ಸಂಚಾರಿ ಉಲ್ಲಂಘನೆ ಅಪಾಯಕಾರಿ

ಮಂಗಳೂರು ನಗರದಲ್ಲಿ ಬಹುತೇಕ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದರಿಂದ ಹಲವಾರು ಅವಘಡಗಳು ನಮ್ಮ ಜಿಲ್ಲೆಯಲ್ಲಿ ಕಾಣಸಿಗುತ್ತವೆ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಲೇ ಇವೆ ಟ್ರಾಫಿಕ್ ಸಿಗ್ನಲುಗಳು ಇದ್ದರೂ ಅವುಗಳ ನಿಯಮಗಳನ್ನು ಉಲ್ಲಂಘನೆ ಮಾಡಿ ವಾಹನ ಚಲಾಯಿಸುವುದು ಹೆಲ್ಮೆಟ್ ರಹಿತ ಚಾಲನೆ ಅಪಾಯಕಾರಿ ಎಂದು ತಿಳಿದಿದ್ದರೂ ಹೆಲ್ಮೆಟ್ ಧರಿಸದೆ ಚಾಲನೆ ಮಾಡುವುದು ಸೀಟ್ ಬೆಲ್ಟ್ ಹಾಕದೆ ಕಾರು ಚಾಲನೆ ಮಾಡುವುದು ಇತ್ಯಾದಿ ಪಾದಚಾರಿಗಳಿಗೆ ಮೀಸಲಿರುವ ಫುಟ್ಪಾತಿನಲ್ಲಿ ವಾಹನಗಳನ್ನು ನಿಲುಗಡೆ ಮಾಡುವುದು ಮುಂದುವರಿದಿದೆ. ಈ ರೀತಿ ಆಗದಂತೆ ಇನ್ನಷ್ಟು ಟ್ರಾಫಿಕ್ ಪೊಲೀಸರನ್ನು ನೇಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ

  • ಕೆ ಮನೋಹರ ಉರ್ವಾ  ಚಲಿಂಬಿ