ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸರ…

ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸರ ಉಪಸ್ಥಿತಿಯಲ್ಲಿ ನಗರದಲ್ಲಿದ್ದ ಅನಧಿಕೃತ ಗೂಡಂಗಡಿಗಳ ತೆರವು ಮತ್ತು ಬೀದಿ ಬದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆಯನ್ನು ಗುರುವಾರವೂ ಮುಂದುವರಿಸಿದರು.