ಚಿಕಿತ್ಸೆಗೆ ಎಚ್ಡೀಕೆ ಸಿಂಗಾಪುರಕ್ಕೆ

ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಾಮಾನ್ಯ ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ಹೊರಟಿದ್ದಾರೆಂದು ಮೂಲಗಳು ತಿಳಿಸಿವೆ. ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ವೈದ್ಯಕೀಯ   ತಪಾಸಣೆ ನಡೆಯಲಿದೆ. ಮುಂದಿನ ಎರಡ್ಮೂರು ದಿನದೊಳಗೆ ಬೆಂಗಳೂರಿಗೆ ಮರಳಲಿದ್ದಾರೆ.