಬೈತಖೋಲ್ ಅಂಚೆ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲಕ್ಷ್ಮಣ...

ಸ್ಥಳೀಯ

ತೊಕ್ಕೊಟ್ಟು ಲಾಡ್ಜಿನಲ್ಲಿ ಅನ್ಯಕೋಮು ಜೋಡಿ

ಪೊಲೀಸರ ದಾಳಿ ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದ ಹೊರವಲಯದ ಉಳ್ಳಾಲ ತೊಕ್ಕೊಟ್ಟಿನಲ್ಲಿರುವ ಲಾಡ್ಜಿನಲ್ಲಿ ಅನ್ಯಕೋಮಿನ ಜೋಡಿ ಇದ್ದ ಬಗ್ಗೆ ಮಾಹಿತಿ ಪಡೆದ ಪರಿವಾರ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ, ಪೊಲೀಸರು ದಾಳಿ...

ನಕಲಿ ಚಿನ್ನ ಅಡವಿಟ್ಟು 16.70 ಲಕ್ಷ ರೂ ವಂಚನೆ

ಮೂವರ ವಿರುದ್ಧ ಕೇಸು ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-66ರ ಸಂತೆಕಟ್ಟೆ ಎಂಬಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕರಾವಳಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬ್ರಹ್ಮಾವರ ಶಾಖೆಯಲ್ಲಿ ಚಿನ್ನಾಭರಣ ಅಡವು ಸಾಲಕ್ಕೆ...

5 ಕೋಟಿ ರೂ ವೆಚ್ಚದಲ್ಲಿ ಪಡೀಲ್ ಬಳಿ ಹೊಸ ಸೇತುವೆ ನಿರ್ಮಾಣ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೊನೆಗೂ ಪಡೀಲಿನಲ್ಲಿ ದಿನನಿತ್ಯ ಕಂಗೆಡುತ್ತಿದ್ದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಕ್ಕಿ ನೂತನ ಮೇಲ್ಸೇತುವೆ ಕಾಮಗಾರಿ ಲೋಕಾರ್ಪಣೆಗೊಂಡಿತು. ಪಡೀಲ್ ಬಳಿ ನೂತನ ಸೇತುವೆಯ ಪಕ್ಕದಲ್ಲೇ ಹಳೆ ಕೆಳಸೇತುವೆಗೆ ಪರ್ಯಾಯವಾಗಿ...

ವಾಹನವಿಲ್ಲದಿದ್ದರೂ ಪೊಲೀಸರಿಂದ ಹಳೆ ಮಾಲಕರಿಗೆ ಟ್ರಾಫಿಕ್ ಉಲ್ಲಂಘನೆ ನೋಟಿಸು

ಮ್ಮ ಪ್ರತಿನಿಧಿ ವರದಿ ಮಂಗಳೂರು : ಕೆಲವು ಸಮಯದ ಹಿಂದೆ ತಮ್ಮ ವಾಹನ ಬೇರೆಯವರಿಗೆ ಮಾರಾಟ ಮಾಡಲಾಗಿ, ಅವರ ಹೆಸರಲ್ಲಿ ಆ ವಾಹನ ನೋಂದಾವಣೆಯಾಗಿದ್ದರೂ, ಮಂಗಳೂರು ನಗರ ಪೊಲೀಸರು ಮಾಜಿ ಮಾಲಕರಿಗೆ `ಸಂಚಾರಿ ನಿಯಮ...

ಗರಿಗೆದರಿತು ಮಂಗಳೂರು ದಕ್ಕೆಯಲ್ಲಿ ಮೀನುಗಾರಿಕೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸರಿಸುಮಾರು 15 ದಿನಗಳಿಂದ ಪ್ರಕ್ಷುಬ್ದಗೊಂಡಿದ್ದ ಕಡಲು ಇದೀಗ ಸಹಜ ಸ್ಥಿತಿಗೆ ಮರಳಿದೆ. ಓಖಿ ಚಂಡಮಾರುತದಿಂದ ಲಕ್ಷದ್ವೀಪಕ್ಕೆ ಸ್ಥಗಿತಗೊಂಡಿದ್ದ ಹಡಗುಯಾನ  ಪುನರಾರಂಭಗೊಂಡಿದ್ದು, ಮಂಗಳೂರು ಹಳೆ ಬಂದರಿನಿಂದ ಈಗಾಗಲೇ 10...

ಸ್ವಿರ್ಝಲ್ಯಾಂಡ್ ಸಂಸದ ನಿಕ್ ಗುಗ್ಗರ್ ನಮ್ಮ ಉಡುಪಿಯವರು

ಮಂಗಳೂರು : ಇತ್ತೀಚೆಗೆ ಸ್ವಿರ್ಝಲ್ಯಾಂಡಿನ ರಾಜಧಾನಿ ಬರ್ನ್ ನಗರದಲ್ಲಿ ಸ್ವಿಸ್ ನ್ಯಾಷನಲ್ ಕೌನ್ಸಿಲ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿರುವ ನಿಕ್ ಗುಗ್ಗರ್ ಅವರು ಮೂಲತಃ ಉಡುಪಿ ಜಿಲ್ಲೆಯವರು. ನಲ್ವತ್ತೇಳು ವರ್ಷದ ನಿಕ್ ಹುಟ್ಟಿದ್ದು...

ಭಿಕ್ಷೆ ಎತ್ತುವ `ಬಿಳಿತೊನ್ನು’ ರೋಗದ ಮಕ್ಕಳಿಗೆ ನೆರವಾದ ನಗರ ವಿದ್ಯಾರ್ಥಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೆಲವು ವರ್ಷದಿಂದ ನಗರದ ಬೀದಿ ಬದಿಯಲ್ಲಿ ಭಿಕ್ಷೆ ಬೇಡುತ್ತ ಜೀವನ ಸಾಗಿಸುತ್ತಿದ್ದ ಅಲ್ಬಿನೋ ರೋಗಗ್ರಸ್ಥ (ಬಿಳಿತೊನ್ನು) ಆರು ಮಂದಿ ಮಕ್ಕಳು ಮತ್ತು ಅವರ ಕುಟುಂಬಿಕರಿಗೆ ನೆರವಾಗಿರುವ ಮಂಗಳೂರು...

ಸುಳ್ಯದ ಶಾಲೆಗೆ ಆದಾಯ ಮೂಲ ಈ ರಬ್ಬರ್ ತೋಟ !

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸುಳ್ಯ ಬಾಳಿಲದ ವಿದ್ಯಾಬೊಧಿಸಿ ಎಜ್ಯುಕೇಶನ್ ಸಂಸ್ಥೆಯ 10 ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು 900 ರಬ್ಬರ್ ಗಿಡಗಳು ಈಗ ಬೆಳೆದು ನಿಂತು ಇಳುವರಿ ಕೊಡುತ್ತಿದ್ದು, ಇದು ಸಂಸ್ಥೆಯ...

ಕರಾವಳಿ ಉತ್ಸವ ಮೈದಾನದಲ್ಲಿ ರಾಷ್ಟ್ರೀಯ ಮಟ್ಟದ ಲಗೋರಿ ಚಾಂಪಿಯನ್ಶಿಪ್ ಜನೆವರಿ 6ಕ್ಕೆ

ಮಂಗಳೂರು : ರಾಷ್ಟ್ರೀಯ ಮಟ್ಟದ ಎರಡು ದಿನಗಳ ಲಗೋರಿ ಚಾಂಪಿಯನ್ಶಿಪ್-2018 ಜನವರಿ 6ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ. ಮೊದಲ ಬಾರಿಗೆ ಲಗೋರಿ ತುಳುನಾಡು ಕಪ್ ಕಳೆದ ಬಾರಿ ಜುಲೈ ತಿಂಗಳಲ್ಲಿ...

ವಾಣಿಜ್ಯ ಸಂಕೀರ್ಣಗಳಿಂದ ಸಾರ್ವಜನಿಕ ಪ್ರದೇಶ ಪಾರ್ಕಿಂಗ್ ಸ್ಥಳವಾಗಿ ಆಕ್ರಮಣ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಪ್ರಯುಕ್ತ ಮಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದರೂ ನಗರಕ್ಕೊಂದು ಆಕಾರ ನೀಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ``ನಗರದಲ್ಲಿ ಟ್ರಾಫಿಕ್ ಹೆಚ್ಚಾಗಿದ್ದು, ಪರಿಣಾಮವಾಗಿ ನಗರ ನಿವಾಸಿಗಳು ತೊಂದರೆ ಎದುರಿಸುತ್ತಿದ್ದಾರೆ....