ಎಂಡೋಸಲ್ಫಾನ್ ಸಂತ್ರಸ್ತ ಮೃತ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ನೀರ್ಚಾಲು ಪುದುಕ್ಕೋಳಿ ನಿವಾಸಿ ಎಂಡೋಸಲ್ಫಾನ್ ಸಂತ್ರಸ್ತ ರಾಮಯ್ಯ ನಾಯ್ಕ (51) ಮೃತಪಟ್ಟಿದ್ದಾರೆ.

ಬದಿಯಡ್ಕ ಗ್ರಾಮ ಪಂಚಾಯತಿಯ 10ನೇ ವಾತಿರ್iನ ಎಂಡೋಸಲ್ಫಾನ್ ಸಂತ್ರಸ್ತರ ಯಾದಿಯಲ್ಲಿ ರಾಮಯ್ಯ ನಾಯ್ಕರ ಹೆಸರು ಒಳಗೊಂಡಿದೆ. ಪರಿಯಾರಂ ವೈದಕ್ಯೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರು.