ಮಟ್ಕಾ ಜುಗಾರಿ ಆರೋಪಿ ಬಂಧನ

ಸಾಂದರ್ಭಿಕ ಚಿತ್ರ

ಉಡುಪಿ : ನಗರದ ಸಿಟಿಬಸ್ ನಿಲ್ದಾಣ ಬಳಿ ಮಟ್ಕಾ ಜುಗಾರಿಗಾಗಿ ಹಣ ಸಂಗ್ರಹಿಸುತ್ತಿದ್ದ ಆರೋಪಿ ಚಿಟ್ಪಾಡಿ ಹನುಮಾನ್ ಗ್ಯಾರೇಜ್ ಸಮೀಪದ ನಿವಾಸಿ ಸಂಜೀವ ದೇವಾಡಿಗ (59) ಎಂಬಾತನ್ನು  ಪೊಲೀಸರು ಬಂಧಿಸಿದ್ದಾರೆ.