ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ಜೀವನದಲ್ಲಿ ಜಗುಪ್ಸೆಗೊಂಡು ವ್ಯಕ್ತಿಯೊಬ್ಬರು ತಮ್ಮ ವಾಸದ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾಳ ಗ್ರಾಮದ ಮಿತ್ತಬೆಟ್ಟು ಎಂಬಲ್ಲಿ ಶನಿವಾರ ನಡೆದಿದೆ.

ಮಾಳ ಗ್ರಾಮದ ಮಲ್ಲಾರು ಮಿತ್ತಬೆಟ್ಟು ನಿವಾಸಿ ಸುರೇಂದ್ರ ನಾಯ್ಕ್ (45) ಆತ್ಮಹತ್ಯೆ ಮಾಡಿಕೊಂಡವರು.

ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.