Saturday, January 20, 2018

ಟೆಂಪೋ-ಬೈಕ್ ಡಿಕ್ಕಿ : ಸವಾರರು ಸ್ಪಾಟ್ ಡೆತ್

ನಮ್ಮ ಪ್ರತಿನಿಧಿ ವರದಿ ಭಟ್ಕಳ : ಸೋಮವಾರ ಬೆಳಗಿನ ಜಾವ ತಾಲೂಕಿನ ಬೇಂಗ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ಯಾಸೆಂಜರ್ ಟೆಂಪೋ ಮತ್ತು ಬೈಕಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲೇ...

ನೌಕಾನೆಲೆಯಲ್ಲಿ ಬಾಲಕಿ ಅತ್ಯಾಚಾರ

  ನಮ್ಮ ಪ್ರತಿನಿಧಿ ವರದಿ ಕಾರವಾರ : ಇಲ್ಲಿನ ಅರಗಾದ ಕದಂಬ ನೌಕಾನೆಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನೌಕಾನೆಲೆಯ ಇಬ್ಬರು ನಾವಿಕರು ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದರು. ಇವರಿಬ್ಬರಿಗೆ ಮುಂಬೈನ...

ಯಾಂತ್ರಿಕೃತ ಬೋಟ್ ಗುದ್ದಿ ಡಾಲ್ಪಿನ್ ಸಾವು

 ನಮ್ಮ ಪ್ರತಿನಿಧಿ ವರದಿ ಕಾರವಾರ : ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ಯಾಂತ್ರಿಕೃತ ಬೋಟಿಗೆ ಡಾಲ್ಪಿನ್ ಮರಿಯೊಂದು ಡಿಕ್ಕಿ ಹೊಡೆದು ಮೃತಪಟ್ಟಿದೆ. ನಗರದ ರವೀಂದ್ರನಾಥ್ ಕಡಲತೀರದಲ್ಲಿ ಪತ್ತೆಯಾದ ಡಾಲ್ಪಿನ್ ಮೀನಿನ ಕಳೆಬರಹದ ಮೇಲೆ ಮೂಡಿರುವ ಗುರುತುಗಳು...

ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಭಟ್ಕಳ ಕಡಸಲಗದ್ದೆಯ ಕನ್ನೆಗುಂಡಿ ಜಲಪಾತ

ನಮ್ಮ ಪ್ರತಿನಿಧಿ ವರದಿ ಭಟ್ಕಳ : ಇಲ್ಲಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಕಡಸಲಗದ್ದೆಯಲ್ಲಿರುವ ಕನ್ನೆಗುಂಡಿ ಜಲಪಾತ ತನ್ನ ಪ್ರಕೃತಿದತ್ತವಾದ ಸೌಂದರ್ಯದಿಂದ ಆಕರ್ಷಣೀಯ ತಾಣವಾಗಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಭಟ್ಕಳ ಪಟ್ಟಣದಿಂದ ಸಾಗರ ರಸ್ತೆಯಲ್ಲಿ ಕೇವಲ...

ಉ ಕ ಜಿಲ್ಲೆ ಅಧಿಕಾರಿಗಳು ರಾಸಾಯನಿಕ ಅವಘಡ ತಡೆಯುವಷ್ಟು ಸಮರ್ಥರೇ ?

ಕಾರವಾರ : ತುರ್ತು ಸಂದರ್ಭಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ವಿವಿಧ ರಕ್ಷಣಾ ಇಲಾಖೆಗಳ ಸಾಮಥ್ರ್ಯವನ್ನು ಪರೀಕ್ಷಿಸಲು ಜಿಲ್ಲೆಯಲ್ಲಿ ಪ್ರತಿ ವರ್ಷಕ್ಕೊಮ್ಮೆ ನಡೆಯುವ ಅಣಕು ಕಾರ್ಯಾಚರಣೆಗಳು ನಾಮಕಾವಸ್ತೆ ನಡೆಸಲಾಗುತ್ತಿದೆಯೇ ? ಎಂಬ ಜಿಜ್ಞಾಸೆ...

