ಮದ್ಯ ಮಾರಾಟ : ವ್ಯಕ್ತಿ ಬಂಧನ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಮದ್ಯ ಮಾರಾಟ ಮಾಡುತ್ತಿದ್ದ ಕುಂಬ್ಡಾಜೆ ಕೈಲಾಸ ನಗರದ ಚಂದುನನ್ನು ಅಬಕಾರಿ ದಳ ಬಂಧಿಸಿದೆ. ಈತನಿಂದ 1,950 ಲೀಟರ್ ವಿದೇಶಿ ಮದ್ಯ ವಶಪಡಿಸಿಕೊಳ್ಳಲಾಗಿದೆ.