ಜಯ ಕರ್ನಾಟಕ ಸಂಸ್ಥಾಪಕ ಎನ್ ಮುತ್ತಪ್ಪ ರೈ ಬೆಂಗಳೂರು ಬಿಡದಿ ನಿವಾಸದಲ್ಲಿ ಉದ್ಯಮಿ ಅನುರಾಧಾ ಎಂಬಾಕೆಯನ್ನು ಎರಡನೇ ಮದುವೆಯಾದರು. ಮುತ್ತಪ್ಪ ರೈ ಮೊದಲ ಪತ್ನಿ ರೇಖಾ ಮೂರು ವರ್ಷದ ಹಿಂದೆ ಅನಾರೋಗ್ಯದಿಂದ ನಿಧನರಾಗಿದ್ದರು.