ಭಿನ್ನಚೇತನ ನಾಪತ್ತೆ

ನಮ್ಮ ಪ್ರತಿನಿಧಿ ವರದಿ

ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ನೀರಪಾದೆ ನಿವಾಸಿ ದಿನೇಶ್ (38) ಕೆಲಸಕ್ಕೆಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಶ್ ಭಿನ್ನಚೇತನರಾಗಿದ್ದು, ಮಂಗಳೂರಿನ ಹೋಟೆಲಿಗೆ ಕೆಲಸಕ್ಕೆಂದು ಹೋದವರು ವಾಪಾಸು ಮನೆಗೆ ಬಂದಿಲ್ಲ ಎಂದು ಇವರ ತಾಯಿ ಅಪ್ಪಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

 

 

 

LEAVE A REPLY