ವಿವಾಹಿತ ನಾಪತ್ತೆ

ಸಾಂದರ್ಭಿಕ ಚಿತ್ರ

ಉಡುಪಿ : ನಗರದ ಹೊರವಲಯದ ಕುಂಜಿಬೆಟ್ಟು ಶಿವಳ್ಳಿ ಗ್ರಾಮ ನಾಗಶ್ರೀ ಮನೆ ನಿವಾಸಿ ಕೆ ರಾಜ್ (37) ಮನೆಯಿಂದ ಧರ್ಮಸ್ಥಳಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹೆಂಡತಿ ದೀಪಾ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.