Wednesday, February 21, 2018

ಬೈಕ್ ಮುಖಾಮುಖಿ : ಒಬ್ಬ ಸ್ಪಾಟ್ ಡೆತ್

ನಮ್ಮ ಪ್ರತಿನಿಧಿ ವರದಿ ಭಟ್ಕಳ : ಕಾಯ್ಕಿಣಿ ತೆರ್ನಮಕ್ಕಿ ಚರ್ಚ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಬೈಕುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿರಾಲಿಯ...

ಅಕ್ರಮ ಜಾನುವಾರು ಸಾಗಾಟ : ಐವರ ಸೆರೆ

ನಮ್ಮ ಪ್ರತಿನಿಧಿ ವರದಿ ಯಲ್ಲಾಪುರ : ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಯಾವುದೇ ದಾಖಲೆ ಇಲ್ಲದೇ 3 ವಾಹನಗಳಲ್ಲಿ ಹಿಂಸಾತ್ಮಕವಾಗಿ ನೀರು ಮತ್ತು ಆಹಾರ ಒದಗಿಸದೆ ವಧಾಗ್ರಹಕ್ಕೆ ಸಾಗಾಟ ಮಾಡಲಾಗುತ್ತಿದ್ದ 18 ಜಾನುವಾರುಗಳನ್ನು ಮಂಗಳವಾರ ಪಟ್ಟಣದಲ್ಲಿ...

ಜಿಲ್ಲೆಯ ಬಹುತೇಕ ಕಡೆ ಯಾಂತ್ರಿಕೃತ ಮೀನುಗಾರಿಕೆ ಆರಂಭ : ಭರ್ಜರಿ ಬೇಟೆ

ನಮ್ಮ ಪ್ರತಿನಿಧಿ ವರದಿ ಕಾರವಾರ : ಆಳ ಸಮುದ್ರದಲ್ಲಿ ಕಳೆದ 2 ತಿಂಗಳಿಂದ ಸ್ಥಗಿತಗೊಂಡಿದ್ದ ಯಾಂತ್ರಿಕೃತ ಮೀನುಗಾರಿಕೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರದಿಂದ ಆರಂಭವಾಗಿದ್ದು, ಎಲ್ಲರಿಗೂ ಭರ್ಜರಿ ಮೀನು ಬೇಟೆ ಲಭಿಸಿದೆ. ಮೊದಲ ದಿನ ಜಿಲ್ಲೆಯ...

ಗಂಧದಮರ ಕಳವಿಗೆ ಯತ್ನ

ನಮ್ಮ ಪ್ರತಿನಿಧಿ ವರದಿ ಶಿರಸಿ : ಇಲ್ಲಿನ ಅಂಬಾಗಿರಿಯಯಲ್ಲಿ ಸೋಮವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆ ಆವರಣದಲ್ಲಿದ್ದ ಗಂಧದ ಮರ ಕಡಿದು ಸಾಗಿಸಲು ಯತ್ನಿಸುವಾಗ ಮರವು ಮನೆಯ ಮೇಲೆ ಬಿದ್ದು ಶಬ್ದವಾದ್ದರಿಂದ ಕಳ್ಳರು...

ಶಿರಸಿ ನಗರಸಭೆ ಆಡಳಿತ ವೈಫಲ್ಯ ವಿರುದ್ಧ ಪ್ರತಿಭಟನೆ

  ನಮ್ಮ ಪ್ರತಿನಿಧಿ ವರದಿ ಶಿರಸಿ : ನಗರಸಭೆ ಆಡಳಿತ ವೈಫಲ್ಯವಾಗಿದ್ದು, ಫಾರ್ಮ್ ನಂ 3 ಗೊಂದಲದಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆಂದು ಆರೋಪಿಸಿ ಶಿರಸಿ ಜೆಡಿಎಸ್ ನೇತೃತ್ವದಲ್ಲಿ ಪ್ರಮುಖರು, ಕಾರ್ಯಕರ್ತರು ನಗರಸಭೆ ಎದುರು ಮಂಗಳವಾರ ಪ್ರತಿಭಟನೆ...

ಕಾರಿಗೆ ಬೆಂಕಿ ತಗುಲಿ ಹಾನಿ

ಯಲ್ಲಾಪುರ : ತಾಲೂಕಿನ ಚಿಪಗೇರಿ ಬಳಿ ಸೋಮವಾರ ರಾತ್ರಿ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿದೆ.  ಮಹೇಂದ್ರ ಝೈಲೋ ಕಾರು ಚಿಪಗೇರಿ ಬಳಿ ಹೋಗುತ್ತಿದ್ದಾಗ ಹೊಗೆ ಕಾಣಿಸಿಕೊಂಡು ಸುಟ್ಟು ಹೋಗಿದ್ದು, ಮುಂಡಗೋಡ...

ಸತ್ತ ಮಂಗನಿಗೆ ಅಂತ್ಯಸಂಸ್ಕಾರ

ನಮ್ಮ ಪ್ರತಿನಿಧಿ ವರದಿ ಯಲ್ಲಾಪುರ : ಎಷ್ಟೋ ಬಾರಿ ಅನಾಥ ಶವ ಸಂಸ್ಕಾರವಾಗದೇ ಹೋಗಬಹುದು. ಆದರೆ ಆಕಸ್ಮಿಕವಾಗಿ ಮೃತಪಟ್ಟ ಮಂಗÀಕ್ಕೆ ಮಾನವೀಯ ಧರ್ಮ ಸಂಪ್ರದಾಯದಂತೆ ಪಟ್ಟಣದ ತಟಗಾರ ಕ್ರಾಸ್ ಬಳಿ ಸೋಮವಾರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಸ್ಥಳೀಯರು...

ಗಂಧಚೋರರ ಸೆರೆ

ನಮ್ಮ ಪ್ರತಿನಿಧಿ ವರದಿ ಶಿರಸಿ : ತಾಲೂಕಿನ ಉಪಳೇಕೊಪ್ಪ ಅರಣ್ಯ ವ್ಯಾಪ್ತಿಯಲ್ಲಿ ಗ್ರಾಮಸ್ಥರ ಸಹಕಾರದಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಶ್ರಿಗಂಧದ ಚೋರರನ್ನು ಬಂಧಿಸಿ, ಶ್ರೀಗಂಧವನ್ನು ಸೋಮವಾರ ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ವಶಪಡಿಸಿಕೊಂಡ ಶ್ರೀಗಂಧದ 12 ತುಂಡುಗಳಿಂದ...

ಹೊಂಡದಲ್ಲಿ ಬಿದ್ದು ಯುವಕ ಸಾವು

 ನಮ್ಮ ಪ್ರತಿನಿಧಿ ವರದಿ ಹೊನ್ನಾವರ : ತಾಲೂಕಿನ ಕಡತೋಕಾ ಗ್ರಾ ಪಂ ವ್ಯಾಪ್ತಿಯ ಜಡ್ಡಿಗದ್ದೆ ಕ್ರಾಸ್ ಬಳಿ ಕೈ-ಕಾಲು ತೊಳೆಯಲು ಹೋದ ಯುವಕನೊಬ್ಬ ಚೀರೆಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಕಡತೋಕಾ ಜಡ್ಡಿಗದ್ದೆ ನಿವಾಸಿ...

ಪತ್ನಿ ಕೊಂದವಗೆ ಜೀವಾವಧಿ ಶಿಕ್ಷೆ

ಶಿರಸಿ : ಮೂರು ವರ್ಷಗಳ ಹಿಂದೆ ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ನ್ಯಾಯಾಲಯ ಅಪ್ಪಣ್ಣ ಪುಂಡಲೀಕ ಸಾಳುಂಕೆಗೆ ಸೋಮವಾರ ಜೀವಾವಧಿ ಶಿಕ್ಷೆಗೆ ಆದೇಶಿಸಿದೆ. ಸುಮಾರು 3 ವರ್ಷದ ಹಿಂದೆ ಶಾಂತಿನಗರ ನಿವಾಸಿ...

ಸ್ಥಳೀಯ

ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ

ಕರಾವಳಿ ಅಲೆ ವರದಿ ಕಾರ್ಕಳ : 5 ಜನ ಅಪರಿಚಿತರ ತಂಡವೊಂದು ಮನೆಮಂದಿಯನ್ನು ಕಟ್ಟಿಹಾಕಿ ನಗ-ನಗದು ದರೋಡೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಕಾರ್ಕಳ ತಾಲೂಕು ದುರ್ಗಾ ಗ್ರಾಮದ ಗೋಕುಲ ಮನೆ ಎಂಬಲ್ಲಿ ಹೇಮಲತಾ...

ಮಂಗಳೂರಿನ 7ರ ಬಾಲೆ ಚೆಸ್ ಪ್ರವೀಣೆ

ಕರಾವಳಿ ಅಲೆ ವರದಿ ಮಂಗಳೂರು : ನಗರದ ಏಳರ ಪೋರಿ ಶ್ರೀಯಾನ ಎಸ್ ಮಲ್ಯ ಚೆಸ್ಸಿನಲ್ಲಿ ಅದ್ಭುತ ಸಾಧನೆಯನ್ನೇ ಮಾಡುತ್ತಿದ್ದಾಳೆ. ನಗರದ ಲೂಡ್ರ್ಸ್ ಸೆಂಟ್ರಲ್ ಶಾಲೆಯ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಈಕೆಗೆ ಚೆಸ್ಸಿನಲ್ಲಿ ಇದುವರೆಗೆ...

ಸ್ವಚ್ಛತಾ ಅಭಿಯಾನದಲ್ಲಿ ಅತ್ತಾವರಕ್ಕೆ ಹೊಸ ನೋಟ

ಕರಾವಳಿ ಅಲೆ ವರದಿ ಮಂಗಳೂರು : ರಾಮಕೃಷ್ಣ ಮಿಷನ್ನಿನ ಅಡಿಯಲ್ಲಿ ಭಾನುವಾರ ನಡೆದ 16ನೇ ವಾರದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದ ಸ್ವಯಂ ಸೇವಕರು ರಸ್ತೆಗಳು, ಒಳಚರಂಡಿ ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ...

ನಗರದಾದ್ಯಂತ ಬ್ರೈಲ್ ಲಿಪಿ ಮೂಲಕ ನಿಧಿ ಬೇಟೆಯಾಡಿದ ಭಿನ್ನಚೇತನರು

ಕರಾವಳಿ ಅಲೆ ವರದಿ ಮಂಗಳೂರು : ಸುಮಾರು 18 ಮಂದಿ ಭಿನ್ನಚೇತನ ಮಕ್ಕಳು ಭಾನುವಾರದ ಆಟೋಮೊಬೈಲ್ ಟ್ರೆಸರ್ ಹಂಟಿನಲ್ಲಿ ಬ್ರೈಲ್ ಕ್ಲೂಗಳನ್ನು ಬಳಸಿಕೊಂಡು ತಮ್ಮ ಡ್ರೈವರುಗಳ ಮೂಲಕ ನಿಧಿ ಬೇಟೆಯಾಡಿದರು. ರೋಮನ್ ಮತ್ತು ಕ್ಯಾಥೆರಿನ್ ಶಾಲೆಯ...

ಶಾಸಕ ಮಂಕಾಳ ಆರೋಪಿಯಾಗಿರುವ ಪೆಟ್ರೋಲ್ ಟ್ಯಾಂಕರ್ ದರೋಡೆ ಕೇಸಿನ ಪಾಟೀಸವಾಲು ನಾಳೆ

ಕರಾವಳಿ ಅಲೆ ವರದಿ ಭಟ್ಕಳ : ಇಲ್ಲಿನ ಶಾಸಕ ಮಂಕಾಳ ಸುಬ್ಬ ವೈದ್ಯ ಆರೋಪಿಯಾಗಿರುವ ಕುಂದಾಪುರ ಪೆಟ್ರೋಲಿಯಂ ಟ್ಯಾಂಕರ್ ದರೋಡೆ ಪ್ರಕರಣದ ವಿಚಾರಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ಬುಧವಾರ ಪಾಟೀಸವಾಲು ನಡೆಯುವ ಸಾಧ್ಯತೆ...

