ಪಾದಚಾರಿ ಸ್ಪಾಟ್ ಡೆತ್

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ರಸ್ತೆ ದಾಟುತ್ತಿರುವಾಗ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಪಾದಚಾರಿಯೊಬ್ಬ ಮೃತಪಟ್ಟ ಘಟನೆ ತಲಪಾಡಿ ಕೇರಳ ಪೆಟ್ರೋಲ್ ಪಂಪ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ.

ಮಂಜೇಶ್ವರ ಮರ್ಸಿ ಹಾಲ್ ಪರಿಸರದ ಮಲ್ಲುಗುಡ್ಡೆ ನಿವಾಸಿ ಮಹೇಶ್ (32) ಮೃತ ದುರ್ದೈವಿ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