Saturday, January 20, 2018

ಅಳಿವೆಗೆ ಸಿಲುಕಿ ಬೋಟ್ ಮುಳುಗಡೆ

ನಮ್ಮ ಪ್ರತಿನಿಧಿ ವರದಿ ಹೊನ್ನಾವರ : ಮೀನುಗಾರಿಕೆಗೆ ತೆರಳಿದ್ದ ಪರ್ಶಿಯನ್ ಬೋಟ್ ತಾಲೂಕಿನ ಕಾಸರಕೋಡ ಟೊಂಕದ ಸಮೀಪ ಶನಿವಾರ ಸಮುದ್ರದ ಅಳಿವೆಗೆ ಸಿಲುಕಿ ನೀರಿನಲ್ಲಿ ಮುಳುಗಿ ಲಕ್ಷಾಂತರ ರೂ ಹಾನಿಯಾಗಿದೆ. ಹೊನ್ನಾವರದ ತುಕಾರಾಮ ಮೇಸ್ತ ಎಂಬವರಿಗೆ...

ಬಾಗಿಲು ಮುರಿದು ನಗ-ನಗದು ಕಳವು

ನಮ್ಮ ಪ್ರತಿನಿಧಿ ವರದಿ ಭಟ್ಕಳ : ಪಟ್ಟಣದ ಅಲ್ವಾಸ್ಟ್ರೀಟಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಗಿಲು ಮರಿದು ಒಳನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ನಗದು ಹಾಗೂ ಚಿನ್ನವನ್ನು ದೋಚಿದ್ದಲ್ಲದೇ ಬೆಲೆಬಾಳುವ ಬಟ್ಟೆಗಳನ್ನೂ ಕಳುವು ಮಾಡಿಕೊಂಡು ಪರಾರಿಯಾಗಿದ್ದಾರೆ. ಕಳ್ಳತನ...

ಮೋಟಾರು ವಾಹನ ಕಾಯ್ದೆ ತಿದ್ದುಪಡಿಯಿಂದ ರಿಕ್ಷಾ ಚಾಲಕ, ಮಾಲಕರಿಗೆ ತೀವ್ರ ತೊಂದರೆ

ನಮ್ಮ ಪ್ರತಿನಿಧಿ ವರದಿ ಕಾರವಾರ : ``ಕೇಂದ್ರ ಮೋಟಾರು ವಾಹನ ಕಾಯ್ದೆಯನ್ನು ಅವೈಜ್ಞಾನಿಕವಾಗಿ ತಿದ್ದುಪಡಿ ಮಾಡಿರುವುದರಿಂದ ರಿಕ್ಷಾ ಚಾಲಕರು ಮತ್ತು ಮಾಲಕರ ಜೀವನ ನಿರ್ವಹಣೆಗೆ ತೊಂದರೆಯಾಗಿದೆ'' ಎಂದು ಜಿಲ್ಲಾ ಆಟೋ ರಿಕ್ಷಾ ಮಾಲಕರು ಹಾಗೂ...

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ಮಹಿಳಾ ಸಬಲೀಕರಣ ಕ್ಲೇಮ್ ತನಿಖೆ ಮಾಡಲು ಆಗ್ರಹ

ನಮ್ಮ ಪ್ರತಿನಿಧಿ ವರದಿ ಕುಮಟಾ : ``ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಹಾಗೂ ಕೆಲವು ಖಾಸಗಿ ಮೈಕ್ರೊ ಫೈನಾನ್ಸ್ ಸಂಸ್ಥೆಗಳು ರಚಿಸಿದ ಸ್ವ-ಸಹಾಯ ಸಂಘದ ಮಹಿಳೆಯರು ಸ್ವಾವಲಂಬಿಗಳಾಗಿ ನೆಮ್ಮದಿಯಿಂದ ಜೀವನ ಸಾಗಿಸುತ್ತಾರೆಯೇ ಎಂಬುದರ ಬಗ್ಗೆ ತನಿಖೆಯಾಗಬೇಕು'' ಎಂದು...

ಹಿರಿಯ ಸಾಹಿತಿ ಜೋಶಿ ನಿಧನ

ಅಂಕೋಲಾ : ಹಿರಿಯ ಸಾಹಿತಿ, ನಿವೃತ್ತ ಪ್ರಾಚಾರ್ಯ ವಿ ಎ ಜೋಶಿ ಅವರು ಬುಧವಾರ ಬೆಳಗಿನ ಜಾವ ಧಾರವಾಡದ ಎಸ್ಡಿಎಂನಲ್ಲಿ ನಿಧನರಾದರು. ದಿನಕರ ದೇಸಾಯಿ ಅವರ ಕೆನರಾ ವೆಲ್ಫೇರ್ ಟ್ರಸ್ಟಿನ ಅಂಕೋಲಾದ ಜಿ ಸಿ...

ಜಿಲ್ಲಾ ಕಾರಾಗೃಹ ನಿರ್ಮಾಣಕ್ಕೆ ಅಂಕೋಲಾದಲ್ಲಿ ಸ್ಥಳ ಪರಿಶೀಲನೆ

ನಮ್ಮ ಪ್ರತಿನಿಧಿ ವರದಿ ಅಂಕೋಲಾ : ತಾಲೂಕಿನ ಹೊರವಲಯವಾದ ಬೆಳಸೆ ಗ್ರಾಮ ಪಂಚಾಯತಿಗೆ ಒಳಪಟ್ಟ ಖಾಲಿ ಜಾಗವನ್ನು ಜಿಲ್ಲಾ ಕಾರಾಗೃಹ ನಿರ್ಮಾಣಕ್ಕಾಗಿ ಬಂಧಿಖಾನೆ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಸತ್ಯನಾರಾಯಣ ರಾವ್ ಗುರುವಾರ ಅಧಿಕಾರಿಗಳೊಂದಿಗೆ ಆಗಮಿಸಿ...

ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು : ಡೀಸಿ

ನಮ್ಮ ಪ್ರತಿನಿಧಿ ವರದಿ ಕಾರವಾರ : ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಬೀಚ್ ಸ್ವಚ್ಛತೆ ಹಾಗೂ ಪ್ರವಾಸಿಗಳ ಸುರಕ್ಷತೆಗೆ ನಿಯೋಜನೆಗೊಂಡ ಲೈಫ್ ಗಾರ್ಡ್ ಹಾಗೂ ಪ್ರವಾಸಿಮಿತ್ರರು ಆದಷ್ಟು ಕ್ರಿಯಾಶೀಲರಾಗಿ ಬೀಚ್ ಸ್ವಚ್ಛತೆಗೆ ಮತ್ತು ಪ್ರವಾಸಿಗರ...

ಚೆನ್ನಪಟ್ಟಣ ಹನುಮಂತ ದೇವರ ರಥೋತ್ಸವ ಶಾಂತಿಯುತ ಸಂಪನ್ನ

ನಮ್ಮ ಪ್ರತಿನಿಧಿ ವರದಿ ಭಟ್ಕಳ : ಭಾವೈಕ್ಯತೆಯ ಪ್ರತೀಕವಾದ ಇಲ್ಲಿನ ಇತಿಹಾಸ ಪ್ರಸಿದ್ಧ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಬ್ರಹ್ಮರಥೋತ್ಸವ ಬುಧವಾರ ಸಂಜೆ ವಿಜೃಂಭಣೆಯಿಂದ ಶಾಂತಿಯುತವಾಗಿ ಸಂಪನ್ನಗೊಂಡಿತು. ಯುಗಾದಿಯ ದಿನದಂದು ಧ್ವಜಾರೋಹಣದ ಮೂಲಕ ರಥೋತ್ಸವದ ಧಾರ್ಮಿಕ...

ಮೊಬೈಲ್ ಕೊಡುವುದಾಗಿ ವಂಚಿಸಿದ ಅಮೇಜಾನ್ ಕಂಪೆನಿಗೆ ದಂಡ

ಕಾರವಾರ : ಮೊಬೈಲ್ ನೀಡುವುದಾಗಿ ನಂಬಿಸಿ ಮುಂಗಡ ಹಣ ಪಡೆದು ಮೋಸ ಮಾಡಲು ಯತ್ನಿಸಿದ ಅಮೇಜಾನ್ ಕಂಪನಿಗೆ ಉತ್ತರ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ 11,500 ರೂ ದಂಡ ವಿಧಿಸಿದೆ. ಅಮೇಜಾನ್ ವೆಬ್ ಸೈಟಿನಲ್ಲಿ...

`ಕಾಲವೆನ್ನುವುದು ಅಕ್ಷಯ ದೀಪ’

ನಮ್ಮ ಪ್ರತಿನಿಧಿ ವರದಿ ಶಿರಸಿ : ``ಕಾಲವೆನ್ನುವದು ಅಕ್ಷಯ ದೀಪವಾಗಿದೆ. ಅದರ ಪಾತ್ರ ಅಪಾರ. ಯಾರೂ ಎಣ್ಣೆ ಸುರಿಯುವುದಿಲ್ಲ. ಒಂದು ದೀಪ ಮರೆಯಾಗುತ್ತಿದ್ದಂತೆ ಮತ್ತೊಂದು ದೀಪ ಹೊತ್ತಿಕೊಳ್ಳುತ್ತದೆ. ಕಾಲದೀಪದ ತೈಲದೀಪವು ಅಖಂಡವಾಗಿದೆ'' ಎಂದು ಸ್ವರ್ಣವಲ್ಲಿ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...