ಬಸ್-ಬೈಕ್ ಡಿಕ್ಕಿ : ದಂಪತಿ ಸಾವು

ನಮ್ಮ ಪ್ರತಿನಿಧಿ ವರದಿ ಸಿದ್ದಾಪುರ : ಇಲ್ಲಿನ ನಿಲ್ಕುಂದ-ಹೆಗ್ಗರಣಿ ರಸ್ತೆಯಲ್ಲಿ ಹೊಸ್ತೋಟ-ಶಿರಸಿ ಬಸ್ಸಿಗೆ ಗುರುವಾರ ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸಹಸವಾರೆ ಮಹಿಳೆಯು ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಪತಿ ಗಂಭೀರ ಗಾಯಗೊಂಡು ಹುಬ್ಬಳ್ಳಿ...

ಮಲೆನಾಡ ಗಿಡ್ಡ ಜಾನುವಾರು ತಳಿಗೆ ಮಾರಕವಾದ ಅಂಕೋಲಾ ಖದೀಮರು

ನಮ್ಮ ಪ್ರತಿನಿಧಿ ವರದಿ ಅಂಕೋಲಾ : ಅಕ್ರಮ ಜಾನುವಾರು ಸಾಗಾಟ ಈ ಹಿಂದಿನಿಂದಲೂ ನಡೆಯುತ್ತ ಬಂದಿತ್ತಾದರೂ ಮಂಗಳವಾರ ಯಲ್ಲಾಪುರದಲ್ಲಿ ಪೊಲೀಸರು ದಾಳಿ ನಡೆಸಿ 2 ವಾಹನವನ್ನು ವಶಕ್ಕೆ ಪಡೆದಾಗ ಅಂಕೋಲಾದ 4 ಜನರು ಬಂಧನಕ್ಕೊಳಗಾದಾಗ...

ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಅಗ್ನಿಶಾಮಕ ದಳದ ಅಧಿಕಾರಿ

ನಮ್ಮ ಪ್ರತಿನಿಧಿ ವರದಿ ಕಾರವಾರ : ಪಟಾಕಿ ಅಂಗಡಿ ಲೈಸೆನ್ಸ್ ನವೀಕರಣಕ್ಕೆ ಎನ್ ಓ ಸಿ ನೀಡಲು ಲಂಚ ಸ್ವೀಕರಿಸುತ್ತಿರುವಾಗ ಇಲ್ಲಿನ ಆಗ್ನಿಶಾಮಕ ದಳದ ಅಧಿಕಾರಿ ಶ್ರೀನಿವಾಸ ಎಂಬುವರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಶಿರಸಿಯ ರಘುಪತಿ...

`ಬಿಜೆಪಿಯ ಶ್ರೀಮಂತ ನಾಯಕರ ಮೇಲೆ ಕ್ರಮ ಕೈಗೊಳ್ಳಲು ಮೋದಿ, ಶಾ ಹಿಂದೇಟು’

ನಮ್ಮ ಪ್ರತಿನಿಧಿ ವರದಿ ಸಿದ್ದಾಪುರ : ``ಬಿಜೆಪಿ ಸರ್ಕಾರದವರು ಹಿಟ್ಲರ್ ಆಡಳಿತ ಮಾಡುತ್ತಾ, ಹೇಡಿತನದ ಪರಮಾವಧಿ ತೋರಿಸಿದ್ದಾರೆ. ಬಿಜೆಪಿ ನಾಯಕರಲ್ಲಿ ಸಾಕಷ್ಟು ಪ್ರಮುಖರು ಶ್ರೀಮಂತರಾಗಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಲು ಮೋದಿ, ಅಮಿತ ಶಾ...

ಬಾಲಕಿಗೆ ಪೊಲೀಸ್ ದೌರ್ಜನ್ಯ ಎಸ್ಪಿಗೆ ದೂರು ಸಲ್ಲಿಕೆ

ನಮ್ಮ ಪ್ರತಿನಿಧಿ ವರದಿ ಕಾರವಾರ : ನಗರದಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವ ರೀತಿಯಲ್ಲಿ 13 ವರ್ಷದ ಶಾಲಾ ಬಾಲಕಿಯೊಬ್ಬಳನ್ನು ಶಾಲೆಗೆ ಹೋಗುವ ದಾರಿಯಲ್ಲೇ ಬಲವಂತವಾಗಿ ಠಾಣೆಗೆ ಕರೆದೊಯ್ದು ದೌರ್ಜನ್ಯವೆಸಗಲಾಗಿದೆ. ಶಾಲಾ ಬಾಲಕಿಯನ್ನು ಆಕೆಯ ಪಾಲಕರಿಗೂ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...