ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೌಡಿಚ್ಚಾರ್ ಬಳಿ…

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೌಡಿಚ್ಚಾರ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಕಾಲುವೆಗೆ ಉರುಳಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.