ವೃದ್ಧೆ ಸಾವು

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಶಿರಸಿ : ಇಲ್ಲಿನ ಸಾಲಕಣಿ ಸಮೀಪ ಬುಧವಾರ ವೃದ್ಧೆಯೊಬ್ಬಳು ಮನೆಯ ಹಿತ್ತಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾದೇವಿ ಪಟಗಾರ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯವರು ಕಂಡು ತಕ್ಷಣ ಗ್ರಾಮೀಣ ಠಾಣೆಗೆ ಮಾಹಿತಿ ನೀಡಿದ್ದಾರೆ.