ಪತ್ನಿಗೆ ಹಲ್ಲೆ : ಕೇಸು ದಾಖಲು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಬಾರಡ್ಕದ ಬಾಡಿಗೆ ಮನೆಯಲ್ಲಿ ವಾಸಿಸುವ ಗೀತಾ ಅವರಿಗೆ ಹಲ್ಲೆ ಮಾಡಿ ಪರಾರಿಯಾದ ಪತಿ ರಾಘವನ ವಿರುದ್ಧ ಹತ್ಯೆ ಯತ್ನ ಕೇಸನ್ನು ಪೆÇಲೀಸರು ದಾಖಲಿಸಿಕೊಂಡಿದ್ದಾರೆ. ಗಾಯಾಳು ಗೀತಾ ಅವರನ್ನು ಕಾಸರಗೋಡಿನ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ.