ಮ ಪ್ರ ಉಪಚುನಾವಣೆ : ಕಾಂಗ್ರೆಸ್ಸಿಗೆ ಗೆಲುವು

ಬೋಪಾಲ್ : ಚಿತ್ರಕೂಟ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲಾಂಶು ಚತುರ್ಚೇದಿ ಬಿಜೆಪಿಯ ಪ್ರತಿಸ್ಪರ್ಧಿಯನ್ನು 14,100 ಮತಗಳ ಅಂತರದಿಂದ ಸೋಲಿಸುವುದರೊಂದಿಗೆ ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌವಾಣ್ ನೇತೃತ್ವದ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.