ಜನ ಬಯಸಿದಂತೆ ರಾಹುಲ್ ಕಾಂಗ್ರೆಸ್ ಅಧ್ಯಕ್ಷ : ಸೀಎಂ

ಹುಬ್ಬಳ್ಳಿ : ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷ ಮುನ್ನಡೆಸಬೇಕೆಂದು ಜನರು ಇಚ್ಚಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷತೆ ವಹಿಸುವುದರಿಂದ ದೇಶದ ರಾಜಕೀಯದ ಮೇಲೆ ದೊಡ್ಡ ಪರಿಣಾಮ ಬೀಳಲಿದೆ ಎಂದು ಸೀಎಂ ಸಿದ್ದರಾಮಯ್ಯ ಹೇಳಿದರು. ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸೀಎಂ, ಇತರ ಪಕ್ಷಗಳಿಂದ ಇದನ್ನು ನಿರೀಕ್ಷಿಸಲಾಗುವುದಿಲ್ಲ ಎಂದರು.