ರಾಜ್ಯ ಅಗ್ನಿಶಾಮಕ ಸೇವಾ ಇಲಾಖೆ…

ರಾಜ್ಯ ಅಗ್ನಿಶಾಮಕ ಸೇವಾ ಇಲಾಖೆಯ ವತಿಯಿಂದ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ನಿನ್ನೆ ಮಂಗಳೂರಿನಲ್ಲಿ ರ್ಯಾಲಿ ನಡೆಯಿತು. ನಗರದ ಅಂಬೇಡ್ಕರ್ ವೃತ್ತದಿಂದ ಟೆಲಿಕಾಂ ಹೌಸ್ ರಸ್ತೆಯಲ್ಲಿರುವ ಪಾಂಡೇಶ್ವರ ಅಗ್ನಿಶಾಮಕ ಠಾಣಾ ಆವರಣದವರೆಗೆ ರ್ಯಾಲಿ ನಡೆಯಿತು.