ಬೈಕು ಡಿಕ್ಕಿ , ಪಾದಚಾರಿ ಗಂಭೀರ

ನಮ್ಮ ಪ್ರತಿನಿಧಿ ವರದಿ

ಮೂಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬೈಕು ಡಿಕ್ಕಿಯಾಗಿ ಪಾದಚಾರಿ ಪಡುಪಣಂಬೂರು ಬೆಳ್ಳಾಯರು ನಿವಾಸಿ ನವೀನ್(35) ಗಂಭೀರ ಗಾಯಗೊಂಡಿದ್ದಾರೆ.

ಘಟನೆ ಶನಿವಾರ ರಾತ್ರಿ 9ರ ಸುಮಾರಿಗೆ ನಡೆದಿದೆ.

ಅಪಘಾತ ನಡೆದ ಕೂಡಲೇ ಸ್ಥಳೀಯ ಗೃಹರಕ್ಷಕದಳದ ಮನ್ಸೂರು ಮತ್ತಿತರರು ಸೇರಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕುಕ್ಕೆ ಕ್ಷೇತ್ರದಲ್ಲಿ ನೇತ್ರಾವತಿ ರಥಯಾತ್ರೆಗೆ ಚಾಲನೆ