ಗುಡ್ಡ ಕುಸಿದು ಮಣ್ಣಿನಡಿ ಸಿಕ್ಕಿದ ಹಿಟಾಚಿ ಆಪರೇಟರ್ ಪಾರು

ಕರಾವಳಿ ಅಲೆ ವರದಿ ಬೆಳ್ತಂಗಡಿ : ಹಿಟಾಚಿಯಲ್ಲಿ ಎತ್ತರದ ಗುಡ್ಡ ತಗ್ಗಿಸುವ ಕೆಲಸ ಮಾಡುತ್ತಿದ್ದ ವೇಳೆ ಗುಡ್ಡದ ಭಾಗವೊಂದು ಕುಸಿದು ಬಿದ್ದ ಪರಿಣಾಮ ಅದರ ಆಪರೇಟರ್ ಹಿಟಾಚಿ ಸಹಿತ ಮಣ್ಣಿನಡಿ ಸಿಲುಕಿಕೊಂಡ ಘಟನೆ ಮಡಂತ್ಯಾರು...

ತಲಪಾಡಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ನಾಲ್ವರ ಬಂಧನ

ಕರಾವಳಿ ಅಲೆ ವರದಿ ಮಂಗಳೂರು : ತಲಪಾಡಿಯಲ್ಲಿ ವಿದ್ಯಾರ್ಥಿಗಳಿಬ್ಬರ ಮೇಲೆ ಹಲ್ಲೆ ನಡೆದ ಹಲ್ಲೆ ಪ್ರಕರಣದಲ್ಲಿ ಶಾಮೀಲಾಗಿದ್ದ ನಾಲ್ವರು ಆರೋಪಿಗಳನ್ನು ಉಳ್ಳಾಲ ಠಾಣಾ ಪೆÇಲೀಸರು ಬಂಧಿಸಿದ್ದಾರೆ. ನಾರ್ಲ ಪಡೀಲ್‍ನ ಜೀವನ್ ಡಿಸೋಜ (23), ಮೈಕಲ್ ಯಾನೆ...

ಯುವತಿಗೆ ವಂಚಿಸಿದವಗೆ 50 ದಿನ ಕಠಿಣ ಶಿಕ್ಷೆ

ಕರಾವಳಿ ಅಲೆ ವರದಿ ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರಗೈದು ವಂಚಿಸಿದ ಅಪರಾಧಿಗೆ ಮಂಗಳೂರು 6ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು 50 ದಿನ ಕಠಿಣ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ....

ಕಠಿಣ ಪರಿಶ್ರಮದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಸಾಧ್ಯ : ಲೋಬೊ

ಕರಾವಳಿ ಅಲೆ ವರದಿ ಮಂಗಳೂರು : ಕಠಿಣ ಪರಿಶ್ರಮದಿಂದ ಮಾತ್ರ ನಾಗರಿಕ ಸೇವಾ (ಲೋಕಸೇವಾ) ಪರೀಕ್ಷೆಗಳಲ್ಲಿ ಯಶಸ್ವಿ ಕಾಣಲು ಸಾಧ್ಯವಿದೆ ಎಂದು ಸ್ವಯಂ ಕೆಎಎಸ್ ಅಧಿಕಾರಿಯಾಗಿರುವ ಶಾಸಕ ಜೆ ಆರ್ ಲೋಬೊ ವಿದ್ಯಾರ್ಥಿಗಳಿಗೆ ಸಲಹೆ...

ಬೊಲೆರೋಗೆ ಕಾರು ಡಿಕ್ಕಿ : ಒಬ್ಬ ಸಾವು

ಕರಾವಳಿ ಅಲೆ ವರದಿ ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪ ರಸ್ತೆಯ ಪಕ್ಕ ನಿಂತಿದ್ದ ಬೊಲೆರೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಧಾರವಾಡ ಜಿಲ್ಲೆಯ ಶೆಟ್ಟರ ಕಾಲೊನಿ ನಿವಾಸಿ ಬಸಯ್ಯಾ ಹಾಲಯ್ಯ...