ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಯುವಕನೊಬ್ಬ ದೇಹಕ್ಕೆ ಕಿಚ್ಚಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಸಾಗಿಸುತ್ತಿರುವ ಮಧ್ಯೆ ಮೃತಪಟ್ಟಿದ್ದಾನೆ.

ವರ್ಕಾಡಿ ಬಳಿಯ ದೈಗೋಳಿ ನಿವಾಸಿ ಇಬ್ರಾಹಿಂ (45) ಅವರು ಸೀಮೆಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡವ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮಂಜೇಶ್ವರ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.