ವ್ಯಕ್ತಿ ನಾಪತ್ತೆ

ಸಾಂದರ್ಭಿಕ ಚಿತ್ರ

ಮೂಡುಬಿದಿರೆ : ಮಾಂಟ್ರಾಡಿ ಗ್ರಾಮದ ಬೋರುಗುಡ್ಡೆ ನಿವಾಸಿ ಗೋಪಾಲ ಪೂಜಾರಿ (60) ಅಕ್ಟೋಬರ್ 10ರಂದು ಪರಿಚಿತ ಸುಂದರ ಎಂಬವರ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಗೋಪಾಲ ಪೂಜಾರಿಯವರು ಕೂಲಿ ಕೆಲಸ ಮಾಡಿಕೊಂಡಿದ್ದಾರೆನ್ನಲಾಗಿದೆ.