ಬಸ್ ಡಿಕ್ಕಿಯಾಗಿ ಗಂಭೀರ ಗಾಯ

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಉಡುಪಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ ಶಾಲಾ ಬಸ್ಸನ್ನು ಹತ್ತಲು ಹೋಗುತ್ತಿದ್ದ ವ್ಯಕ್ತಿಗೆ  ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾದರು.

ಅಪಘಾತಕ್ಕೆ ಕಾರಣನಾದ ಆರೋಪಿ ಬಸ್ ಚಾಲಕ ಭಾಸ್ಕರ ಶೆಟ್ಟಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಕೇಸು ದಾಖಲಾಗಿದೆ.