Monday, October 23, 2017

ನನಗೆ ಏಡ್ಸ್ ಬಂದಿರಬಹುದೇ?

ಪ್ರ : ಹೇರಳ ಆಸ್ತಿ ಇರುವ ತಂದೆಗೆ ಒಬ್ಬನೇ ಮಗ ನಾನು. ನಮಗೆ ಸುಮಾರು ವರ್ಷಗಳಿಂದ ಹೋಲ್‍ಸೇಲ್ ಬಿಸಿನೆಸ್ ಇದೆ. ನೋಡಿಕೊಳ್ಳಲು ಸಾಕಷ್ಟು ಜನರಿದ್ದಾರೆ. ನಂಬಿಗಸ್ಥ ಮೆನೇಜರ್ ಇರುವುದರಿಂದ ಬಿಸಿನೆಸ್ ಹೆಚ್ಚು ತಲೆಬಿಸಿ...

ನನ್ನ ಇರಾದೆ ಧರ್ಮಸಮ್ಮತವೇ?

ಪ್ರ : ನನ್ನ ವಯಸ್ಸು 28. ಬಿ.ಕಾಂ ಓದಿ ಸಹಕಾರೀ ಬ್ಯಾಂಕೊಂದರಲ್ಲಿ ಕ್ಲರ್ಕ್ ಕೆಲಸ ಮಡುತ್ತಿದ್ದೇನೆ. ನಾನು ಕೆಲಸ ಮಾಡುವ ಸ್ಥಳದಿಂದ 25 ಕಿಲೋಮೀಟರ್ ದೂರದಲ್ಲಿ ನಮ್ಮ ಹಳ್ಳಿಯಿರುವುದರಿಂದ ಪ್ಯಾಟೆಯಲ್ಲಿಯೇ ರೂಮು ಮಾಡಿಕೊಂಡು...

ನನಗೀಗ ಸಂಗಾತಿ ಬೇಕೆನಿಸುತ್ತಿದೆ

ಪ್ರ : ನನ್ನ ವಯಸ್ಸೀಗ 36. ಮದುವೆಯಾಗಿಲ್ಲ. ಡಿಗ್ರಿ ಮುಗಿದ ತಕ್ಷಣ ಕೆಲಸಕ್ಕೆ ಸೇರಿಕೊಂಡೆ. ಪ್ರೈವೇಟಾಗಿ ಎಂಬಿಎ ಮಾಡಿಕೊಂಡೆ. ಕೆಲಸದಲ್ಲಿ ಮತ್ತೂ ಬಡ್ತಿ ಸಿಕ್ಕಿ ಕೈತುಂಬಾ ಸಂಬಳ ಸಿಗತೊಡಗಿತು. ಮೊದಲು ಸ್ಕೂಟಿ ಕೊಂಡುಕೊಂಡೆ....

`ನನ್ನ ಜೀವನದಲ್ಲಿ ಇಬ್ಬರು ಇದ್ದಾರೆ’

ಪ್ರ : ನಾನು ಕಳೆದ ವರ್ಷವಷ್ಟೇ ಡಿಗ್ರಿ ಮುಗಿಸಿ ಕೆಲಸಕ್ಕೆ ಸೇರಿಕೊಂಡಿದ್ದೇನೆ. ನನ್ನ ಸಮಸ್ಯೆಯೆಂದರೆ ನನಗೀಗ ಇಬ್ಬರು ಬಾಯ್‍ಫ್ರೆಂಡ್ಸ್ ಇದ್ದಾರೆ. ಒಬ್ಬನ ಜೊತೆ ನಾನು ನನ್ನ ಕಾಲೇಜುದಿನಗಳಿಂದಲೇ ಡೇಟಿಂಗ್ ಮಾಡುತ್ತಿದ್ದೆ. ಇನ್ನೊಬ್ಬ ಈಗ...

ಸ್ಥಳೀಯ

ಬಸ್ ಬ್ರೇಕ್ ಫೇಲಾದರೂ ಚಾಲಕನ ಸಮಯಪ್ರಜ್ಞೆ ಪ್ರಯಾಣಿಕರನ್ನು ಉಳಿಸಿತು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಟೇಟ್ ಬ್ಯಾಂಕಿನಿಂದ ಬೊಂದೇಲ್ ಕಡೆಗೆ ಬರುತ್ತಿದ್ದ ನಗರ ಸಾರಿಗೆ ಖಾಸಗಿ ಬಸ್ ಬ್ರೇಕ್ ಫೇಲಾದ ಕಾರಣ ಸಮಯೋಚಿತ ಚಾಲನೆ ಮಾಡಿದ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ಆತಂಕ...

ಹೆಚ್ಚಿನ ಬಿಲ್ ವಿಧಿಸಿದ ಪಟಾಕಿ ಮಾರಾಟಗಾರನ ವಿರುದ್ಧ ದೂರು

 ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಪಟಾಕಿ ಖರೀದಿಯ ವೇಳೆ ಅಂಗಡಿಕಾರ ಗ್ರಾಹಕರಿಗೆ ವಂಚಿಸಲು ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೆÇಲೀಸರಿಗೆ ದೂರು ನೀಡಲಾಗಿದೆ. ಪೇಟೆಯಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ದೂರುದಾರರು ಗ್ರಾಹಕನಾಗಿ...

ಬ್ಯಾಂಕಲ್ಲಿ ನಕಲಿ ಚಿನ್ನ ಅಡ, 20 ಲಕ್ಷ ರೂ ಪಂಗನಾಮ

ಮಡಿಕೇರಿ : ಒಂದು ತಿಂಗಳ ಹಿಂದೆ ಕೇರಳ ಮೂಲದ ಮಹಿಳೆಯೊಬ್ಬಳು ಪೊಲಿಬೆಟ್ಟದ ಸಹಕಾರಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 20 ಲಕ್ಷ ರೂ ಪಂಗನಾಮ ಹಾಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆ...

ವಿವಿಧ ಕಾಮಗಾರಿ ಉದ್ಘಾಟಿಸಲಿದ್ದಾರೆ ಸೀಎಂ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ 148.29 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಲಿದ್ದಾರೆ. ಬಿ ಮೂಡ ಗ್ರಾಮದಲ್ಲಿ ಸುಮಾರು 0.90 ಎಕ್ರೆ ಜಮೀನಿನಲ್ಲಿ, 3225...

ಬಂಟ್ವಾಳದಲ್ಲಿ ವಿಶೇಷ ಸಭೆ ನಡೆಸಿದ ಡೀಸಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ರಾಜ್ಯ ಸಚಿವರ ದಂಡೇ ಬಂಟ್ವಾಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಬೆಳಿಗ್ಗೆ...

ಮನೆರಹಿತರ ಜಾಗ ಬೇಡಿಕೆ

 ಉಡುಪಿ : ಮನೆರಹಿತರಿಗೆ ತಕ್ಷಣ ಸೈಟ್ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಪ್ರತಿಭಟನೆ ನಡೆಸಿ ಉಡುಪಿ ನಗರಸಭೆಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರು ಸಮಸ್ಯೆಗೆ ಶೀಘ್ರ ಪರಿಹಾರ...

ಸಿದ್ದರಾಮಯ್ಯರನ್ನು ಸ್ವಾಗತಿಸಲು ಭರದ ಸಿದ್ಧತೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭಾನುವಾರ ಆಗಮಿಸಿ ವಿವಿಧ ಆಭಿವೃದ್ದಿ ಕಾಮಗಾರಿಗಳನ್ನು ಜನತೆಗೆ ಸಮರ್ಪಿಸಲಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಹಿತ ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಗಳನ್ನು ಸ್ವಾಗತಿಸುವ ಸಿದ್ಧತೆಗಳು...

`ನಿಷ್ಟಾವಂತ ಪತ್ರಕರ್ತರಿಗೆ ಸಲ್ಲುವ ಗೌರವ ನೋವೊಂದೆ’

ಪಡುಬಿದ್ರಿ : ``ಹಣವಂತ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪತ್ರಿಕೆಗಳಲ್ಲಿ ವರದಿಗಾರನೊಬ್ಬ ಸತ್ಯ ಘಟನೆಯ ವರದಿ ಮಾಡಿದ್ದೇ ಆದಲ್ಲಿ ಆತನಿಗೆ ಸಲ್ಲುವ ಗೌರವ ಪತ್ರಿಕೆಯಿಂದ ಗೇಟ್ ಪಾಸ್. ಅದೇ ನಿಷ್ಟಾವಂತ ಪತ್ರಕರ್ತ...

ನಗರ ವಿದ್ಯುತ್ ತಂತಿಗಳು ಶೀಘ್ರ ಭೂಗತವಾಗಲಿದೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಕ್ರಮೇಣ ವಿದ್ಯುತ್ ಕಂಬಗಳು ಮತ್ತು ಓವರ್ ಹೆಡ್ ತಂತಿಗಳು ತೆರವಾಗಿ, ಇವು ಬೆಂಗಳೂರಿನಂತೆ ಭೂಮಿಯಡಿಯಲ್ಲಿ ಹರಿದಾಡಲಿವೆ. ಸರ್ಕಾರದ ವಿಶೇಷ ಪ್ರಾಜೆಕ್ಟಿನಡಿ ನಗರದಲ್ಲಿ ವಿದ್ಯುತ್ ತಂತಿ ತೆರವುಗೊಳಿಸಲಾಗುತ್ತಿದೆ. ಮಂಗಳೂರಿಗೆ...

ಬಿ ಸಿ ರೋಡಿನ ಸುದೃಢ ವಾಣಿಜ್ಯ ಸಂಕೀರ್ಣಕ್ಕೆ ಕುತ್ತು

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಹತ್ತು-ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿರುವ ಬಂಟ್ವಾಳಕ್ಕೆ ಭಾನುವಾರ ಮುಖ್ಯಮಂತ್ರಿ ಆಗಮಿಸಿ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿರುವ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವರ ಮಹತ್ವಾಕಾಂಕ್ಷಿ ಯೋಜನೆಯೊಂದಕ್ಕೆ ಇಲ್ಲಿನ ತಾ...