ಕುಮಟಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿನಕರ ಶೆಟ್ಟಿ…

ಉತ್ತರ ಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿನಕರ ಶೆಟ್ಟಿ, ಯಲ್ಲಾಪುರದ ಮುಖಂಡ ಪ್ರಮೋದ್ ಹೆಗಡೆ ತಮ್ಮ ನೂರಾರು ಬೆಂಬಲಿಗರೊಂದಿಗೆ ನಿನ್ನೆ ಬೆಂಗಳೂರು ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ರಾಜ್ಯಾಧ್ಯಕ್ಷ ಯಡ್ಡಿಯೂರಪ್ಪ ಇವರಿಗೆ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.