ಇಲ್ಯಾಸ್ ವೈಯಕ್ತಿಕವಾಗಿ ಪರಿಚಯವಿಲ್ಲ : ಖಾದರ್

ಧಾರವಾಡ : ಟಾರ್ಗೆಟ್ ಗ್ರೂಪ್ ಸದಸ್ಯ ಇಲ್ಯಾಸನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಖಾದರ್, ಇವರ ಟಾರ್ಗೆಟ್ ಗ್ರೂಪ್ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಹೇಳಿದ್ದಾರೆ. “ಇಲ್ಯಾಸ್ ನನಗೆ ವೈಯಕ್ತಿಕವಾಗಿ ಪರಿಚಯ ಇಲ್ಲ ಎಂಬುದನ್ನು ಈ ಮುಂಚೆಯೇ ಸ್ಪಷ್ಟಪಡಿಸಿದ್ದೇನೆ. ನಮಗೆ ಆಗದವರು ಆತನನ್ನು ಆನ್ಲೈನ್ ಮೂಲಕ ಕಾಂಗ್ರೆಸ್ಸಿಗೆ ಸೇರಿಸಿದ್ದರು. ಆತ ಯೂತ್ ಕಾಂಗ್ರೆಸ್ ಚುನಾವಣೆಗೆ ಸ್ಪರ್ಧಿಸಿ, ಸೋತು ಉಪಾಧ್ಯಕ್ಷನಾಗಿದ್ದ” ಎಂದರು.

 

LEAVE A REPLY